- Tag results for IOC
![]() | ದೇವದಾರಿ ಕಬ್ಬಿಣದ ಅದಿರು ಪ್ರದೇಶದಲ್ಲಿ ಗಣಿಗಾರಿಕೆಗೆ ಕೆಐಒಸಿಎಲ್ ಅನುಮತಿಬಳ್ಳಾರಿ ಜಿಲ್ಲೆಯ ಸಂಡೂರಿನ ದೇವದಾರಿ ಕಬ್ಬಿಣದ ಅದಿರು ಪ್ರದೇಶದಲ್ಲಿ ಕಬ್ಬಿಣ ಮತ್ತು ಮ್ಯಾಂಗನೀಸ್ ಅದಿರು ಗಣಿಗಾರಿಕೆ ನಡೆಸಲು ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್(ಕೆಐಒಸಿಎಲ್) ಗೆ ಕೇಂದ್ರ ಪರಿಸರ, ಅರಣ್ಯ... |
![]() | FIFA World Cup 2022: ಭಾರತದಲ್ಲಿ ಇತಿಹಾಸ ನಿರ್ಮಿಸಿದ ಫಿಫಾ ವಿಶ್ವಕಪ್, ಟಿವಿ ಪ್ರೇಕ್ಷಕರ ಹಿಂದಿಕ್ಕಿ ಡಿಜಿಟಲ್ ದಾಖಲೆಕತಾರ್ ವಿಶ್ವಕಪ್ ವೀಕ್ಷಣೆಯಲ್ಲಿ ಭಾರತ ಹೊಸ ಸಾಧನೆ ಮಾಡಿದ್ದು, ಫುಟ್ಬಾಲ್ ವಿಶ್ವಕಪ್ ಇತಿಹಾಸದಲ್ಲಿ, ಕತಾರ್ನಲ್ಲಿ ನಡೆದ ವಿಶ್ವಕಪ್ ಅನ್ನು ಭಾರತದಲ್ಲಿ (India) ಅತಿ ಹೆಚ್ಚು ವೀಕ್ಷಿಸಲಾಗಿದೆ. |
![]() | ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಪತಿ ಜಾನ್ ಶಾ ವಿಧಿವಶಅನಾರೋಗ್ಯಕ್ಕೀಡಾಗಿದ್ದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಪತಿ ಜಾನ್ ಶಾ ಇಂದು ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. |
![]() | ಪರೀಕ್ಷೆ ನಡೆಸದೇ ಔಷಧಕ್ಕೆ ಅನುಮತಿ: ಬಯೋಕಾನ್ ಅಂಗಸಂಸ್ಥೆಯಿಂದ ಲಂಚ, ಐವರು ಸಿಬಿಐ ವಶಕ್ಕೆ!ಔಷಧಿಗೆ 3ನೇ ಹಂತದ ಪ್ರಯೋಗ ಇಲ್ಲದೇ ಅನುಮೋದನೆ ನೀಡಲು 4 ಲಕ್ಷ ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರದ ಜಂಟಿ ನಿಯಂತ್ರಕ ಎಸ್. ಈಶ್ವರ ರೆಡ್ಡಿ ಸೇರಿ ಬಯೋಕಾನ್ನ ಒಟ್ಟು ಐವರನ್ನು ಮಂಗಳವಾರ ಸಿಬಿಐ ಬಂಧಿಸಿದೆ. |
![]() | ರೈತನೊಂದಿಗೆ ಕೇಂದ್ರ ಸಚಿವ ಖೂಬಾ ಒರಟು ಮಾತು, ಆಡಿಯೋ ಕ್ಲಿಪ್ ವೈರಲ್!ರಸಗೊಬ್ಬರ ಪೂರೈಕೆಗೆ ಸಂಬಂಧಿಸಿದಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ರೈತರೊಬ್ಬರೊಂದಿಗೆ ಅಗೌರವಯುತವಾಗಿ ಮಾತನಾಡಿದ್ದಾರೆ ಎನ್ನುವ ಆರೋಪದ ಆಡಿಯೋ ಕ್ಲಿಪ್ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |
![]() | ರಷ್ಯಾದಿಂದ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ಖರೀದಿಸಿದ ಐಒಸಿಭಾರತದ ಅಗ್ರಗಣ್ಯ ತೈಲ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, 3 ಮಿಲಿಯನ್ ಬ್ಯಾರೆಲ್ ನಷ್ಟು ಕಚ್ಚಾ ತೈಲವನ್ನು ರಷ್ಯಾದಿಂದ ರಿಯಾಯಿತಿ ದರದಲ್ಲಿ ಖರೀದಿಸಿದೆ. |
![]() | ಮುಂದಿನ ವಾರದಿಂದ ತೈಲ ದರ ಏರಿಕೆ ಮತ್ತೆ ಶುರು: ಜೆ.ಪಿ ಮೋರ್ಗನ್ ವರದಿಪ್ರತಿ ಬ್ಯಾರೆಲ್ ತೈಲ ದರ 100 ಡಾಲರ್ ದಾಟಿದೆ. 2014ರ ನಂತರ ಇದೇ ಮೊದಲ ಬಾರಿಗೆ ತೈಲ ದರ ಪ್ರತಿ ಬ್ಯಾರೆಲ್ ಗೆ 110 ಡಾಲರ್ ತಲುಪಿದೆ. |
![]() | ಕೆಐಒಸಿಎಲ್ ನಲ್ಲಿ ಕೋಕ್ ಓವನ್ ಘಟಕಕ್ಕೆ ಶಂಕುಸ್ಥಾಪನೆ!ಕೇಂದ್ರ ಉಕ್ಕು ಖಾತೆ ಸಚಿವ ರಾಮಚಂದ್ರ ಪ್ರಸಾದ್ ಸಿಂಗ್ ಅವರು ಫೆಬ್ರವರಿ 20ರ ಭಾನುವಾರದಂದು ಕುದುರೆಮುಖ ಉಕ್ಕು ಅದಿರು ಕಂಪನಿ ಲಿಮಿಟೆಡ್ (ಕೆಐಒಸಿಎಲ್) ಕೋಕ್ ಓವನ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. |
![]() | ಇಂಧನ ಕೊರತೆ: ಇಂಡಿಯನ್ ಆಯಿಲ್ ಸಂಸ್ಥೆಯಿಂದ 40,000 ಮೆಟ್ರಿಕ್ ಟನ್ ತೈಲ ಖರೀದಿಗೆ ಶ್ರೀಲಂಕಾ ನಿರ್ಧಾರಶ್ರೀಲಂಕಾ ಸರ್ಕಾರ ತೈಲ ಖರೀದಿ ಕುರಿತಾಗಿ ಭಾರತ ಸರ್ಕಾರದ ಜೊತೆ ಮಾತುಕತೆ ನಡೆಸಲಿದೆ |