- Tag results for ISIS
![]() | ದೆಹಲಿ: ಇಸ್ಲಾಮಿಕ್ ಸ್ಟೇಟ್ನ ಸಕ್ರಿಯ ಸದಸ್ಯನನ್ನು ಬಂಧಿಸಿದ ಎನ್ಐಎಭಯೋತ್ಪಾದಕ ಸಂಘಟನೆಗೆ ನಿಧಿ ಸಂಗ್ರಹಿಸುವಲ್ಲಿ ಭಾಗಿಯಾಗಿದ್ದಕ್ಕಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶನಿವಾರ ಇಸ್ಲಾಮಿಕ್ ಸ್ಟೇಟ್ (ಐಎಸ್ಐಎಸ್)ನ ತೀವ್ರಗಾಮಿ ಮತ್ತು ಸಕ್ರಿಯ ಸದಸ್ಯನನ್ನು ದೆಹಲಿಯ ಅವರ ನಿವಾಸದಿಂದ ಬಂಧಿಸಲಾಗಿದೆ ಎಂದು ಎನ್ಐಎ ತಿಳಿಸಿದೆ. |
![]() | ಐಎಸ್ಐಎಸ್ ನೊಂದಿಗೆ ಆನ್ ಲೈನ್ ಸಂಪರ್ಕ: ತಮಿಳುನಾಡು ವಿದ್ಯಾರ್ಥಿ ಬಂಧನಗುಪ್ತಚರ ಇಲಾಖೆಯ ಹಲವು ಗಂಟೆಗಳ ವಿಚಾರಣೆಯ ಬಳಿಕ, ಐಎಸ್ಐಎಸ್ ನೊಂದಿಗೆ ಆನ್ ಲೈನ್ ಸಂಪರ್ಕ ಹೊಂದಿದ್ದ ಆರೋಪದಡಿ ತಮಿಳುನಾಡು ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. |
![]() | ಐಎಸ್ಐಎಸ್ ಪ್ರಕರಣ: ರಾಜ್ಯದ ಭಟ್ಕಳ, ತುಮಕೂರು, 5 ರಾಜ್ಯಗಳಲ್ಲಿ ಎನ್ಐಎ ಶೋಧ ಕಾರ್ಯಾಚರಣೆರಾಷ್ಟ್ರೀಯ ತನಿಖಾ ದಳ (ಎನ್ಐಎ) ರಾಜ್ಯದ ಭಟ್ಕಳ, ತುಮಕೂರು ಹಾಗೂ 5 ರಾಜ್ಯಗಳ ವಿವಿಧ ಪ್ರದೇಶಗಳಲ್ಲಿ ಶೋಧಕಾರ್ಯಾಚರಣೆ ನಡೆಸಿದೆ. |
![]() | ಭಟ್ಕಳ: ISIS ಉಗ್ರ ಸಂಘಟನೆ ಬೆಂಬಲಿಗರನ್ನು ವಶಕ್ಕೆ ಪಡೆದ NIAರಾಜ್ಯದಲ್ಲಿ ಭಯೋತ್ಪಾದಕರು, ಭಯೋತ್ಪಾದಕರ ಬೆಂಬಲಿಗರ ಬಂಧನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್- ಸಿರಿಯಾ (ISIS) ಭಯೋತ್ಪಾದಕ ಸಂಘಟನೆಯನ್ನು ಬೆಂಬಲಿಸುತ್ತಿದ್ದ ಇಬ್ಬರನ್ನು ಭಟ್ಕಳದಲ್ಲಿ ಎನ್ಐಎ ವಶಕ್ಕೆ ಪಡೆದಿದೆ. |
![]() | ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು: ಯುಎಇಯಲ್ಲಿ ಏಷ್ಯಾ ಕಪ್ ಆಯೋಜನೆ, ದಿನಾಂಕ ಫಿಕ್ಸ್!2022ರ ಏಷ್ಯಾ ಕಪ್ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಆದರೆ ಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಏಷ್ಯಾಕಪ್ ಅನ್ನು ಯುಎಇಯಲ್ಲಿ ನಡೆಸಲು ಏಷ್ಯಾ ಕ್ರಿಕೆಟ್ ಕೌನ್ಸಿಲ್ ನಿರ್ಧರಿಸಿದೆ. |
