• Tag results for ISS

ಒಡಿಶಾ: ನೌಕಾ ಹಡಗಿನಿಂದ VL-SASRM ಕ್ಷಿಪಣಿ ಪ್ರಯೋಗ ಯಶಸ್ವಿ

ಭಾರತ ಜೂ.24 ರಂದು ಮೇಲ್ಮೈ ನಿಂದ ಆಗಸಕ್ಕೆ ಚಿಮ್ಮುವ  ವರ್ಟಿಕಲ್ ಲಾಂಚ್ ಶಾರ್ಟ್ ರೇಂಜ್ (ವಿಎಲ್-ಎಸ್ ಆರ್ಎಸ್ಎಎಂ) ಕ್ಷಿಪಣಿಯ ಪರೀಕ್ಷೆಯನ್ನು ಒಡಿಶಾದಿಂದ ಯಶಸ್ವಿಯಾಗಿ ನಡೆಸಿದೆ. 

published on : 24th June 2022

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ವಿಧಾನಸಭೆ ವಿಸರ್ಜನೆಯತ್ತ ಸಾಗುತ್ತಿದೆ: ಸರ್ಕಾರ ಪತನದ ಸುಳಿವು ನೀಡಿದ ಸಂಜಯ್ ರಾವತ್

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿರುವಂತೆಯೇ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರ ಪತನಗೊಳ್ಳುವ ಸುಳಿವನ್ನು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಬುಧವಾರ ನೀಡಿದ್ದಾರೆ.

published on : 22nd June 2022

'ಮುಖ್ಯ ಆಯುಕ್ತರ ನಡೆ, ವಲಯದ ಕಡೆ': ಬೊಮ್ಮನಹಳ್ಳಿ ವಲಯಕ್ಕೆ ಬಿಬಿಎಂಪಿ ಆಯುಕ್ತ ಭೇಟಿ; ಪ್ರವಾಹ, ಗುಂಡಿ ರಸ್ತೆಗಳ ಬಗ್ಗೆ ಹರಿದುಬಂದ ದೂರು!

ಬೊಮ್ಮನಹಳ್ಳಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮ ಸಂದರ್ಭದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ನಾಗರಿಕ ಸಮಸ್ಯೆಗಳ ಕುರಿತು ದೂರುಗಳು ಮತ್ತು ಸಲಹೆಗಳ ಮಹಾಪೂರವೇ ಹರಿದುಬಂತು. ಹತ್ತಾರು ರೆಸಿಡೆಂಟ್ ವೆಲ್ ಫೇರ್ ಅಸೋಸಿಯೇಷನ್ ಗಳು ಮತ್ತು ಜನರು ಅಹವಾಲು ಸಲ್ಲಿಸಿದರು.

published on : 22nd June 2022

ಅಗ್ನಿಪಥ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಸೇನೆ; ಜುಲೈನಲ್ಲಿ ಆನ್‌ಲೈನ್ ನೋಂದಣಿ ಆರಂಭ

ಕೇಂದ್ರ ಸರ್ಕಾರ ಇತ್ತೀಚಿಗೆ ಘೋಷಣೆ ಮಾಡಿದ ಅಗ್ನಿಪಥ್ ಯೋಜನೆ ಅಡಿ ನೇಮಕಾತಿ ನಡೆಸಲು ಭಾರತೀಯ ಸೈನೆ ಸೋಮವಾರ ಅಧಿಸೂಚನೆ ಹೊರಡಿಸಿದ್ದು, ಜುಲೈನಲ್ಲಿ ಆನ್‌ಲೈನ್ ನೋಂದಣಿ ಆರಂಭವಾಗಲಿದೆ.

published on : 20th June 2022

ದೇವಾಲಯ ವಿಚಾರಕ್ಕೆ ಬೆಳಗಾವಿಯಲ್ಲಿ ಭುಗಿಲೆದ್ದ ಹಿಂಸಾಚಾರ: ಓರ್ವನ ಹತ್ಯೆ, ಹಲವು ವಾಹನಗಳಿಗೆ ಬೆಂಕಿ

ತಾಲೂಕಿನ ಗೌಂಡವಾಡದಲ್ಲಿ ದೇವಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ತಡರಾತ್ರಿ ಓರ್ವ ವ್ಯಕ್ತಿಯ ಕೊಲೆಯಾಗಿದ್ದು, ಗ್ರಾಮದಲ್ಲಿ ಘರ್ಷಣೆ ಸಂಭವಿಸಿದೆ. ಈ ವೇಳೆ ನಡೆದ ಹಿಂಸಾಚಾರದಲ್ಲಿ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಕಲ್ಲು ತೂರಾಟ ನಡೆದಿದೆ ಎಂದು ತಿಳಿದುಬಂದಿದೆ.

