- Tag results for IPL
![]() | ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತು ಕ್ರಮ: ನಳಿನ್ ಕುಮಾರ್ ಕಟೀಲ್ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಚಾರದಲ್ಲಿ ದೆಹಲಿಯ ಶಿಸ್ತು ಸಮಿತಿ ಕ್ರಮ ಕೈಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. |
![]() | ಐಪಿಎಲ್: ಚೆನ್ನೈ ತೆಕ್ಕೆ ಸೇರಿದ ರಾಬಿನ್ ಉತ್ತಪ್ಪರಾಜಸ್ಥಾನ್ ರಾಯಲ್ಸ್ ತಮ್ಮ ಬ್ಯಾಟ್ಸ್ ಮನ್ ರಾಬಿನ್ ಉತ್ತಪ್ಪ ಅವರನ್ನು ಕೈ ಬಿಟ್ಟಿದ್ದು, ಇವರನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೇರಿಸಿಕೊಂಡಿದೆ. ಐಪಿಎಲ್ ನ 2021 ರ ಋತುವಿನಲ್ಲಿ ಮಹೇಂದ್ರ ಸಿಂಗ್ ಧೋನಿಯ ಚೆನ್ನೈ ತಂಡದ ಪರ ಉತ್ತಪ್ಪ ಆಡಲಿದ್ದಾರೆ. |
![]() | ಐಪಿಎಲ್ 2021: ಎಬಿಡಿ, ಕೊಹ್ಲಿಯನ್ನು ಉಳಿಸಿಕೊಂಡ ಆರ್ ಸಿಬಿಮಿಸ್ಟರ್ 360 ಡಿಗ್ರಿ ಖ್ಯಾತಿಯ ಎಬಿಡಿ ವಿಲಿಯರ್ಸ್ ಹಾಗೂ ನಾಯಕ ವಿರಾಟ್ ಕೊಹ್ಲಿ ಅವರನ್ನು ಮುಂದಿನ ಆವೃತ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉಳಿಸಿಕೊಂಡಿದೆ. |
![]() | ಚೆನ್ನೈ ಸೂಪರ್ ಕಿಂಗ್ಸ್ ಜತೆಗಿನ ಒಪ್ಪಂದ ಅಂತ್ಯ: ಹರ್ಭಜನ್ ಸಿಂಗ್ ಘೋಷಣೆಐಪಿಎಲ್ ಫ್ರ್ಯಾಂಚೈಸ್ ಚೆನ್ನೈ ಸೂಪರ್ ಕಿಂಗ್ಸ್ ಜೊತೆಗಿನ ಎರಡು ವರ್ಷಗಳ ಒಪ್ಪಂದವು ಮುಕ್ತಾಯಗೊಂಡಿದೆ ಎಂದು ಹಿರಿಯ ಭಾರತೀಯ ಆಫ್-ಸ್ಪಿನ್ನರ್ ಹರ್ಭಜನ್ ಸಿಂಗ್ ಘೋಷಿಸಿದ್ದಾರೆ. |
![]() | ಐಪಿಎಲ್ ಹರಾಜಿಗೆ ಅರ್ಹತೆ ಪಡೆದ ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್!ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಸೈಯದ್ ಮುಷ್ತಕ್ ಅಲಿ ಟಿ-20 ಕ್ರಿಕೆಟ್ ಟೂರ್ನಿಗೆ ಪ್ರಕಟಿಸಲಾದ ಮುಂಬೈನ ಹಿರಿಯರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಮೂಲಕ ಹಿರಿಯರ ರಾಷ್ಟ್ರೀಯ ಕ್ರಿಕೆಟ್ ಗೆ ಪಾದರ್ಪಣೆ ಮಾಡಿದ್ದಾರೆ. |
