- Tag results for ISI
![]() | ಕೊಪ್ಪಳ ಗವಿಸಿದ್ದೇಶ್ವರ ಮಠದ ವಸತಿ ನಿಲಯಕ್ಕೆ ರಾಜ್ಯ ಸರ್ಕಾರದಿಂದ 10 ಕೋಟಿ ಬಿಡುಗಡೆಕೊಪ್ಪಳದ ಗವಿಸಿದ್ದೇಶ್ವರ ಮಠದ ಉಚಿತ ವಸತಿ ಮತ್ತು ಪ್ರಸಾದ ನಿಲಯ ಕಟ್ಟಡ ನಿರ್ಮಾಣಕ್ಕೆ 10 ಕೋಟಿ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅವರು ಮಂಗಳವಾರ ಹಣಕಾಸು ಇಲಾಖೆಗೆ... |
![]() | ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ತೆರೆ ಎಳೆಯಲು ರಾಜ್ಯ ಸರ್ಕಾರ ಮುಂದು; ಕೆಲ ಬದಲಾವಣೆಗಳ ಕೈಬಿಡಲು ಒಪ್ಪಿಗೆ!ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ತೆರೆ ಎಳೆಯಲು ಮುಂದಾಗಿರುವ ರಾಜ್ಯ ಸರ್ಕಾರ ಕೊನೆಗೂ ಹಾಲಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಮಾಡಿರುವ ಕೆಲ ಬದಲಾವಣೆಗಳ ಕೈಬಿಡಲು ಒಪ್ಪಿಗೆ ಸೂಚಿಸಿದೆ. |
![]() | ಮಹಾರಾಷ್ಟ್ರ ಬಿಕ್ಕಟ್ಟು: ದ್ರೋಹಿಗಳು ಗೆಲ್ಲುವುದಿಲ್ಲ; ಶಿಂಧೆ ಬಣಕ್ಕೆ ಆದಿತ್ಯ ಠಾಕ್ರೆ ಟಾಂಗ್ಮಹಾರಾಷ್ಟ್ರ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ಜೋರಾಗ್ತಿದ್ದು ಏಟು ಎದಿರೇಟು ಮುಂದುವರೆದಿದೆ. ಸತತ ಮೂರನೇ ದಿನವೂ ಸಿಎಂ ಪುತ್ರ, ಸಚಿವ ಆದಿತ್ಯ ಠಾಕ್ರೆ ರೆಬೆಲ್ ಶಾಸಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು ಅವರು ದೇಶದ್ರೋಹಿಗಳು, ಬಂಡುಕೋರರಲ್ಲ ಎಂದಿದ್ದಾರೆ. |
![]() | 'ಮಹಾ' ರಾಜಕೀಯ: ಸದ್ಯಕ್ಕೆ ಅನರ್ಹತೆ ಭೀತಿಯಿಂದ ಶಿಂಧೆ ಬಣ ಬಚಾವ್; ಜುಲೈ 11ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ(ಎಂವಿಎ) ಸರ್ಕಾರದ ಅಸ್ತಿತ್ವಕ್ಕೆ ಧಕ್ಕೆ ತಂದಿದ್ದ ಶಿಂಧೆ ಬಣಕ್ಕೆ ಇಂದು ಸುಪ್ರೀಂ ಕೋರ್ಟ್ನಿಂದ ಬಿಗ್ ರಿಲೀಫ್ ಸಿಕ್ಕಿದೆ. |
![]() | ಮಹಾರಾಷ್ಟ್ರ ಬಿಕ್ಕಟ್ಟು: ಏಕನಾಥ್ ಶಿಂಧೆ ಟೀಂನ ಅನರ್ಹತೆ ನೊಟೀಸ್, ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಇಂದುಮಹಾರಾಷ್ಟ್ರ ಸರ್ಕಾರ ರಾಜಕೀಯ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಂಡಾಯ ನಾಯಕ ಏಕನಾಥ್ ಶಿಂಧೆ ಸೇರಿದಂತೆ 16 ಮಂದಿಗೆ ಉಪ ಸ್ಪೀಕರ್ ನೀಡಿರುವ ಅನರ್ಹತೆ ನೋಟಿಸ್ ವಿರುದ್ಧ ಶಿವಸೇನೆಯ ಬಂಡಾಯ ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದರೊಂದಿಗೆ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಅಧಿಕಾರದ ಹೋರಾಟ ಸುಪ್ರೀಂ ಕೋರ್ಟ್ ಅಂಗಳಕ್ಕೆ ಬಂದು ತಲುಪಿದೆ. |
