- Tag results for ISIS-K
![]() | ಐಸಿಸ್ ಖೊರಸನ್ ಸಂಘಟನೆ ಉಗ್ರ ಸನಾವುಲ್ಲಾ ಗಫಾರಿ ಬಗ್ಗೆ ಮಾಹಿತಿಗೆ 74.75 ಕೋಟಿ ರೂ. ಬಹುಮಾನ!ಭಯೋತ್ಪಾದಕ ಸಂಘಟನೆ ಐಸಿಸ್ ಖೊರಸನ್ (ISIS-K) ಮುಖಂಡ ಸನಾವುಲ್ಲಾ ಗಫಾರಿ ಬಗ್ಗೆ ಮಾಹಿತಿ ನೀಡಿದವರಿಗೆ ಯುನೈಟೆಡ್ ಸ್ಟೇಟ್ಸ್ ಯುಎಸ್ ಡಿ 10 ಮಿಲಿಯನ್ (೭೪.೭೫ ಕೋಟಿ ರೂ.) ಬಹುಮಾನವನ್ನು ಘೋಷಿಸಿದೆ. |
![]() | ಕಾಬುಲ್ ಡ್ರೋನ್ ದಾಳಿಯಲ್ಲಿ 10 ಮಂದಿ ನಾಗರಿಕರ ಸಾವು: 'ನಮ್ಮ ಕಡೆಯಿಂದ ಆದ ತಪ್ಪು, ಕ್ಷಮಿಸಿ' ಎಂದ ಅಮೆರಿಕ!ಕಳೆದ ತಿಂಗಳು ಅಫ್ಘಾನಿಸ್ತಾನ ರಾಜಧಾನಿ ಕಾಬುಲ್ ನಲ್ಲಿ ನಡೆದ ಡ್ರೋನ್ ದಾಳಿ ತಮ್ಮಿಂದ ಆದ ತಪ್ಪು ಎಂದು ಅಮೆರಿಕ ಮಿಲಿಟರಿಯ ಉನ್ನತ ಕಮಾಂಡರ್ ಒಪ್ಪಿಕೊಂಡಿದ್ದಾರೆ. |
![]() | ಕ್ಷಿಪಣಿ ಮೇಲೆ ಹುತಾತ್ಮ ಯೋಧರ ಹೆಸರು ಬರೆದು ಇಸಿಸ್-ಕೆ ಉಗ್ರರ ವಿರುದ್ಧ ಸೇಡು ತೀರಿಸಿಕೊಂಡ ಅಮೆರಿಕ ಸೇನೆಇಸಿಸ್ ಕೆ ಉಗ್ರರ ವಿರುದ್ಧ ಡ್ರೋನ್ ದಾಳಿ ನಡೆಸಿ ಸೇಡು ತೀರಿಸಿಕೊಂಡಿದ್ದ ಅಮೆರಿಕ ಸೇನೆ, ದಾಳಿಗೂ ಮುನ್ನ ಕ್ಷಿಪಣಿ ಮೇಲೆ ಹುತಾತ್ಮ ಯೋಧರ ಹೆಸರುಗಳನ್ನು ಬರೆದಿತ್ತು ಎಂದು ತಿಳಿದು ಬಂದಿದೆ. |
![]() | ಕಾಬೂಲ್ ನಗರದ ಮೇಲೆ ರಾಕೆಟ್ ದಾಳಿ: ದಾಳಿಯಲ್ಲಿ ಮಗು ಸಾವು, ಹಲವರಿಗೆ ಗಾಯ - ಅಫ್ಘಾನ್ ಪೊಲೀಸ್ಅಫ್ಘಾನಿಸ್ತಾನದ ಕಾಬೂಲ್ ನ ಜನವಸತಿ ಪ್ರದೇಶದ ಮೇಲೆ ರಾಕೆಟ್ ದಾಳಿ ನಡೆದಿದ್ದು ದಾಳಿಯಲ್ಲಿ ಮಗು ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಫ್ಘಾನ್ ಪೊಲೀಸರು ತಿಳಿಸಿದ್ದಾರೆ. |