![]() | ತ್ರಿವಳಿ ರಿಯರ್ ಕ್ಯಾಮೆರಾ ಹೊಂದಿರುವ ವಿವೋ Y51A ಭಾರತದ ಮಾರುಕಟ್ಟೆಗೆ ಲಗ್ಗೆಮೊಬೈಲ್ ತಯಾರಕ ಸಂಸ್ಥೆ ವಿವೋ ವೈ ಸರಣಿಯನ್ನು ವಿಸ್ತರಿಸಿದ್ದು, Y51A ನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ. |
![]() | 2022ರಿಂದ ಐಪಿಎಲ್ನಲ್ಲಿ 10 ತಂಡ: ಬಿಸಿಸಿಐ ಅನುಮೋದನೆ2022ನೇ ಸಾಲಿನ ಐಪಿಎಲ್ನಲ್ಲಿ 10 ತಂಡಗಳನ್ನು ಸೇರಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ ಅನುಮೋದನೆ ನೀಡಿದೆ. |
![]() | ಹಳಿ ತಪ್ಪಿದೆ ಆರ್ಥಿಕ ಶಿಸ್ತು; ನಿಗಮ, ಮಂಡಳಿ ರಚನೆ ಮೂಲಕ ದುಂದು ವೆಚ್ಚ: ಎಸ್.ಆರ್. ಪಾಟೀಲ್ರಾಜ್ಯದಲ್ಲಿ ಆರ್ಥಿಕ ಶಿಸ್ತು ಹಳಿ ತಪ್ಪಿದ್ದು, ಒಂದೆಡೆ ದುಂದು ವೆಚ್ಚ, ಮತ್ತೊಂದೆಡೆ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಪರ್ಸಂಟೇಜ್ ಲೆಕ್ಕದಲ್ಲಿ ಕಾಮಗಾರಿಗಳನ್ನು ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಮೇಲ್ಮನೆಯಲ್ಲಿಂದು ಗಂಭೀರ ಆರೋಪ ಮಾಡಿದ್ದಾರೆ. |
![]() | ರೈತರ ಬಂದ್ ಗೆ ಜೆಡಿಎಸ್ ಬೆಂಬಲ, ಭೂ ಮಸೂದೆ ಪರವಾಗಿಯೂ ಮತ; ಯಾವ ಪಕ್ಷದಲ್ಲೂ ತತ್ವ ಸಿದ್ಧಾಂತ ಇಲ್ಲ: ಹೊರಟ್ಟಿಯಾವ ಪಕ್ಷದಲ್ಲೂ ತತ್ವ-ಸಿದ್ದಾಂತ ಇಲ್ಲ, ನಾವೂ ಅದಕ್ಕೆ ಹೊರತಾಗಿಲ್ಲ ಎಂದು ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ. |
![]() | ಆಸ್ಟ್ರೇಲಿಯಾ ಪರ ಭರ್ಜರಿ ಬ್ಯಾಟಿಂಗ್: ಕೆಎಲ್ ರಾಹುಲ್ ಬಳಿ ಕ್ಷಮೆಯಾಚಿಸಿದ ಮ್ಯಾಕ್ಸ್ ವೆಲ್!ಕಳೆದ ಐಪಿಎಲ್ ನಲ್ಲಿ ಮಿಂಚಿದ್ದ ಕೆಲ ಆಟಗಾರ ದೇಶದ ಪರವಾಗಿ ಆಡುವಲ್ಲಿ ವಿಫಲರಾಗಿದ್ದರು. ಇನ್ನೂ ಕೆಲವರು ಭರ್ಜರಿ ಆಟ ಪ್ರದರ್ಶಿಸಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. |