published on : 19th June 2022

ಮೇಕೆದಾಟು ವಿವಾದ: ತಮಿಳುನಾಡು ಶಾಸಕಾಂಗ ಪಕ್ಷದ ನಾಯಕರಿಂದ ಶೀಘ್ರದಲ್ಲೇ ಕೇಂದ್ರ ಸಚಿವರ ಭೇಟಿ

ಮೇಕೆದಾಟು ಅಣೆಕಟ್ಟು ವಿವಾದದ ಕುರಿತು ಕಾವೇರಿ ಪ್ರಾಧಿಕಾರವು ಜೂನ್ 23 ರಂದು ಚರ್ಚೆ ನಡೆಸಲಿದೆ ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(ಸಿಡಬ್ಲ್ಯೂಎಂಎ)ದ ಅಧ್ಯಕ್ಷ ಎಸ್‌ಕೆ ಹಲ್ದಾರ್ ಅವರ ಹೇಳಿಕೆಗೆ ಆಘಾತ ವ್ಯಕ್ತಪಡಿಸಿದ ತಮಿಳುನಾಡು...

published on : 18th June 2022

ಭಾರತದಿಂದ ಪೃಥ್ವಿ-2 ಪರಮಾಣು ಸಾಮರ್ಥ್ಯ ಕ್ಷಿಪಣಿ ಪ್ರಾಯೋಗಿಕ ಪರೀಕ್ಷೆ ಯಶಸ್ವಿ

ಭಾರತವು ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಪರಮಾಣು ಸಾಮರ್ಥ್ಯದ ಪೃಥ್ವಿ-II ಕ್ಷಿಪಣಿಯನ್ನು ಬುಧವಾರ ಯಶಸ್ವಿಯಾಗಿ ಪರೀಕ್ಷಿಸಿದೆ.

published on : 16th June 2022

ಕಮಾಂಡೊ ಸುಬೇದಾರ್ ಮೇಜರ್ ಸಿಂಗ್ ನಾಪತ್ತೆ ಪ್ರಕರಣ: ತಂಡ ರಚಿಸಿ, ಹುಡುಕಾಟ ತೀವ್ರಗೊಳಿಸಿದ ಪೊಲೀಸರು

ಜೂನ್ 11 ರಂದು ಬೆಳಗಾವಿಯಿಂದ ನಿಗೂಢವಾಗಿ ನಾಪತ್ತೆಯಾಗಿರುವ ಕಮಾಂಡೋ ಸುಬೇದಾರ್ ಮೇಜರ್ ಸಿಂಗ್ ಪತ್ತೆಗೆ ಪೊಲೀಸರು ತಂಡ ರಚಿಸಿದ್ದು, ಹುಡುಕಾಟ ತೀವ್ರಗೊಳಿಸಿದ್ದಾರೆ.

published on : 16th June 2022

ಬ್ರಹ್ಮೋಸ್‌ ರಫ್ತಿಗೆ ಮಿಸೈಲ್‌ ಟೆಕ್ನಾಲಜಿ ಕಂಟ್ರೋಲ್‌ ರೆಜಿಮ್‌ (ಎಂಟಿಸಿಆರ್) ತೊಡರುಗಾಲು!

ಬ್ರಹ್ಮೋಸ್ ಕ್ಷಿಪಣಿ, ಇದು ಮಾಸ್ಕೋ ಹಾಗೂ ನವದೆಹಲಿಯ ಜಂಟಿ ಯೋಜನೆಯಾಗಿದ್ದು, ಪಿ–800 ಆನಿಕ್‌ ಕ್ರೂಸ್‌ ಕ್ಷಿಪಣಿಯ ಭಾರತೀಯ ಆವೃತ್ತಿಯಾಗಿತ್ತು. ಕ್ಷಿಪಣಿಯ ಹೆಸರನ್ನು ಭಾರತದ ಬ್ರಹ್ಮಪುತ್ರ ಹಾಗೂ ರಷ್ಯಾದ ಮಾಸ್ಕ್ವಾ ನದಿಗಳಿಂದ ಪ್ರೇರಿತವಾಗಿ ಇಡಲಾಗಿತ್ತು.

published on : 14th June 2022

ಫ್ಲೆಕ್ಸ್ ವಿವಾದ: ಬೆಂಗಳೂರು ಜ್ಞಾನಭಾರತಿ ವಿವಿಗೆ ಡಿಕೆ ಶಿವಕುಮಾರ್ ಭೇಟಿ; ನೈತಿಕ ಬೆಂಬಲ ನೀಡುವುದಾಗಿ ಭರವಸೆ

