- Tag results for ITC
![]() | ನರೇಂದ್ರ ಮೋದಿ ಕ್ರೀಡಾಂಗಣದ ಪಿಚ್ ಗೆ 'ಸಾಧಾರಣ' ರೇಟ್ ನೀಡಿದ ಐಸಿಸಿನವೆಂಬರ್ 19 ರಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ನಡೆದ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಪಿಚ್ ಗೆ ಐಸಿಸಿ 'ಸಾಧಾರಣ' ರೇಟ್ ನೀಡಿದೆ. |
![]() | 'ಮತ್ತೊಮ್ಮೆ ವಿಶ್ವಕಪ್ ಮೇಲೆ ಕಾಲಿಡುತ್ತೇನೆ..': ಆಸಿಸ್ ಆಟಗಾರ ಮಿಚೆಲ್ ಮಾರ್ಷ್ ಉದ್ಧಟತನ!ಏಕದಿನ ವಿಶ್ವಕಪ್ ಗೆದ್ದು ಟ್ರೋಫಿ ಮೇಲೆ ಕಾಲಿಟ್ಟು ಅಹಂಕಾರ ಪ್ರದರ್ಶನ ಮಾಡಿದ್ದ ಆಸ್ಟ್ರೇಲಿಯಾ ತಂಡದ ಮಿಚೆಲ್ ಮಾರ್ಷ್ ವಿವಾದ ಸಂಬಂದ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದು, ಮಾತ್ರವಲ್ಲದೇ ಮತ್ತೊಮ್ಮೆ ಕಾಲಿಡುತ್ತೇನೆ ಎಂದು ಹೇಳುವ ಮೂಲಕ ಉದ್ಧಟತನ ಪ್ರದರ್ಶಸಿದ್ದಾರೆ. |
![]() | ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಅಗೌರವ: ಮಿಚೆಲ್ ಮಾರ್ಶ್ ವಿರುದ್ಧ ಉತ್ತರ ಪ್ರದೇಶ ವ್ಯಕ್ತಿ ಪೊಲೀಸರಿಗೆ ದೂರುಸಾಮಾಜಿಕ ಕಾರ್ಯಕರ್ತರ ಗುಂಪಿನ ನಾಯಕನೋರ್ವ ಆಸ್ಟ್ರೇಲಿಯಾ ಕ್ರಿಕೆಟಿಗ ಮಿಚೆಲ್ ಮಾರ್ಶ್ ವಿರುದ್ಧ ಉತ್ತರ ಪ್ರದೇಶದ ಪೊಲೀಸರಿಗೆ ದೂರು ನೀಡಿದ್ದಾರೆ. |
![]() | 'ಅಗೌರವವಲ್ಲ, ಅದು ಆತ ವಿಶ್ರಾಂತಿ ಪಡೆಯುವ ರೀತಿ': ಟ್ರೋಫಿ ಮೇಲೆ ಕಾಲಿಟ್ಟ ಮಿಚೆಲ್ ಮಾರ್ಷ್ ನಡೆ ಬಗ್ಗೆ ಚೇತನ್ ಅಹಿಂಸಾ ಸಮರ್ಥನೆಬಲಗೈ ಮತ್ತು ಎಡಗೈ ಅಥವಾ ತಲೆ ಮತ್ತು ಕಾಲುಗಳಂತಹ ದೇಹದ ಭಾಗಗಳು 'ಶುದ್ಧ ಅಥವಾ ಅಶುದ್ಧವಾಗಿವೆ' ಎಂಬ ಬ್ರಾಹ್ಮಣ್ಯದ ಶ್ರೇಣಿಕೃತ ವ್ಯವಸ್ಥೆಯ ಕಲ್ಪನೆಯು ಭಾರತೀಯ ಬಹುಸಂಖ್ಯಾತ ಸಂಸ್ಕೃತಿಯಾಗಿದೆ. |
![]() | ಅತಿರೇಕದ ಸಂಭ್ರಮಾಚರಣೆ: ಕೈಯಲ್ಲಿ ಬಿಯರ್ ಬಾಟಲ್ ಹಿಡಿದು, ಟ್ರೋಫಿ ಮೇಲೆ ಕಾಲಿಟ್ಟ ಆಸ್ಟ್ರೇಲಿಯಾ ಆಟಗಾರ!ವಿಶ್ವಕಪ್ 2023 ಗೆದ್ದಿರುವ ಆಸ್ಟ್ರೇಲಿಯಾಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿಕೊಂಡಿದ್ದು ಟೀಂ ಇಂಡಿಯಾ, ಫೈನಲ್ ಪಂದ್ಯದಲ್ಲಿ ಎಡವಿದೆ. ಆದರೆ ಟ್ರೋಫಿ ಗೆದ್ದ ಬಳಿಕ ಕೆಲ ಆಸ್ಟ್ರೇಲಿಯಾ ಆಟಗಾರರ ಸಂಭ್ರಮಾಚರಣೆ ಅತಿರೇಕಕ್ಕೇರಿದೆ |