![]() | ಉಕ್ರೇನ್ ಬಿಕ್ಕಟ್ಟಿನಿಂದ ರೂಪಾಯಿ ಮೌಲ್ಯ ಕುಸಿತ: ಸರ್ಕಾರಡಾಲರ್ ಎದುರು ಇತ್ತೀಚಿನ ರೂಪಾಯಿ ಕುಸಿತಕ್ಕೆ ರಷ್ಯಾ- ಉಕ್ರೇನ್ ನ ಯುದ್ಧ, ಕಚ್ಚಾ ತೈಲ ಏರಿಕೆ, ಜಾಗತಿಕ ಆರ್ಥಿಕ ಬಿಕ್ಕಟ್ಟು ಸೇರಿದಂತೆ ಹಲವು ಜಾಗತಿಕ ಅಂಶಗಳು ಕಾರಣವಾಗಿದೆ ಎಂದು ಸರ್ಕಾರ ಲೋಕಸಭೆಯಲ್ಲಿ ತಿಳಿಸಿದೆ. |
![]() | ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ 2022 ಯುಎಇಗೆ ಸ್ಥಳಾಂತರ ಸಾಧ್ಯತೆಆರ್ಥಿಕ ಬಿಕ್ಕಟ್ಟು ನಾಗರೀಕ ಸಂಘರ್ಷದಿಂದಾಗಿ ಅಸ್ಥಿರದಲ್ಲಿರುವ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ. |
![]() | ಕ್ರೆಡಿಟ್ ಲೈನ್ ಆಧಾರದಲ್ಲಿ ಇಂಧನ ನೀಡಿದ ಏಕೈಕ ರಾಷ್ಟ್ರ ಭಾರತ; ರಷ್ಯಾದೊಂದಿಗೂ ಚರ್ಚೆ: ಶ್ರೀಲಂಕಾ ಸಚಿವಕ್ರೆಡಿಟ್ ಲೈನ್ ಆಧಾರದಲ್ಲಿ ಶ್ರೀಲಂಕಾಗೆ ಇಂಧನ ನೀಡಿದ ಏಕೈಕ ರಾಷ್ಟ್ರ ಭಾರತ ಎಂದು ಶ್ರೀಲಂಕಾ ಇಂಧನ ಸಚಿವ ಕಾಂಚನ ವಿಜೆಸೇಖರ ಹೇಳಿದ್ದಾರೆ. |
![]() | ಕೊನೆಗೂ ರಾಜಪಕ್ಸೆ ರಾಜಿನಾಮೆ: ಶ್ರೀಲಂಕಾ ಹಂಗಾಮಿ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಪ್ರಮಾಣವಚನ ಸ್ವೀಕಾರಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕರಿಸಿದರು. |
![]() | ರಾಜಿನಾಮೆ ಕೊಡಿ, ಇಲ್ಲದಿದ್ದರೆ ನಿಮ್ಮನ್ನು ಕಿತ್ತುಹಾಕಲು ಬೇರೆ ದಾರಿ ಪರಿಗಣಿಸಬೇಕಾಗುತ್ತದೆ: ರಾಜಪಕ್ಸೆಗೆ ಶ್ರೀಲಂಕಾ ಸ್ಪೀಕರ್ಆದಷ್ಟು ಬೇಗ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ. ಇಲ್ಲದಿದ್ದರೆ ನಿಮ್ಮನ್ನು ಕಚೇರಿಯಿಂದ ತೆಗೆದುಹಾಕಲು ಇತರ ಆಯ್ಕೆಗಳನ್ನು ಪರಿಗಣಿಸಬೇಕಾಗುತ್ತದೆ ಎಂದು ಶ್ರೀಲಂಕಾದ ಸ್ಪೀಕರ್ ಮಹಿಂದಾ ಯಾಪಾ ಅಬೇವರ್ಧನ ಅವರು ಗೋತಬಯ ರಾಜಪಕ್ಸೆಗೆ ಎಚ್ಚರಿಕೆ ನೀಡಿದ್ದಾರೆ. |
![]() | ಶ್ರೀಲಂಕಾ: ಕರ್ಫ್ಯೂ ಹಿಂತೆಗೆತ; ಇನ್ನೂ ರಾಜಿನಾಮೆ ನೀಡದ ರಾಜಪಕ್ಸೆ; ವಿಮಾನ ಸಿಗದೆ ಮಾಲ್ಡೀವ್ಸ್ನಲ್ಲಿ ಠಿಕಾಣಿ!ರಾಜಿನಾಮೆ ನೀಡದೆ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಮಾಲ್ಡೀವ್ಸ್ಗೆ ಪಲಾಯನ ಮಾಡಿದ್ದು ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ರಾಜಧಾನಿಯಲ್ಲಿ ಹಿಂಸಾಚಾರ ಸೃಷ್ಟಿಸಿದ್ದರಿಂದ ಕರ್ಫ್ಯೂ ವಿಧಿಸಲಾಗಿದ್ದು ಇದೀಗ ಆ ಕರ್ಫ್ಯೂವನ್ನು ಅಧಿಕಾರಿಗಳು ಹಿಂತೆಗೆದುಕೊಂಡಿದ್ದಾರೆ. |
