• Tag results for IT

ನಿತೀಶ್ ಕುಮಾರ್ ಸುಳ್ಳುಗಾರ: ಜೆಡಿಯು ನಾಯಕನ ವಿರುದ್ಧ ಪ್ರಶಾಂತ್ ಕಿಶೋರ್ ವಾಗ್ದಾಳಿ

ಜೆಡಿಯು ಉಪಾಧ್ಯಕ್ಷ, ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದು ಸುಳ್ಳುಗಾರನೆಂದು ಆರೋಪಿಸಿದ್ದಾರೆ. 

published on : 29th January 2020

3ನೇ ಟಿ-20: ಮತ್ತೊಂದು ದಾಖಲೆಯ ಸನಿಹ ನಾಯಕ ವಿರಾಟ್ ಕೊಹ್ಲಿ

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಇತ್ತೀಚೆಗೆ ಮುರಿದಿದ್ದಾರೆ. ಇದೀಗ ನಾಳೆ ನ್ಯೂಜಿಲೆಂಡ್ ವಿರುದ್ಧ ನಡೆಯುವ ಮೂರನೇ ಟಿ-20 ಪಂದ್ಯದಲ್ಲಿ ಮತ್ತೊಂದು ಮೈಲುಗಲ್ಲು ಸ್ಥಾಪಿಸಲು ಮುಂದಾಗಿದ್ದಾರೆ.

published on : 28th January 2020

ಬಿಹಾರ: ದೇಶದ್ರೋಹ ಪ್ರಕರಣ, ಸಿಎಎ ವಿರೋಧಿ ಹೋರಾಟಗಾರ ಶಾರ್ಜೀಲ್ ಇಮಾಮ್ ಬಂಧನ 

ಶಾಹೀನ್ ಬಾಗ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಿಂದಾಗಿ ಬೆಳಕಿಗೆ ಬಂದಿರುವ ವಿವಾದಾತ್ಮಾಕ ಜೆಎನ್ ಯು  ವಿದ್ಯಾರ್ಥಿ ಹಾಗೂ ಹೋರಾಟಗಾರ ಶಾರ್ಜೀಲ್ ಇಮಾಮ್ ಅವರನ್ನು ದೇಹದ್ರೋಹ ಪ್ರಕರಣದಲ್ಲಿ ಜಿಹಾನ್ ಬಾದ್ ನಲ್ಲಿಂದು ಬಂಧಿಸಲಾಗಿದೆ

published on : 28th January 2020

ಬಂಜೆತನ ಸಮಯದಲ್ಲಿ ಮಾನಸಿಕ ಆರೋಗ್ಯಕ್ಕೆ ಚಿಕಿತ್ಸೆ!

ಬಂಜೆತನವು ವಿಶ್ವದಾದ್ಯಂತ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುತ್ತದೆ. ಆದರೆ ಸ್ಥಿತಿಯ ಪರಿಣಾಮಗಳು ದೈಹಿಕತೆಯನ್ನು ಮೀರಿವೆ.ಬಂಜೆತನವು ಮಹಿಳೆಯರು ಮತ್ತು ಪುರುಷರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂಬುದನ್ನು ಅಧ್ಯಯನಗಳು ತೋರಿಸಿವೆ.

published on : 28th January 2020

'ನಾನೊಬ್ಬ ರಾಜಕಾರಣಿ ಸನ್ಯಾಸಿ ಅಲ್ಲ, ನನಗೂ ಸಹಜವಾಗಿ ರಾಜಕೀಯ ಆಪೇಕ್ಷೆಗಳಿವೆ'

ನಾನೊಬ್ಬ ರಾಜಕಾರಣಿ, ಸನ್ಯಾಸಿ ಅಲ್ಲ. ನನಗೂ ಸಹಜವಾಗಿ ರಾಜಕೀಯ ಆಪೇಕ್ಷೆಗಳಿವೆ. ಆದರೆ, ಇದರ ಬಗ್ಗೆ ನಿರ್ಧರಿಸಲು ಮುಖ್ಯಮಂತ್ರಿ ಇದ್ದಾರೆ ಎಂದು  ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ

published on : 28th January 2020

ಬಾಲ್ಯವಿವಾಹ ತಡೆಯಲು ನೆರವಾಯ್ತು ಬೆಂಗಳೂರು ಸಿಟಿ ಪೊಲೀಸ್ ಫೇಸ್ ಬುಕ್ ಖಾತೆ!

