- Tag results for IPL 2022
![]() | ಐಪಿಎಲ್ 2022: ಚೊಚ್ಚಲ ಆವೃತ್ತಿಯಲ್ಲೇ ಗುಜರಾತ್ ಟೈಟನ್ಸ್ ಗೆ ಚಾಂಪಿಯನ್ ಪಟ್ಟಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2022ರ ಫೈನಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಗುಜರಾತ್ ಟೈಟಾನ್ಸ್ ಏಳು ವಿಕೆಟ್ ಗಳ... |
![]() | ಐಪಿಎಲ್ 2022 ಫೈನಲ್: ರಾಜಸ್ತಾನ ರಾಯಲ್ಸ್ ತಂಡವನ್ನು 130 ರನ್ ಗಳಿಗೆ ಕಟ್ಟಿ ಹಾಕಿದ ಗುಜರಾತ್ ಟೈಟಾನ್ಜಗತ್ತಿನ ಶ್ರೀಮಂತ ಕ್ರಿಕೆಟ್ ಟೂರ್ನಿ ಐಪಿಎಲ್ 2022ರ ಫೈನಲ್ ಪಂದ್ಯ ಗುಜರಾತ್ ಟೈಟಾನ್ ಮತ್ತು ರಾಜಸ್ತಾನ ರಾಯಲ್ಸ್ ನಡುವೆ ನಡೆಯುತ್ತಿದೆ. |
![]() | ಐಪಿಎಲ್ 2022 ಗೆಲ್ಲುವವರು ಯಾರು? ಒಂದೇ ತಂಡ ಆಯ್ಕೆ ಮಾಡಿದ ಹರ್ಭಜನ್ ಸಿಂಗ್, ಶೋಯೆಬ್ ಅಖ್ತರ್!ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2022 ಭಾನುವಾರ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪ್ರಶಸ್ತಿ ಹಣಾಹಣಿಯೊಂದಿಗೆ ಮುಕ್ತಾಯಗೊಳ್ಳಲಿದೆ. |
![]() | ಐಪಿಎಲ್ 2022 ಕ್ವಾಲಿಫೈಯರ್ 2: ಆರ್ ಸಿಬಿ ಮನೆಗೆ, ರಾಜಸ್ಥಾನ ರಾಯಲ್ಸ್ ಫೈನಲ್ ಗೆ ಲಗ್ಗೆಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022 ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಜೋಸ್ ಬಟ್ಲರ್ ಅವರ ಅಬ್ಬರದ ಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಫೈನಲ್ ಗೆ ಲಗ್ಗೆ ಇಟ್ಟಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಈ ಸಲವೂ ಕಪ್ ಮಿಸ್ ಆಗಿದೆ. |
![]() | ಮದುವೆಗೆ ಸಿದ್ಧವಾಗಿದ್ದ 'ಶತಕ ವೀರ' ರಜತ್ ಪಾಟಿದಾರ್: RCB ಯಿಂದ ಕರೆಬಂದಿದ್ದೆ ತಡ ಐಪಿಎಲ್ ಗೆ ದೌಡು!ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ನ ಎಲಿಮಿನೇಟರ್ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ರಜತ್ ಪಾಟಿದಾರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. |
![]() | ಐಪಿಎಲ್ 2022 ಎಲಿಮಿನೇಟರ್ ಪಂದ್ಯ: ರಜತ್ ಶತಕದ ನೆರವು, 14 ರನ್ ಗಳಿಂದ ಆರ್ ಸಿಬಿ ಗೆಲುವುಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಬುಧವಾರ ರಾತ್ರಿ ನಡೆದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 14 ರನ್ ಗಳಿಂದ ಆರ್ ಸಿಬಿ ಸೋಲಿಸಿದೆ. |
![]() | ಐಪಿಎಲ್ 2022 ಎಲಿಮಿನೇಟರ್ ಪಂದ್ಯ: ರಜತ್ ಚೊಚ್ಚಲ ಶತಕ, ಲಕ್ನೋ ಗೆಲ್ಲಲು 208 ರನ್ ಗಳ ಗುರಿ ನೀಡಿದ ಆರ್ ಸಿಬಿಇಲ್ಲಿನ ಈಡನ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ಆರ್ ಸಿಬಿ ಆಟಗಾರ ರಜತ್ ಪಾಟಿದಾರ್ ಅವರ ಶತಕದ ನೆರವಿನಿಂದ ಬೆಂಗಳೂರು ರಾಯಲ್ಸ್ ಚಾಲೆಂಜರ್ಸ್ ತಂಡ 207 ರನ್ ಕಲೆಹಾಕಿದೆ. |