![]() | 24ರಿಂದ 36 ಗಂಟೆಗಳಲ್ಲಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಮತ್ತೆ ಉಗ್ರ ದಾಳಿ ಸಾಧ್ಯತೆ: ಅಮೆರಿಕ ಎಚ್ಚರಿಕೆಅಫ್ಗಾನಿಸ್ತಾನ ರಾಜಧಾನಿ ಕಾಬೂಲ್ ವಿಮಾನ ನಿಲ್ದಾಣಕ್ಕೆ ಮತ್ತೆ ದಾಳಿ ಭೀತಿ ಎದುರಾಗಿದ್ದು, ಇಸಿಸ್-ಕೆ ಉಗ್ರರು ಮತ್ತೆ 24ರಿಂದ 36 ಗಂಟೆಗಳಲ್ಲಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಮತ್ತೆ ಉಗ್ರ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಅಮೆರಿಕ ಎಚ್ಚರಿಕೆ ನೀಡಿದೆ. |
![]() | ಅಫ್ಘಾನಿಸ್ತಾನದಲ್ಲಿ ಅಮೆರಿಕ ನಡೆಸಿದ ಡ್ರೋನ್ ದಾಳಿಯಲ್ಲಿ ಇಬ್ಬರು ಹೈಪ್ರೊಫೈಲ್ ಐಸಿಸ್-ಕೆ ಉಗ್ರರು ಹತಅಫ್ಘಾನಿಸ್ತಾನದಲ್ಲಿ ನಡೆಸಿದ ಡ್ರೋನ್ ದಾಳಿಯಲ್ಲಿ ಇಸ್ಲಾಮಿಕ್ ಸ್ಟೇಟ್ನ ಇಬ್ಬರು ಹೈಪ್ರೊಫೈಲ್ ಸಂಚುಕೋರ ಉಗ್ರರು ಹತರಾಗಿದ್ದಾರೆ ಎಂದು ಅಮೆರಿಕ ಸೇನೆ ಶನಿವಾರ ತಿಳಿಸಿದೆ. |
![]() | ಕೂಡಲೇ ಕಾಬೂಲ್ ತೊರೆಯಿರಿ: ತನ್ನ ಪ್ರಜೆಗಳಿಗೆ ಅಮೆರಿಕ ಎಚ್ಚರಿಕೆಇಸಿಸ್ ಬಾಂಬ್ ಸ್ಫೋಟ ಪ್ರಕರಣದ ಬೆನ್ನಲ್ಲೇ ಆಫ್ಘನ್ ರಾಜಧಾನಿ ಕಾಬೂಲ್ ನಲ್ಲಿರುವ ಅಮೆರಿಕ ಪ್ರಜೆಗಳಿಗೆ ಅಮೆರಿಕ ಸರ್ಕಾರ ಎಚ್ಚರಿಕೆ ನೀಡಿದ್ದು, ಕೂಡಲೇ ಕಾಬೂಲ್ ತೊರೆಯುವಂತೆ ಹೇಳಿದೆ. |
![]() | ಐಸಿಸ್ ಮೇಲೆ ಹಿಡಿತ ಸಾಧಿಸುವಂತೆ ತಾಲಿಬಾನ್ ಗೆ ಅಮೆರಿಕ ಅಧ್ಯಕ್ಷ ಬೈಡನ್ ಕೋರಿಕೆ: ತ್ವರಿತ ಸ್ಥಳಾಂತರಕ್ಕೆ ಯುಎಸ್, ಯುಕೆ ಮುಂದುತಾಲಿಬಾನ್ ಹಿತದೃಷ್ಟಿಯಿಂದ ಐಸಿಸ್-ಕೆ ಉಗ್ರಗಾಮಿ ಸಂಘಟನೆ ಹೊಂದಾಣಿಕೆ ಮಾಡಿಕೊಂಡು ಸಂಚು ರೂಪಿಸಲು ಸಾಧ್ಯವಿಲ್ಲ ಎಂದು ಅಮೆರಿಕ ಅಧ್ಯಕ್ಷ ಜೊ ಬೈಡನ್ ಹೇಳಿದ್ದಾರೆ. |