- Tag results for IPL 2021 Auction
![]() | ಐಪಿಎಲ್ 2021ರ ಹರಾಜು: ಬಿಕರಿಯಾಗದೇ ಉಳಿದ ಆಟಗಾರರ ಪಟ್ಟಿತೀವ್ರ ಕುತೂಹಲ ಕೆರಳಿಸಿದ್ದ ಐಪಿಎಲ್ 2021ರ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ಪೂರ್ಣಗೊಂಡಿದ್ದು, ಎಲ್ಲ 8 ಫ್ರಾಂಚೈಸಿ ತಂಡಗಳು ತಮ್ಮ ಆಟಗಾರರ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸಿದೆ. |
![]() | ಐಪಿಎಲ್ 2021: ಹರಾಜು ಪ್ರಕ್ರಿಯೆ ಬಳಿಕ ಟೂರ್ನಿಯ ಎಲ್ಲ 8 ತಂಡಗಳ ಸಂಪೂರ್ಣ ಆಟಗಾರರ ಪಟ್ಟಿ!ತೀವ್ರ ಕುತೂಹಲ ಕೆರಳಿಸಿದ್ದ ಐಪಿಎಲ್ 2021ರ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ಪೂರ್ಣಗೊಂಡಿದ್ದು, ಎಲ್ಲ 8 ಫ್ರಾಂಚೈಸಿ ತಂಡಗಳ ಆಟಗಾರರ ಪಟ್ಟಿಯ ಸಂಪೂರ್ಣ ಚಿತ್ರಣ ದೊರೆತಿದೆ. |
![]() | ತುಂಬಾ ನರ್ವಸ್ ಆಗಿದ್ದೆ.. ಚೆನ್ನೈ ತಂಡಕ್ಕೆ ಆಯ್ಕೆಯಾಗುತ್ತಿದ್ದಂತೆಯೇ ನನ್ನ ಪೋಷಕರು ಆನಂದಭಾಷ್ಪ ಸುರಿಸಿದರು: ಕನ್ನಡಿಗ ಕೆ ಗೌತಮ್!ಐಪಿಎಲ್ ಹರಾಜು ಪ್ರಕ್ರಿಯೆ ವೇಳೆ ನಾನು ತುಂಬಾ ನರ್ವಸ್ ಆಗಿದ್ದೆ.... ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗುತ್ತಿದ್ದಂತೆಯೇ ನನ್ನ ಪೋಷಕರು ಆನಂದಭಾಷ್ಪ ಸುರಿಸಿದ್ದರು ಎಂದು ಕರ್ನಾಟಕದ ಕ್ರಿಕೆಟಿಗ ಕೃಷ್ಣಪ್ಪ ಗೌತಮ್ ಹೇಳಿದ್ದಾರೆ. |
![]() | ಕೌಶಲ್ಯಾಧರಿತವಾಗಿಯೇ ಅರ್ಜುನ್ ತೆಂಡೂಲ್ಕರ್ ಆಯ್ಕೆ: ಮುಂಬೈ ಇಂಡಿಯನ್ಸ್ ಕೋಚ್ ಮಹೇಲಾ ಜಯವರ್ಧನೆಕೌಶಲ್ಯಾಧರಿತವಾಗಿಯೇ ಅರ್ಜುನ್ ತೆಂಡೂಲ್ಕರ್ ರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದು ಮುಂಬೈ ಇಂಡಿಯನ್ಸ್ ತಂಡದ ಮುಖ್ಯ ಕೋಚ್ ಮಹೇಲಾ ಜಯವರ್ಧನೆ ಸ್ಪಷ್ಟಪಡಿಸಿದ್ದಾರೆ. |
![]() | ಐಪಿಎಲ್ 2021 ಹರಾಜು: 20 ಲಕ್ಷಕ್ಕೆ ಅರ್ಜುನ್ ತೆಂಡೂಲ್ಕರ್ ಬಿಕರಿ: ಯಾವ ತಂಡ ಗೊತ್ತೇ?ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಐಪಿಎಲ್-2021 ಹರಾಜಿನಲ್ಲಿ 20 ಲಕ್ಷ ರೂಪಾಯಿಗಳಿಗೆ ಬಿಕರಿಯಾಗಿದ್ದಾರೆ. |
![]() | ಐಪಿಎಲ್ ಇತಿಹಾಸದಲ್ಲೇ ಚರಿತ್ರೆ ಸೃಷ್ಟಿಸಿದ ಕ್ರಿಸ್ ಮೊರಿಸ್: ದಾಖಲೆ ಬೆಲೆಗೆ ರಾಜಸ್ಥಾನ ತಂಡದ ಪಾಲು!ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲೇ ಗರಿಷ್ಠ ಬೆಲೆಗೆ ಮಾರಾಟವಾಗುವ ಮೂಲಕ ದಕ್ಷಿಣ ಆಫ್ರಿಕಾ ತಂಡದ ಆಲ್ ರೌಂಡರ್ ದಾಖಲೆ ನಿರ್ಮಿಸಿದ್ದಾರೆ. |
![]() | ಐಪಿಎಲ್ ಹರಾಜು 2021: 14.25 ಕೋಟಿ ರೂ. ಗೆ ಆರ್ ಸಿಬಿ ಗ್ಲೇನ್ ಮ್ಯಾಕ್ಸ್ ವೆಲ್ ಪಾಲು; ಸ್ಟೀವ್ ಸ್ಮಿತ್ ದೆಹಲಿ ಪಾಲು!ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 2021 ರ ಆವೃತ್ತಿಯು ಹರಾಜು ಪ್ರಕ್ರಿಯೆಯಲ್ಲಿ ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಗ್ಲೇನ್ ಮ್ಯಾಕ್ಸ್ ವೆಲ್ ಬರೊಬ್ಬರಿ 14.25 ಕೋಟಿ ರೂಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದ್ದಾರೆ. |
![]() | ಐಪಿಎಲ್ 2021 ಹರಾಜು: ಸ್ಫೋಟಕ ಆಟಗಾರರ ಖರೀದಿಗೆ ಆರ್ ಸಿಬಿ ಮುಂದು, ಸಮತೋಲಿತ ತಂಡ ಕಟ್ಟಲು ಸಿಎಸ್ ಕೆ ಹುಡುಕಾಟ!ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 2021 ರ ಆವೃತ್ತಿಯು ಈ ವರ್ಷದ ಏಪ್ರಿಲ್ನಲ್ಲಿ ಪ್ರಾರಂಭವಾಗಲಿದ್ದು, ಇದರ ನಿಮಿತ್ತ ಚೆನ್ನೈನಲ್ಲಿ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ಪ್ರಾರಂಭವಾಗಲಿದೆ. |