![]() | ವಿಶ್ವಕಪ್ ಕ್ರಿಕೆಟ್: ಭಾರತೀಯ ಸ್ಪಿನ್ನರ್ ಗಳಿಗೆ ನೆರವಾಗುವಂತೆ ಪಿಚ್ ಬದಲಾಯಿಸಲಾಗುತ್ತಿದೆಯೇ? ಗವಾಸ್ಕರ್ ಹೇಳಿದ್ದು ಹೀಗೆ...ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತೀಯ ಸ್ಪಿನ್ನರ್ ಗಳಿಗೆ ಅನುಕೂಲವಾಗುವಂತೆ ಮೈದಾನದ ಪಿಚ್ ಬದಲಾಯಿಸಲಾಗುತ್ತಿದೆ ಎಂಬಂತಹ ವರದಿಗಳ ವಿರುದ್ಧ ಭಾರತದ ಕ್ರಿಕೆಟ್ ಲೆಜೆಂಡರಿ ಸುನೀಲ್ ಗವಾಸ್ಕರ್ ಕಿಡಿಕಾರಿದ್ದಾರೆ. |
![]() | ICC Cricket World Cup 2023: ಆಸ್ಟ್ರೇಲಿಯಾಗೆ ಭಾರಿ ಆಘಾತ, ಪ್ರಮುಖ ಆಲ್ರೌಂಡರ್ ತವರಿಗೆ ವಾಪಸ್ಹಾಲಿ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ ನಿರ್ಣಾಯಕ ಘಟ್ಟದತ್ತ ಸಾಗುತ್ತಿರುವಂತೆಯೇ ಇತ್ತ ಆಸ್ಟ್ರೇಲಿಯಾ ತಂಡಕ್ಕೆ ಭಾರಿ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಆಲ್ರೌಂಡರ್ ಇದೀಗ ತವರಿಗೆ ವಾಪಸ್ ಆಗಿದ್ದಾರೆ ಎಂದು ಹೇಳಲಾಗಿದೆ. |
![]() | ಐಸಿಸಿ ಏಕದಿನ ವಿಶ್ವಕಪ್ 2023: ಭಾರತ ವಿರುದ್ಧ ಡರಿಲ್ ಮಿಚೆಲ್ ಭರ್ಜರಿ ಬ್ಯಾಟಿಂಗ್, ದಾಖಲೆ ನಿರ್ಮಾಣಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಭಾರತದ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ನ್ಯೂಜಿಲೆಂಡ್ ತಂಡದ ಡರಿಲ್ ಮಿಚೆಲ್ ಸ್ಫೋಟಕ ಶತಕ ಸಿಡಿಸಿ ದಾಖಲೆಗೆ ಪಾತ್ರರಾಗಿದ್ದಾರೆ. |
![]() | ಚಿನ್ನಸ್ವಾಮಿಯಲ್ಲಿ ಹಲವು ಹೈಡ್ರಾಮ; DRS ಗೆ ಅಡ್ಡಿಯಾದ 'ಕರೆಂಟ್ ಕಟ್'; ಮಾರ್ಷ್ ಗೆ ಬರ್ತ್ ಡೇ ವಿಶ್; ಮತ್ತೆ RCB, RCB ಕೂಗು!ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಇಂದು ಬೆಂಗಳೂರಿನಲ್ಲಿ ನಡೆದ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಕ್ರಿಕೆಟ್ ಹೊರತಾಗಿಯೂ ಹಲವು ಹೈಡ್ರಾಮಾಗಳಿಗೆ ಸಾಕ್ಷಿಯಾಗಿತ್ತು. |
![]() | ಐಸಿಸಿ ಏಕದಿನ ವಿಶ್ವಕಪ್ 2023: ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾಗೆ 62 ರನ್ ಗಳ ಭರ್ಜರಿ ಜಯಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023 ಇಂದಿನ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಆಸ್ಟ್ರೇಲಿಯಾ ತಂಡ 62 ರನ್ ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿದೆ. |
