- Tag results for ISRO
![]() | 36 ಉಪಗ್ರಹಗಳನ್ನು ಹೊತ್ತ ಇಸ್ರೋದ ಅತ್ಯಂತ ಭಾರದ ರಾಕೆಟ್ ಎಲ್ ವಿಎಂ3 ಶ್ರೀಹರಿಕೋಟಾದಿಂದ ಯಶಸ್ವಿ ಉಡಾವಣೆಇಂಗ್ಲೆಂಡ್ ಮೂಲದ ಒನ್‌ವೆಬ್ ಗ್ರೂಪ್‌ಗೆ ಸೇರಿದ 36 ಉಪಗ್ರಹಗಳನ್ನು ಹೊತ್ತ ಇಸ್ರೋದ ಅತ್ಯಂತ ಭಾರವಾದ ರಾಕೆಟ್ ಎಲ್‌ವಿಎಂ 3 ಇಂದು ಭಾನುವಾರ ಶ್ರೀಹರಿಕೋಟಾದ ಬಾಹ್ಯಾಕಾಶ ಬಂದರಿನಿಂದ ಉಡಾವಣೆಗೊಂಡಿತು. |
![]() | 36 ಉಪಗ್ರಹಗಳನ್ನು ಹೊತ್ತ ಇಸ್ರೋದ ಎಲ್ ವಿಎಂ ರಾಕೆಟ್ ಉಡಾವಣೆಗೆ ಕ್ಷಣಗಣನೆ ಆರಂಭಎಲ್ವಿಎಂ3-ಎಂ3/ಒನ್‌ವೆಬ್ ಇಂಡಿಯಾ-2 ಮಿಷನ್‌ನಲ್ಲಿ 36 ಉಪಗ್ರಹಗಳ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ) ಶನಿವಾರ ತಿಳಿಸಿದೆ. |
![]() | ಮಾರ್ಚ್ 26ರಂದು ಇಸ್ರೋದಿಂದ ಒನ್ವೆಬ್ನ 36 ಉಪಗ್ರಹ ಉಡಾವಣೆ!ಒನ್‌ವೆಬ್ ಅಭಿವೃದ್ಧಿಪಡಿಸಿರುವ 36 ಉಪಗ್ರಹಗಳನ್ನು ಮಾರ್ಚ್ 26ರಂದು ಉಡಾವಣೆ ಮಾಡಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಿದ್ಧವಾಗಿದೆ. |
![]() | ನಾಸಾ-ಇಸ್ರೋ ಸಹಯೋಗದ ನಿಸಾರ್ ಉಪಗ್ರಹ ಬೆಂಗಳೂರಿಗೆ ರವಾನೆ: 2024 ಜನವರಿಯಲ್ಲಿ ಉಡಾವಣೆಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)- ನ್ಯಾಷನಲ್ ಏರೋನಾಟಿಕ್ಸ್ ಅಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) ಜಂಟಿಯಾಗಿ ಅಭಿವೃದ್ಧಿಪಡಿಸಿದ ನಿಸಾರ್ ಉಪಗ್ರಹ ಬೆಂಗಳೂರಿಗೆ ಬಂದಿಳಿದಿದೆ. |
![]() | ಗಗನಯಾನ: ಇಸ್ರೋದ ಬಹು ನಿರೀಕ್ಷಿತ ಪ್ಯಾರಾಚೂಟ್ ಪರೀಕ್ಷೆ ಯಶಸ್ಸುಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಮಹತ್ವಾಕಾಂಕ್ಷಿ ಯೋಜನೆಯಾದ ಗಗನಯಾನ ಯೋಜನೆಯ ಭಾಗದ ಬಹು ನಿರೀಕ್ಷಿತ ಪ್ಯಾರಾಚೂಟ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. |
![]() | ಚಂದ್ರಯಾನ-3 ಮಿಷನ್‍ನಲ್ಲಿ ಇಸ್ರೋದ ಮತ್ತೊಂದು ಸಾಧನೆ: ಕ್ರಯೋಜೆನಿಕ್ ಎಂಜಿನ್ ಪರೀಕ್ಷೆ ಯಶಸ್ವಿಚಂದ್ರಯಾನ-3 ಮಿಷನ್ ವಿಚಾರದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಒಂದು ಹೆಜ್ಜೆ ಮುಂದಡಿಯಿಟ್ಟಿದ್ದು, ಯೋಜನೆಯ ಕ್ರಯೋಜೆನಿಕ್ ಎಂಜಿನ್ ಪರೀಕ್ಷೆ ಯಶಸ್ವಿಯಾಗಿದೆ. |
![]() | ಚಂದ್ರಯಾನ-3: ಪ್ರಮುಖ ಪರೀಕ್ಷೆ ಯಶಸ್ವಿ- ಇಸ್ರೋ'ಚಂದ್ರಯಾನ-3'ರ ಪ್ರಮುಖ ಪರೀಕ್ಷೆಯೊಂದು ಯಶಸ್ವಿಯಾಗಿ ನಡೆದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾನುವಾರ ತಿಳಿಸಿದೆ. |
![]() | ಚಂದ್ರನ ಮೇಲೆ ಬಸಾಲ್ಟ್ ಇರುವಿಕೆ ಪತ್ತೆಗೆ ಉಲ್ಕಾಶಿಲೆಗಳ ಸಮೂಹ ನೆರವು: ಇಸ್ರೋಉಲ್ಕಾಶಿಲೆಗಳ ಸಮೂಹವು ಚಂದ್ರನ ಮೇಲಿನ ಕಪ್ಪು ಭಾಗ (ಬಸಾಲ್ಟ್)ದ ಇರುವಿಕೆ ಪತ್ತೆ ಮಾಡಲು ನೆರವು ನೀಡುತ್ತದೆ ಎಂದು ಇಸ್ರೋ ಹೇಳಿದೆ. |
![]() | ಇಸ್ರೊದಿಂದ 'SSLV-D2' ಯಶಸ್ವಿ ಉಡಾವಣೆ: ಮೂರು ಉಪಗ್ರಹಗಳು ಕಕ್ಷೆಗೆ ಸೇರ್ಪಡೆಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಶುಕ್ರವಾರ ಸಣ್ಣ ಉಪಗ್ರಹ ಉಡಾವಣಾ ವಾಹಕ-SSLV-D2ಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿ, ಮೂರು ಉಪಗ್ರಹಗಳನ್ನು ನಿಖರ ಕಕ್ಷೆಗೆ ಸೇರಿಸಿದೆ. |