ಬಾಲ್ಯ ವಿವಾಹ ತಡೆಯುವಂತೆ ಕೋರಿ ಅಪ್ರಾಪ್ತೆಯೊಬ್ಬಳು ಸಲ್ಲಿಸಿದ ಮನವಿಗೆ ಬೆಂಗಳೂರು ಪೊಲೀಸರು ಸ್ಪಂದಿಸಿರುವ ಪ್ರಕರಣ ವರದಿಯಾಗಿದೆ.

published on : 28th January 2020

ಓಲ್ಡ್ ಮಾಂಕ್ ಗೆ ಅದಿತಿ ಪ್ರಭುದೇವ ನಾಯಕಿ!

ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಅವಕಾಶಗಳನ್ನು ಗಿಟ್ಟಿಸಿಕೊಂಡು ಮುನ್ನುಗ್ಗುತ್ತಿರುವ ನಟಿ ಎಂದರೆ, ಅದು ಅದಿತಿ ಪ್ರಭುದೇವ. ಕಳೆದ ವರ್ಷ ಅವರು ಸಾಲು ಸಾಳು ಸಿನಿಮಾಗಳಲ್ಲಿ ನಟಿಸಿದ್ದರು.

published on : 28th January 2020

ಎಟಿಕೆಗೆ ಹೆಚ್ಚುವರಿ ಸಮಯದಲ್ಲಿ ಒಲಿದ ಜಯ

ಕೊನೆಯ ಕ್ಷಣದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಬಲ್ವಂತ್ ಸಿಂಗ್ ಎಟಿಕೆ ಜಯದಲ್ಲಿ ಮಿಂಚಿದರು. 

published on : 28th January 2020

ಮಾಜಿ ಹಾಕಿ ಆಟಗಾರ್ತಿ ಸುನೀತಾ ಚಂದ್ರ ನಿಧನ

ಭಾರತೀಯ ಹಾಕಿ ತಂಡದ ಮಾಜಿ ನಾಯಕಿ ಮತ್ತು ಅರ್ಜುನ ಪ್ರಶಸ್ತಿ ಪುರಸ್ಕೃತ ಸುನೀತಾ ಚಂದ್ರ ಸೋಮವಾರ ನಿಧಾನರಾಗಿದ್ದಾರೆ. 

published on : 27th January 2020

ಪೌರತ್ವ ತಿದ್ದುಪಡಿ ಕಾಯಿದೆ ಮಹಾತ್ಮಾ ಗಾಂಧೀಜಿ ಕನಸಾಗಿತ್ತು: ರಾಜನಾಥ್ ಸಿಂಗ್

ಪೌರತ್ವ ತಿದ್ದುಪಡಿ ಕಾಯ್ದೆ ಮಹಾತ್ಮ ಗಾಂಧೀಜಿ ಅವರ ಕನಸಾಗಿತ್ತು. ಗಾಂಧಿ ಕನಸನ್ನು ಬಿಜೆಪಿ ನನಸು ಮಾಡಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.

published on : 27th January 2020

ಬೋಡೋ ಒಪ್ಪಂದಕ್ಕೆ ಸಹಿ: ಅಮಿತ್ ಶಾ ತಂಡವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ!

ಕೇಂದ್ರ ಸರ್ಕಾರ ಮತ್ತು ನಿಷೇಧಿತ ನ್ಯಾಷನಲ್ ಡೆಮಾಕ್ರಟಿಕ್ ಫ್ರಂಟ್ ಆಫ್ ಬೋಡೋಲ್ಯಾಂಡ್(ಎನ್‌ಡಿಎಫ್‌ಬಿ) ಯ ಎಲ್ಲಾ ಬಣಗಳ ನಡುವೆ ಸಹಿ ಹಾಕಿದ ಐತಿಹಾಸಿಕ ಬೋಡೋ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಶ್ಲಾಘಿಸಿದ್ದು, ಇದು ಬೋಡೋ ಜನರ ಪರಿವರ್ತನೆಗೆ ಕಾರಣವಾಗಲಿದೆ ಎಂದು ಹೇಳಿದರು.

published on : 27th January 2020

ಸೋನಿಯಾ ತಂದೆ ಹಿಟ್ಲರ್ ಸಂಬಂಧಿ: ಅದ್ನಾನ್ ಸಮಿಗೆ ಪದ್ಮಶ್ರೀ ಪ್ರಶ್ನಿಸಿದ್ದ ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು!