![]() | ಅತಿ ವೇಗದ 50 ವಿಕೆಟ್: ಐಸಿಸಿ ವಿಶ್ವಕಪ್ ನಲ್ಲಿ ದಾಖಲೆ ಬರೆದ ಆಸಿಸ್ ವೇಗಿ ಮಿಚೆಲ್ ಸ್ಟಾರ್ಕ್ಭಾರತದ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್ ವಿಶ್ವಕಪ್ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 50 ವಿಕೆಟ್‌ಗಳನ್ನು ಪಡೆದ ಬೌಲರ್ ಎಂಬ ದಾಖಲೆಗೆ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಪಾತ್ರರಾಗಿದ್ದಾರೆ. |
![]() | ಮೂವರು ಡಿಸಿಎಂ ಸೃಷ್ಠಿ: ಡಿಕೆಶಿ ಕಟ್ಟಿಹಾಕಲು ಸಿಎಂ ತಂತ್ರವೇ? ರಾಜಣ್ಣ ಬೇಡಿಕೆಯಲ್ಲಿ ತಪ್ಪಿಲ್ಲ ಎಂದ ಪರಮೇಶ್ವರ್!ಮೂವರು ಉಪಮುಖ್ಯಮಂತ್ರಿಗಳ ಬೇಡಿಕೆ ರಾಜ್ಯ ಕಾಂಗ್ರೆಸ್‌ನಲ್ಲಿ ಬಿರುಕು ಮೂಡಿಸಿದಂತಿದ್ದು, ಹಾಲಿ ಉಪಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯ ಡಿ.ಕೆ. ಶಿವಕುಮಾರ್ ಅವರನ್ನು ಕಟ್ಟಿಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಂತ್ರ ಹೆಣೆದಿದ್ದಾರೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿವೆ. |
![]() | ಬೆಂಗಳೂರು: ಬಿಟ್‌ಕಾಯಿನ್ ಹಗರಣದ ಆರೋಪಿಗಳ ಮನೆಗಳ ಮೇಲೆ ಎಸ್‌ಐಟಿ ದಾಳಿಬಿಟ್ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಆರೋಪಿಗಳ ಕಿಂಗ್‌ಪಿನ್ ಸೇರಿದಂತೆ ಪ್ರಮುಖ ಆರೋಪಿಗಳ ನಿವಾಸಗಳ ಮೇಲೆ ವಿಶೇಷ ತನಿಖಾ ತಂಡ(ಎಸ್‌ಐಟಿ) ದಾಳಿ ನಡೆಸುತ್ತಿದೆ. |
![]() | ಪ್ಯಾಕ್ ನಲ್ಲಿ ಒಂದು ಬಿಸ್ಕೇಟ್ ಕಡಿಮೆ: ಗ್ರಾಹಕನಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡಲು ಐಟಿಸಿಗೆ ಆದೇಶ!ಸನ್ಫೀಸ್ಟ್ ಮಾರಿ ಲೈಟ್ ಬಿಸ್ಕೆಟ್ ಪ್ಯಾಕ್ ನಲ್ಲಿ ಒಂದು ಬಿಸ್ಕೇಟ್ ಕಡಿಮೆ ಇದ್ದ ಪರಿಣಾಮ ಗ್ರಾಹಕನಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡಲು ಐಟಿಸಿಗೆ ತಮಿಳುನಾಡಿನ ತಿರುವಳ್ಳುವರ್ ನ ಗ್ರಾಹಕ ಆಯೋಗ ಆದೇಶ ನೀಡಿದೆ. |
![]() | ಎರಡೂ ದೋಣಿಯ ಮೇಲೆ ಕಾಲಿಟ್ಟ ಬಿಜೆಪಿ ವಲಸಿಗರು (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ ರಾಜ್ಯ ಬಿಜೆಪಿಯಲ್ಲಿ ವಲಸಿಗ ಶಾಸಕರೆಂದೇ ಗುರುತಿಸಿಕೊಂಡಿರುವವರ ಪರಿಸ್ಥಿತಿ ಇದು. ಜೆಡಿಎಸ್ ನಲ್ಲಿರುವ ಕೆಲವು ಶಾಸಕರೂ ಈ ಗೊಂದಲದಿಂದ ಹೊರತಾಗಿಲ್ಲ. |