![]() | ಐಪಿಎಲ್ ನಿಂದ ಹೊರಬಿದ್ದ ಬಳಿಕ ಕುಟುಂಬದೊಂದಿಗೆ ಮಾಲ್ಡೀವ್ಸ್ ನಲ್ಲಿ ಎಂಜಾಯ್ ಮಾಡುತ್ತಿರುವ ರೋಹಿತ್!ಟೀಂ ಇಂಡಿಯಾ ಮತ್ತು ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಬಿಡುವು ಮಾಡಿಕೊಂಡು ಮಾಲ್ಡೀವ್ಸ್‌ನಲ್ಲಿ ತಮ್ಮ ಕುಟುಂಬದೊಂದಿಗೆ ಸಮಯವನ್ನು ಕಳೆಯುತ್ತಿದ್ದಾರೆ. ಐಪಿಎಲ್ ಆಯಾಸ ನೀಗಿಸಲು ‘ಹಿಟ್ ಮ್ಯಾನ್’ ರೋಹಿತ್ ಶರ್ಮಾ ನೇರವಾಗಿ ಮಾಲ್ಡೀವ್ಸ್ ಗೆ ಹಾರಿದ್ದಾರೆ. |
![]() | ಐಪಿಎಲ್ ಫೈನಲ್ ಆಯೋಜಿಸಲಿರುವ ಅಮೀರ್: ಸ್ಟ್ರಾಟೆಜಿಕ್ ಟೈಮ್‌ಔಟ್‌ನಲ್ಲಿ 'ಲಾಲ್ ಸಿಂಗ್ ಚಡ್ಡಾ' ಟ್ರೈಲರ್ ಬಿಡುಗಡೆ!ಮೇ 29ರಂದು ನಡೆಯಲಿರುವ ಐಪಿಎಲ್ ಅಂತಿಮ ಪಂದ್ಯವನ್ನು ಬಾಲಿವುಡ್ ಸೂಪರ್‌ಸ್ಟಾರ್ ಅಮೀರ್ ಖಾನ್ ಆಯೋಜಿಸಲಿದ್ದಾರೆ. ಮೊದಲ ಇನ್ನಿಂಗ್ಸ್ ಮತ್ತು ಎರಡನೇ ಸ್ಟ್ರಾಟೆಜಿಕ್ ಟೈಮ್‌ಔಟ್‌ನಲ್ಲಿ ಅವರ ಮುಂಬರುವ ಚಿತ್ರ 'ಲಾಲ್ ಸಿಂಗ್ ಚಡ್ಡಾ' ಟ್ರೇಲರ್ ಅನ್ನು ಅನಾವರಣಗೊಳಿಸಲಿದ್ದಾರೆ. |
![]() | ಐಪಿಎಲ್ 2022 ಮೊದಲ ಕ್ವಾಲಿಫೈಯರ್: ಏಳು ವಿಕೆಟ್ ಗಳಿಂದ ರಾಜಸ್ಥಾನ್ ರಾಯಲ್ಸ್ ಸೋಲಿಸಿದ ಗುಜರಾತ್ ಫೈನಲ್ ಗೆ ಲಗ್ಗೆ!ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022 ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಏಳು ವಿಕೆಟ್ ಗಳಿಂದ ರಾಜಸ್ಥಾನ ರಾಯಲ್ಸ್ ತಂಡವನ್ನು ಮಣಿಸಿದ ಗುಜರಾತ್ ಟೈಟನ್ಸ್ ಫೈನಲ್ ಗೆ ಲಗ್ಗೆಯಿಟ್ಟಿದೆ. |
![]() | ಐಪಿಎಲ್ 2022: ಮೊದಲ ಕ್ವಾಲಿಫೈಯರ್ ಪಂದ್ಯ; ಗುಜರಾತ್ ಗೆ 188 ರನ್ ಗಳ ಗುರಿ ನೀಡಿದ ರಾಜಸ್ಥಾನ!ಐಪಿಎಲ್ 2022ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 188 ರನ್ ಪೇರಿಸಿದೆ. |
![]() | ಐಪಿಎಲ್ 2022: ಈಡನ್ ಗಾರ್ಡನ್ ನಲ್ಲಿ ಗುಜರಾತ್ vs ರಾಜಸ್ಥಾನ ಮೊದಲ ಕ್ವಾಲಿಫೈಯರ್ ಇಂದುಐಪಿಎಲ್ 2022 ಆವೃತ್ತಿಯ ಮೊದಲ ಕ್ವಾಲಿಫೈಯರ್ ಪಂದ್ಯ ಮಂಗಳವಾರ ನಡೆಯಲಿದೆ. ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಸಂಜೆ 7-30ಕ್ಕೆ ಪಂದ್ಯ ಆರಂಭವಾಗಲಿದ್ದು, ಹೈವೊಲ್ಟೇಜ್ ಪಂದ್ಯದಲ್ಲಿ ಉಭಯ ತಂಡಗಳು ಮುಂದಿನ ಹಂತ ಪ್ರವೇಶಿಸಲು ತೀವ್ರ ಪೈಪೋಟಿ ನಡೆಸಲಿವೆ. |
![]() | ಐಪಿಎಲ್ 2022: ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆ ಐದು ವಿಕೆಟ್ ಗೆಲುವುಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ 2022 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಐದು ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದ್ರಾಬಾದ್ ತಂಡವನ್ನು ಸೋಲಿಸಿದೆ. |
![]() | ಐಪಿಎಲ್ 2022: ಡೆಲ್ಲಿ ಸೋಲುತ್ತಿದ್ದಂತೆಯೇ ಹುಚ್ಚೆದು ಕುಣಿದ ಆರ್ ಸಿಬಿ ಆಟಗಾರರು- ವಿಡಿಯೋವಾಂಖೆಡೆ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸುತ್ತಿದ್ದಂತೆಯೇ ಆರ್ ಸಿಬಿ ಆಟಗಾರರು ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ. |
![]() | ಐಪಿಎಲ್ 2022 ಪ್ಲೇ ಆಫ್ ಕದನ: ಯಾರು ಯಾರ ಎದುರಾಳಿ, ಇಲ್ಲಿದೆ ಸಂಪೂರ್ಣ ಪಟ್ಟಿ!!ಹಾಲಿ ಐಪಿಎಲ್ ಟೂರ್ನಿ ನಿರ್ಣಾಯಕ ಹಂತ ತಲುಪಿದ್ದು, ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದೊಂದಿಗೆ ಲೀಗ್ ಹಂತದ ಪಂದ್ಯಗಳು ಪೂರ್ಣಗೊಂಡಿವೆ. |