ಜ್ಞಾನಭಾರತಿ ವಿದ್ಯಾರ್ಥಿಗಳು, ಸಚಿವ ಮುನಿರತ್ನ ಬೆಂಬಲಿಗರ ನಡುವೆ ಜಟಾಪಟಿ ನಡೆದಿದ್ದು, ಘಟನೆ ನಂತರ ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಅವರು...

published on : 14th June 2022

ಅಂತರ್ ರಾಜ್ಯ ಸಮಸ್ಯೆಗಳ ಇತ್ಯರ್ಥಕ್ಕೆ ಪಿಆರ್'ಒ ಕೆಲಸ ಮಾಡುತ್ತೇನೆ: ಲೆಹರ್ ಸಿಂಗ್

ಅಂತರರಾಜ್ಯ ನದಿ ನೀರು ಹಂಚಿಕೆ ಸೇರಿದಂತೆ ಅಂತಾರಾಜ್ಯ ಸಮಸ್ಯೆಗಳಿಗೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲು ನೆರೆಯ ರಾಜ್ಯಗಳ ರಾಜ್ಯಸಭಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುವುದಾಗಿ ನೂತನವಾಗಿ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರು ಭಾನುವಾರ ಹೇಳಿದ್ದಾರೆ.

published on : 13th June 2022

ಹೆಚ್ ಡಿ ರೇವಣ್ಣ ಮತ ಸಿಂಧು: ಚುನಾವಣಾಧಿಕಾರಿ ಕ್ಲೀನ್ ಚಿಟ್

ಜೆಡಿಎಸ್ ಶಾಸಕ ಹೆಚ್​.ಡಿ.ರೇವಣ್ಣ ಅವರು ಇಂದು ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆ ವೇಳೆ ಮತದಾನ ಮಾಡುವಾಗ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಗೆ ತೋರಿಸಿದ್ದರು ಅವರ ಮತವನ್ನು ಅಸಿಂಧುಗೊಳಿಸಬೇಕೆಂದು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ದೂರು ನೀಡಿದ್ದರು.

published on : 10th June 2022

ಕೋಮು ಸೌಹಾರ್ದಕ್ಕಾಗಿ ಸಹಪಂಕ್ತಿ ಭೋಜನ: ಮುಸ್ಲಿಂ, ಕ್ರೈಸ್ತ ಮುಖಂಡರು ಭಾಗಿ

ರಾಜ್ಯದಲ್ಲಿ ಕೋಮು ಸಂಘರ್ಷಗಳು ನಡೆಯುತ್ತಿರುವ ಸಂದರ್ಭದಲ್ಲಿ ಸಾಮಾಜಿಕ ಸಾಮರಸ್ಯದ ಗಟ್ಟಿಯಾದ ಮತ್ತು ಸ್ಪಷ್ಟ ಸಂದೇಶವನ್ನು ರವಾನಿಸುವ ಸಲುವಾಗಿ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸ್ಮಶಾನದಲ್ಲಿ ಸಮುದಾಯ ಉಪಾಹಾರ (ಪಂಕ್ತಿ ಭೋಜನ)ವನ್ನು ಬುಧವಾರ ಆಯೋಜಿಸಲಾಗಿತ್ತು.

published on : 9th June 2022

ಜನಸಾಮಾನ್ಯರಿಗಿಲ್ಲ ಮತದಾನದ ಹಕ್ಕು!!; ಹಾಗಾದರೆ ರಾಷ್ಟ್ರಪತಿ ಚುನಾವಣೆ ಹೇಗೆ ನಡೆಯುತ್ತದೆ? ಇಲ್ಲಿದೆ ಮಾಹಿತಿ

ತೀವ್ರ ಕುತೂಹಲ ಕೆರಳಿಸಿದ್ದ ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿ ಕೊನೆಗೂ ಘೋಷಣೆಯಾಗಿದ್ದು, ಕೇಂದ್ರ ಚುನಾವಣಾ ಆಯೋಗವು ಇಂದು ವೇಳಾಪಟ್ಟಿ ಪ್ರಕಟಿಸಿದೆ. 

published on : 9th June 2022

ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ; ಜುಲೈ 21ಕ್ಕೆ ಫಲಿತಾಂಶ

ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಇಂದು ಪ್ರಕಟಿಸಿದ್ದು, ಜುಲೈ 18ಕ್ಕೆ ಚುನಾವಣೆ ನಡೆಯಲಿದೆ.

published on : 9th June 2022
1 2 3 4 5 6 > 

ರಾಶಿ ಭವಿಷ್ಯ