![]() | ಬೇಜವಾಬ್ದಾರಿ ವರ್ತನೆ: ಮುಂಬೈ ಸಿಟಿ ಎಫ್ಸಿ ಆಟಗಾರ ಅಹ್ಮದ್ ಜಹೌಹ್ಗೆ ಎಐಎಫ್ಎಫ್ ಶಿಸ್ತು ಸಮಿತಿ ಎಚ್ಚರಿಕೆಭವಿಷ್ಯದ ಇಂಡಿಯನ್ ಸೂಪರ್ ಲೀಗ್ ಪಂದ್ಯಗಳಲ್ಲಿ ತನ್ನ ಬೇಜವಾಬ್ದಾರಿ ನಡವಳಿಕೆಯನ್ನು ಪುನರಾವರ್ತಿಸಿದರೆ ಶಾಶ್ವತ ನಿರ್ಬಂಧ ವಿಧಿಸಬೇಕಾಗಬಹುದು ಎಂದು ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ನ ಶಿಸ್ತು ಸಮಿತಿ ಮುಂಬೈ ಸಿಟಿ ಎಫ್ಸಿ ಆಟಗಾರ ಅಹ್ಮದ್ ಜಹೌಹ್ಗೆ ಎಚ್ಚರಿಸಿದೆ. |
![]() | 2020ರ ಐಪಿಲ್ ನಲ್ಲಿ ಬಿಸಿಸಿಐ ಗಳಿಸಿರುವ ಲಾಭವೆಷ್ಟು ಗೊತ್ತಾ?ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಇತ್ತೀಚಿಗಷ್ಟೇ ಮುಕ್ತಾಯಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಗಳಿಸಿರುವ ಲಾಭದ ಮಾಹಿತಿಯನ್ನು ಮಂಡಳಿಯ ಖಜಾಂಚಿ ಅರುಣ್ ಧುಮಾಲ್ ನೀಡಿದ್ದಾರೆ. |
![]() | ಆಸೀಸ್ ವಿರುದ್ಧದ ಟಿ20 ಸರಣಿಗೆ ನಟರಾಜನ್ ಭಾರತ ತಂಡದ ವಿಶೇಷ ಅಸ್ತ್ರ: ವಿವಿಎಸ್ ಲಕ್ಷ್ಮಣ್ಆಸ್ಟ್ರೇಲಿಯಾ ಪ್ರವಾಸಕ್ಕೆ ಪ್ರಕಟಿಸಿದ ಟೀಮ್ ಇಂಡಿಯಾಗೆ ಮಿಶ್ರ ಪ್ರತಿಕ್ರಿಯೆ ಲಭ್ಯವಾಗಿತ್ತು. ಹೀಗಾಗಿ ತಂಡ ಆಸೀಸ್ ಪ್ರವಾಸಕ್ಕೆ ವಿಮಾನ ಹತ್ತುವ ಮೊದಲು ಪರಿಷ್ಕೃತ ತಂಡವನ್ನು ಪ್ರಕಟಿಸಲಾಯಿತು. |
![]() | ಸ್ಥಳೀಯ ಯುವ ಪ್ರತಿಭೆಗಳು ಹೆಚ್ಚಾದರೆ ಐಪಿಎಲ್ ವಿಸ್ತರಣೆಗೆ ಸಿದ್ಧವಾಗಲಿದೆ: ಎನ್ ಸಿಎ ನಿರ್ದೇಶಕ ರಾಹುಲ್ ದ್ರಾವಿಡ್ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದೇಶದಲ್ಲಿ ಲಭ್ಯವಿರುವ ಪ್ರತಿಭೆಗಳ ಗುಣಮಟ್ಟ ಮತ್ತು ಪ್ರಮಾಣಕ್ಕೆ ಧಕ್ಕೆಯಾಗದಂತೆ ತಂಡಗಳ ಸಂಖ್ಯೆಯ ದೃಷ್ಟಿಯಿಂದ 'ವಿಸ್ತರಣೆಗೆ ಸಿದ್ಧವಾಗಿದೆ' ಎಂದು ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಹೇಳಿದ್ದಾರೆ. |
![]() | ಟೀಂ ಇಂಡಿಯಾ ಆಟಗಾರ ಕ್ರುನಾಲ್ ಪಾಂಡ್ಯಗೆ ಸಂಕಷ್ಟ: ವಿಮಾನ ನಿಲ್ದಾಣದಲ್ಲಿ ತಡೆದ ಅಧಿಕಾರಿಗಳು!ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಚಾಂಪಿಯನ್ ಪಟ್ಟವನ್ನು ಐದನೇ ಬಾರಿಗೆ ಗೆದ್ದ ಮುಂಬೈ ಇಂಡಿಯನ್ಸ್ ಆಲ್ರೌಂಡರ್ ಕ್ರುನಾಲ್ ಪಾಂಡ್ಯ ಸಂಕಷ್ಟ ಎದುರಾಗಿದೆ. |