• Tag results for INS Vikrant

ಐಎನ್ಎಸ್ ವಿಕ್ರಾಂತ್ ಎಲ್ಲಾ ಸರ್ಕಾರಗಳ ಸಂಘಟಿತ ಪ್ರಯತ್ನದ ಫಲ; ಇದನ್ನು ಮೋದಿ ಒಪ್ಪಿಕೊಳ್ಳುತ್ತಾರೆಯೇ?: ಕಾಂಗ್ರೆಸ್

ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ಕಾರ್ಯಾರಂಭದ ಕ್ರೆಡಿಟ್ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್, ಹಿಂದಿನ ಸರ್ಕಾರಗಳು...

published on : 2nd September 2022

ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್ ಎಸ್ ವಿಕ್ರಾಂತ್ ಲೋಕಾರ್ಪಣೆ: ರಕ್ಷಣಾ ವಲಯದಲ್ಲಿ ಸ್ವಾವಲಂಬನೆಗೆ ಉದಾಹರಣೆ ಎಂದ ಪ್ರಧಾನಿ ಮೋದಿ

ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್(INS Vikrant)ನ್ನು ಕೊಚ್ಚಿಯ ನೌಕಾಪಡೆಯ ನೆಲೆಯಲ್ಲಿ ಇಂದು ಶುಕ್ರವಾರ ನಡೆದ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶಕ್ಕೆ ಸಮರ್ಪಿಸಿದರು.

published on : 2nd September 2022

ಸಮುದ್ರದ ನಡುವೆ ತೇಲುವ ನಗರ: ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ 'ಐಎನ್ಎಸ್ ವಿಕ್ರಾಂತ್' ವಿಶೇಷತೆಗಳು

ಐಎನ್ಎಸ್ ವಿಕ್ರಾಂತ್.. ಇದು ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ ಎಂಬ ಹೆಗ್ಗಳಿಕಿಗೆ ಪಾತ್ರವಾಗಿದ್ದು, ಅಕ್ಷರಶಃ ಇದೊಂದು ತೇಲುವ ನಗರವಾಗಿದೆ.

published on : 25th August 2022

ಭಾರತದ ಮೊದಲ ವಿಮಾನವಾಹಕ ನೌಕೆ INS ವಿಕ್ರಾಂತ್ ಸೆಪ್ಟೆಂಬರ್ 3 ರಿಂದ ಕಾರ್ಯಾರಂಭ

ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್‌ ಸೆಪ್ಟೆಂಬರ್ 3 ರಿಂದ ಕಾರ್ಯಾರಂಭ ಮಾಡಲಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.

published on : 25th August 2022

ಐಎನ್ಎಸ್ ವಿಕ್ರಾಂತ್ (ಐಎಸಿ-1) ಮರುಹುಟ್ಟು!

ಹಲವು ವರ್ಷಗಳ ಕಠಿಣ ಪರಿಶ್ರಮದ ಫಲವಾಗಿ, ವಿಕ್ರಾಂತ್ ಆಗಸ್ಟ್ 4, 2021ರಂದು ಕೊಚ್ಚಿ ಬಂದರಿನಿಂದ ಸಮುದ್ರದಲ್ಲಿ ತನ್ನ ಪರೀಕ್ಷಾ ಓಡಾಟಕ್ಕೆಂದು ನೀರಿಗಿಳಿಯಿತು. ವಿಕ್ರಾಂತ್ ಭಾರತೀಯವಾಗಿ ನಿರ್ಮಿತವಾದ ಅತಿದೊಡ್ಡ ಯುದ್ಧನೌಕೆಯಾಗಿದ್ದರಿಂದ ಅದೊಂದು ಸ್ಮರಣೀಯ ಕ್ಷಣವಾಗಿತ್ತು.

published on : 12th August 2022

ಭಾರತಕ್ಕೆ ಐತಿಹಾಸಿಕ ದಿನ: ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ 'ವಿಕ್ರಾಂತ್' ನೌಕಾಪಡೆಗೆ ಸೇರ್ಪಡೆ!

ದೇಶ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದು ಇದೇ ಸಮಯದಲ್ಲಿ ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ INS 'ವಿಕ್ರಾಂತ್' ಅನ್ನು ಗುರುವಾರ ಭಾರತೀಯ ನೌಕಾಪಡೆಗೆ ಹಸ್ತಾಂತರಿಸಲಾಗಿದೆ. 

published on : 28th July 2022

INS ವಿಕ್ರಾಂತ್ 4ನೇ ಹಂತದ ಸಮುದ್ರ ಪ್ರಯೋಗ ಯಶಸ್ವಿ

ಭಾರತೀಯ ನೌಕಾಪಡೆಯ ವಿಮಾನವಾಹಕ ನೌಕೆ ವಿಕ್ರಾಂತ್ ನಾಲ್ಕನೇ ಹಂತದ ಸಮುದ್ರ ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

published on : 11th July 2022

ಐಎನ್ಎಸ್ ವಿಕ್ರಾಂತ್ ದೇಣಿಗೆ ವಂಚನೆ ಪ್ರಕರಣ: ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ, ಪುತ್ರ ವಿರುದ್ಧ ಪ್ರಕರಣ ದಾಖಲು

57 ಕೋಟಿ ರೂ.ಗೂ ಹೆಚ್ಚು ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಮುಂಬೈ ಪೊಲೀಸರು ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ ಮತ್ತು ಅವರ ಪುತ್ರ ನೀಲ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

published on : 7th April 2022

ರಾಶಿ ಭವಿಷ್ಯ