![]() | ದಾವೂದ್ ಜೊತೆ ನಂಟು ಹೊಂದಿರುವವರಿಗೆ ಶಿವಸೇನೆ ಬೆಂಬಲದ ವಿರುದ್ಧ ಬಂಡಾಯವೆದ್ದಿದ್ದೇವೆ, ಸಾವಿಗೆ ಹೆದರುವುದಿಲ್ಲ: ಏಕನಾಥ್ ಶಿಂಧೆದಾವೂದ್ ಇಬ್ರಾಹಿಂನೊಂದಿಗೆ ಕೆಲ ನಾಯಕರು ನೇರ ಸಂಪರ್ಕ ಹೊಂದಿದ್ದು, ಇವರಿಗೆ ಬಾಳ್ ಠಾಕ್ರೆ ಅವರ ಪಕ್ಷವು ಬೆಂಬಲಿಸುತ್ತಿದೆ. ಇದರ ವಿರುದ್ಧ ನಾವು ಬಂಡಾಯ ಎದ್ದಿದ್ದೇವೆ. ಜೀವಕ್ಕೆ ಹೆದರುವುದಿಲ್ಲ ಎಂದು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಹೇಳಿದ್ದಾರೆ. |
![]() | ಮಹಾ ಬಿಕ್ಕಟ್ಟು: ಶಿವಸೇನಾ ಬಂಡಾಯ ನಾಯಕ ಶಿಂಧೆ ಹಿಂದೆ ಪ್ರಬಲ ಶಕ್ತಿಗಳು ಕೆಲಸ ಮಾಡುತ್ತಿವೆ - ಎನ್ಸಿಪಿ ನಾಯಕ ಖಡ್ಸೆಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದಿರುವ ಶಿವಸೇನೆ ನಾಯಕ ಏಕನಾಥ್ ಶಿಂಧೆ ಹಿಂದೆ ಕೆಲವು "ಪ್ರಬಲ ಶಕ್ತಿ"ಗಳು ಕೆಲಸ ಮಾಡುತ್ತಿವೆ ಎಂದು ಹೊಸದಾಗಿ ಆಯ್ಕೆಯಾದ ಎನ್ಸಿಪಿ ಎಂಎಲ್ಸಿ ಏಕನಾಥ್ ಖಡ್ಸೆ ಅವರು... |
![]() | ಮಹಾ ರಾಜಕೀಯ ಬಿಕ್ಕಟ್ಟು; ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಬಂಡಾಯ ನಾಯಕ ಏಕನಾಥ್ ಶಿಂಧೆಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು, ಎಂವಿಎ ಮೈತ್ರಿ ಸರ್ಕಾರದ ಭವಿಷ್ಯ ಸುಪ್ರೀಂಕೋರ್ಟ್ ಕಟಕಟೆಗೇರಿದೆ. ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು... |
![]() | ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ನಮಗಾದ ದ್ರೋಹವನ್ನು ಎಂದಿಗೂ ಮರೆಯೋಲ್ಲ; ಆದಿತ್ಯ ಠಾಕ್ರೆಇದು ಸತ್ಯ ಸುಳ್ಳುಗಳ ಯುದ್ಧವಾಗಿದ್ದು, ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತದೆ. ನಾವು ಗೆಲ್ಲುತ್ತೇವೆ. ಆದರೆ, ನಮಗಾದ ದ್ರೋಹವನ್ನು ಎಂದಿಗೂ ಮರೆಯುವುದಿಲ್ಲ ಎಂದು ಶಿವಸೇನೆ ನಾಯಕ ಮತ್ತು ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಅವರು ಶನಿವಾರ ಹೇಳಿದ್ದಾರೆ. |