![]() | ಲಂಕಾದಲ್ಲಿ ತೀವ್ರಗೊಂಡ ಪ್ರತಿಭಟನೆ; ಸಂಸತ್ ಬಳಿ ಘರ್ಷಣೆಯಲ್ಲಿ 35 ಮಂದಿಗೆ ಗಾಯ; ಗುರುವಾರ ಬೆಳಿಗ್ಗೆ ವರೆಗೆ ಕರ್ಫ್ಯೂ ಜಾರಿರನೀಲ್ ವಿಕ್ರಮ ಸಿಂಘೆ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಲಂಕಾ ಅಧ್ಯಕ್ಷ ಗೋಟಾಬಯಾ ರಾಜಪಕ್ಸ ಘೋಷಿಸಿದ್ದು, ಗೆಝೆಟ್ ಪ್ರಕಟಿಸಿದ್ದು, ಲಂಕಾದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. |
![]() | ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ: ಭಾರತದಲ್ಲಿ 120ಕ್ಕೂ ಹೆಚ್ಚು ವಿಮಾನಗಳ ತುರ್ತು ಲ್ಯಾಂಡಿಂಗ್!ರಾಷ್ಟ್ರದ ಇತಿಹಾಸದಲ್ಲಿ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಸರ್ಕಾರದ ವಿರುದ್ಧ ತಿಂಗಳ ಪ್ರತಿಭಟನೆಗಳಿಂದಾಗಿ ರಾಷ್ಟ್ರದ ಅಧ್ಯಕ್ಷರು ಮಾಲ್ಡೀವ್ಸ್ ಗೆ ಪಲಾಯನ ಮಾಡಿದ ನಂತರ ಶ್ರೀಲಂಕಾ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. |
![]() | ಪರಿಸ್ಥಿತಿ ನಿಯಂತ್ರಣಕ್ಕೆ ತನ್ನಿ: ಭದ್ರತಾ ಪಡೆಗಳಿಗೆ ಹಂಗಾಮಿ ಅಧ್ಯಕ್ಷ ವಿಕ್ರಮಸಿಂಘೆ ಆದೇಶ; ಸಿಂಗಾಪುರಕ್ಕೆ ಗೋಟಬಯ ಪ್ರಯಾಣಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನಿಂದಾಗಿ ಉಲ್ಬಣವಾಗಿರುವ ನಾಗರೀಕ ಸಂಘರ್ಷವನ್ನು ಶೀಘ್ರದಲ್ಲೇ ನಿಯಂತ್ರಣಕ್ಕೆ ತನ್ನಿ ಎಂದು ಶ್ರೀಲಂಕಾ ಭದ್ರತಾಪಡೆಗಳಿಗೆ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಆದೇಶ ನೀಡಿದ್ದಾರೆ. |
![]() | ವಿರೋಧದ ನಡುವೆಯೂ ಹಂಗಾಮಿ ಅಧ್ಯಕ್ಷರಾಗಿ ವಿಕ್ರಮಸಿಂಘೆ ಆಯ್ಕೆ: ಭುಗಿಲೆದ್ದ ಆಕ್ರೋಶ, ಪ್ರಧಾನಿ ನಿವಾಸಕ್ಕೆ ಮುತ್ತಿಗೆ!ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ಮತ್ತು ಆಂತರಿಕ ಸಂಘರ್ಷ ಮುಂದುವರೆದಿದ್ದು, ವಿರೋಧದ ನಡುವೆಯೂ ರಣಿಲ್ ವಿಕ್ರಮಸಿಂಘೆ ಅವರನ್ನು ಹಂಗಾಮಿ ಅಧ್ಯಕ್ಷರಾಗೆ ಆಯ್ಕೆ ಮಾಡಿದ ಬೆನ್ನಲ್ಲೇ ರಾಜಧಾನಿ ಕೊಲಂಬೋದಲ್ಲಿ ಪ್ರತಿಭಟನೆ ಮತ್ತೆ ಭುಗಿಲೆದ್ದಿದೆ. |