![]() | ಸೂರ್ಯನ ಅಧ್ಯಯನ; ಪೇ ಲೋಡ್ ಸ್ವೀಕರಿಸಿದ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ!ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಆಗಿರುವ ಸೂರ್ಯನ ಅಧ್ಯಯನದ ದಿತ್ಯ ಎಲ್-1ಗಾಗಿ ಸಿದ್ಧತೆ ನಡೆಸಿರುವ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಗುರುವಾರ ತನ್ನ ಮೊದಲ ಪೇಲೋಡ್ ವಿಎಲ್‌ಇಸಿಯನ್ನು ಸ್ವೀಕರಿಸಿದೆ. |
![]() | ಸಚಿವರ ಸೂಚನೆ ಮೇರೆಗೆ ಜೋಶಿಮಠದ ಉಪಗ್ರಹ ಚಿತ್ರ, ವರದಿ ತೆಗೆದು ಹಾಕಿದ ಇಸ್ರೋರಾಜ್ಯ ಸರ್ಕಾರದ ಆಕ್ಷೇಪದ ಹಿನ್ನೆಲೆಯಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಜೋಶಿಮಠದಲ್ಲಿ ಭೂಮಿ ಕುಸಿಯುತ್ತಿರುವ ಬಗ್ಗೆ ಪ್ರಕಟಿಸಿದ್ದ ಉಪಗ್ರಹ ಚಿತ್ರಗಳನ್ನು ಮತ್ತು ವರದಿಯನ್ನು ತೆಗೆದುಹಾಕಿದೆ. |
![]() | ಇಡೀ ಜೋಶಿಮಠ ಮುಳುಗುವ ಸಾಧ್ಯತೆ ಎಚ್ಚರಿಕೆ ನೀಡಿದ ಇಸ್ರೋ: ಉಪಗ್ರಹ ಚಿತ್ರ ಬಿಡುಗಡೆ, ಆತಂಕ ಹುಟ್ಟಿಸುತ್ತಿದೆ ಪ್ರಾಥಮಿಕ ವರದಿಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ರಾಷ್ಟ್ರೀಯ ದೂರಸಂವೇದಿ ಕೇಂದ್ರ ಜೋಶಿಮಠದ ಉಪಗ್ರಹ ಚಿತ್ರಗಳನ್ನು ಮತ್ತು ಭೂ ಕುಸಿತದ ಪ್ರಾಥಮಿಕ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಈ ಚಿತ್ರದ ಮೂಲಕ ಇನ್ನು ಕೆಲವೇ ದಿನಗಳಲ್ಲಿ ಇಡೀ ಜೋಶಿಮಠ ಮುಳುಗುವ ಎಚ್ಚರಿಕೆಯನ್ನು ನೀಡಿದೆ. |
![]() | ಭಾರತದಲ್ಲಿ ಬಾಹ್ಯಾಕಾಶ ತಂತ್ರಜ್ಞಾನದ ಸ್ಟಾರ್ಟ್-ಅಪ್‌ಗಳಿಗೆ ಸಹಕಾರ: ಇಸ್ರೋ-ಮೈಕ್ರೋಸಾಫ್ಟ್ ಒಪ್ಪಂದಕ್ಕೆ ಸಹಿಭಾರತದಲ್ಲಿ ಬಾಹ್ಯಾಕಾಶ ತಂತ್ರಜ್ಞಾನ ಸ್ಟಾರ್ಟ್‌ಅಪ್‌ಗಳ ಬೆಳವಣಿಗೆಗೆ ಉತ್ತೇಜನ ನೀಡಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತು ಮೈಕ್ರೋಸಾಫ್ಟ್ ಗುರುವಾರ ಒಪ್ಪಂದಕ್ಕೆ (MoU) ಸಹಿ ಹಾಕಿವೆ. |
![]() | 2024ರ ಲೋಕಸಭೆ ಚುನಾವಣೆಗೂ ಮುನ್ನ ಗಗನಯಾನ-1 ಉಡಾವಣೆಯಾಗಬೇಕೆಂದು ಕೇಂದ್ರ ಬಯಸಿದೆ!ಭಾರತದ ಬಹು ನಿರೀಕ್ಷಿತ ಚೊಚ್ಚಲ ಮಾನವಸಹಿತ ಬಾಹ್ಯಾಕಾಶ ಮಿಷನ್ ಗಗನಯಾನ-1, 'ಸರ್ಕಾರದ ಸೂಚನೆಗಳ' ಮೇಲೆ 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿಯೇ ನಿಗದಿಯಾಗುವ ಸಾಧ್ಯತೆಯಿದೆ. |
![]() | ಇಸ್ರೋ ಬೇಹುಗಾರಿಕೆ ಪ್ರಕರಣ: ನಾಲ್ವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದ ಕೇರಳ ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್1994ರ ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ಮಾಜಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸೇರಿದಂತೆ ನಾಲ್ವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದ ಕೇರಳ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. |