![]() | ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಜನರಿಗೆ ಸುಳ್ಳು ಹೇಳುತ್ತಿದೆ: ಸಿದ್ದರಾಮಯ್ಯಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಚಿಕ್ಕ ಮಕ್ಕಳ ಮನಸನ್ನು ವಿಷಪೂರಿತಗೊಳಿಸುವಲ್ಲಿ ಸಂಘ ಪರಿವಾರ ರಹಸ್ಯವಾಗಿ ವರ್ತಿಸುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಶನಿವಾರ ವಾಗ್ದಾಳಿ ನಡೆಸಿದರು. |
![]() | ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಮುರುಗೇಶ್ ನಿರಾಣಿ- ಪ್ರಿಯಾಂಕ್ ಖರ್ಗೆ ನಡುವೆ ವಾಕ್ಸಮರಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿರುವ ನಡುವಲ್ಲೇ ಈ ವಿಚಾರ ಸಂಬಂಧ ರಾಜ್ಯದ ಮುರುಗೇಶ್ ನಿರಾಣಿ ಹಾಗೂ ಪ್ರಿಯಾಂಕ್ ಖರ್ಗೆ ನಡುವೆ ವಾಕ್ಸಮರ ಆರಂಭವಾಗಿದೆ. |
![]() | ಜರ್ಮನಿ, ಯುಎಇ ಭೇಟಿ ವೇಳೆ ಪ್ರಧಾನಿ ಮೋದಿಯಿಂದ 12ಕ್ಕೂ ಹೆಚ್ಚು ವಿಶ್ವ ನಾಯಕರ ಭೇಟಿಜರ್ಮನಿ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು 12ಕ್ಕೂ ಹೆಚ್ಚು ವಿಶ್ವ ನಾಯಕರೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಮತ್ತು ಪ್ರವಾಸದ ವೇಳೆ 15ಕ್ಕೂ ಹೆಚ್ಚು ಸಭೆಗಳನ್ನು ನಡೆಸಲಿದ್ದಾರೆ... |
![]() | ಮಹಾ ರಾಜಕೀಯ ಬಿಕ್ಕಟ್ಟು: ಅನರ್ಹತೆ ಅರ್ಜಿಗೆ ಸೋಮವಾರದೊಳಗೆ ಉತ್ತರಿಸುವಂತೆ ಶಿವಸೇನೆ ಬಂಡಾಯ ಶಾಸಕರಿಗೆ ಸಮನ್ಸ್ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಹಿರಿಯ ಸಚಿವ ಏಕನಾಥ್ ಶಿಂಧೆ ಸೇರಿದಂತೆ ಶಿವಸೇನೆಯ 16 ಬಂಡಾಯ ಶಾಸಕರಿಗೆ ಮಹಾರಾಷ್ಟ್ರ ಶಾಸಕಾಂಗ ಕಾರ್ಯದರ್ಶಿ ಶನಿವಾರ `ಸಮನ್ಸ್' ಜಾರಿ... |
![]() | ಏಕನಾಥ್ ಶಿಂಧೆ ಬಣಕ್ಕೆ 'ಶಿವಸೇನಾ ಬಾಳಾಸಾಹೇಬ್' ಹೆಸರು ನೀಡಲು ಬಂಡಾಯ ಶಾಸಕರು ಮುಂದುಮಹಾರಾಷ್ಟ್ರದ ರಾಜಕಾರ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಶಿವಸೇನೆಯ ಬಂಡಾಯ ಶಾಸಕ ಏಕನಾಥ್ ಶಿಂಧೆ ತಮ್ಮ ಬಣಕ್ಕೆ ಶಿವಸೇನೆ ಬಾಳಾಸಾಹೇಬ್ ಹೆಸರು ನೀಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. |
![]() | ಶಾಸಕರ ಕುಟುಂಬಗಳಿಗೆ ನೀಡಿದ್ದ ಭದ್ರತೆ ವಾಪಸ್: ಉದ್ಧವ್ ಠಾಕ್ರೆ ಕ್ರಮಕ್ಕೆ ಏಕನಾಥ್ ಶಿಂಧೆ ಕೆಂಡಾಮಂಡಲ!ಮಹಾರಾಷ್ಟ್ರದ ಎಂವಿಎ ಸರ್ಕಾರದ ವಿರುದ್ಧ ಬಂಡಾಯ ಎದ್ದು ಗುವಾಹಟಿಯಲ್ಲಿ ಕುಳಿತಿಕೊಂಡಿರುವ ಶಿವಸೇನೆ ಶಾಸಕರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಶನಿವಾರ ಬಿಸಿ ಮುಟ್ಟಿಸುವ ಕೆಲಸ ಮಾಡಿದ್ದಾರೆ. |