ಪಾಕಿಸ್ತಾನಿ ಗಾಯಕ ಅದ್ನಾನ್ ಸಮಿಗೆ ಪದ್ಮಶ್ರೀ ಪ್ರಶಸ್ತಿ ನೀಡಿರುವುದನ್ನು ಪ್ರಶ್ನಿಸಿದ್ದ ಕಾಂಗ್ರೆಸ್ ಗೆ ಬಿಜೆಪಿ ತಿರುಗೇಟು ನೀಡಿದ್ದ ಸೋನಿಯಾ ಗಾಂಧಿ ತಂದೆ ಹಿಟ್ಲರ್ ಗೆ ಸಂಬಂಧಪಟ್ಟವರು ಎಂದು ಹೇಳಿದೆ. 

published on : 27th January 2020

ಜನವರಿ 28 ರಿಂದ ಫೆಬ್ರವರಿ 03 ರವರಗೆ 11 ನೇ ಹಿಂದೂ ಆಧ್ಯಾತ್ಮಿಕ ಮತ್ತು ಸೇವಾ ಮೇಳ

ಹಲವಾರು ಸಮುದಾಯಗಳು ಪ್ರದರ್ಶಿಸುವ ಸಾಂಪ್ರದಾಯಿಕ ಆಹಾರದಿಂದ, ಮಕ್ಕಳ ಸ್ಪರ್ಧೆಗಳವರೆಗೆ, 11 ನೇ ಹಿಂದೂ ಆಧ್ಯಾತ್ಮಿಕ ಮತ್ತು ಸೇವಾ ಮೇಳ 2020 ರಲ್ಲಿ ಸಾಕಷ್ಟು ಚಟುವಟಿಕೆಗಳು ಇವೆ.

published on : 27th January 2020

ಫೆ.8ರಂದು ದೆಹಲಿ ಜನ ಪ್ರೀತಿಯಿಂದ ಮತಯಂತ್ರದ ಬಟನ್ ಒತ್ತಲಿದ್ದಾರೆ: ಅಮಿತ್ ಶಾಗೆ ಪ್ರಶಾಂತ್ ಕಿಶೋರ್ ಟಾಂಗ್

ಫೆಬ್ರವರಿ 8ರಂದು ದೆಹಲಿ ಜನತೆ ಪ್ರೀತಿಯಿಂದ ಮತಯಂತ್ರದ ಬಟನ್ ಒತ್ತಲ್ಲಿದ್ದಾರೆ ಎಂದು ಜೆಡಿಯು ನಾಯಕ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

published on : 27th January 2020

'ತಪ್ಪಾಗಿ ಕನ್ನಡ ಉಚ್ಛಾರಣೆ'; ಶ್ರೀರಾಮುಲುಗೆ ಕನ್ನಡ ಪುಸ್ತಕ ಕೊಟ್ಟ ಕಾಂಗ್ರೆಸ್ ನಾಯಕಿ

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾಡಿದ ಭಾಷಣದಲ್ಲಿ ತಪ್ಪುತಪ್ಪಾಗಿ ಕನ್ನಡ ಮಾತನಾಡಿ ಸುದ್ದಿಗೆ ಗ್ರಾಸವಾಗಿದ್ದ ಸಚಿವ ಬಿ ಶ್ರೀರಾಮುಲು ಅವರಿಗೆ ಕಾಂಗ್ರೆಸ್ ನಾಯಕಿಯೊಬ್ಬರು ಕನ್ನಡ ಪುಸ್ತಕ ಕೊಟ್ಟು ಟಾಂಗ್ ನೀಡಿದ್ದಾರೆ.

published on : 27th January 2020
1 2 3 4 5 6 >