- Tag results for IT Raid
![]() | ಬಳ್ಳಾರಿ ಐಟಿ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ: ಸಚಿವ ಬಿ ಶ್ರೀರಾಮುಲುಉದ್ಯಮಿ ಕೈಲಾಶ್ ವ್ಯಾಸ ಅವರ ಕಚೇರಿ ಮೇಲೆ ಎರಡು ದಿನಗಳ ಹಿಂದೆ ಬಳ್ಳಾರಿಯಲ್ಲಿ ನಡೆದ ಐಟಿ ದಾಳಿಗೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಅವರು ಸೋಮವಾರ ಹೇಳಿದ್ದಾರೆ, |
![]() | ಟಿಎಂಸಿ ಶಾಸಕ ಜಾಕೀರ್ ಹುಸೇನ್ ಮನೆ ಮೇಲೆ ಐಟಿ ದಾಳಿ: 11 ಕೋಟಿ ರೂ. ವಶ!ತೃಣಮೂಲ ಕಾಂಗ್ರೆಸ್(ಟಿಎಂಸಿ) ಶಾಸಕ ಹಾಗೂ ಜಂಗಿಪುರದ ಮಾಜಿ ಸಚಿವ ಜಾಕೀರ್ ಹುಸೇನ್ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು ಬರೋಬ್ಬರಿ 11 ಕೋಟಿ ರುಪಾಯಿಯನ್ನು ವಶಪಡಿಸಿಕೊಂಡಿದೆ. |
![]() | ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ನಿವಾಸದ ಮೇಲೆ ಐಟಿ ಶೋಧ: ಮದುವೆ ದಿಬ್ಬಣದ ಸೋಗಿನಲ್ಲಿ ಬಂದಿದ್ದ ಅಧಿಕಾರಿಗಳು!ಕಾಂಗ್ರೆಸ್ ನಾಯಕಿ, ಮಾಜಿ ಎಂಎಲ್ ಸಿ ಗಾಯತ್ರಿ ಶಾಂತೇಗೌಡ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ. |
![]() | ಜಾರ್ಖಂಡ್ನ ಕಾಂಗ್ರೆಸ್ ಶಾಸಕರ ಮನೆ ಮೇಲೆ ಐಟಿ ದಾಳಿ, 100 ಕೋಟಿ ರೂ. ಲೆಕ್ಕ ರಹಿತ ವಹಿವಾಟು ಪತ್ತೆಕಳೆದ ವಾರ ರಾಜ್ಯಾದ್ಯಂತ ಇಬ್ಬರು ಜಾರ್ಖಂಡ್ ಕಾಂಗ್ರೆಸ್ ಶಾಸಕರು, ಅವರ ಸಹಚರರಿಗೆ ಸಂಬಂಧಿಸಿದ ಕಲ್ಲಿದ್ದಲು ಮತ್ತು ಕಬ್ಬಿಣದ ಅದಿರು ವ್ಯವಹಾರಗಳ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 100 ಕೋಟಿಗೂ ಹೆಚ್ಚು ಮೌಲ್ಯದ ಲೆಕ್ಕ ರಹಿತವಾದ ವಹಿವಾಟು ಮತ್ತು ಹೂಡಿಕೆಗಳನ್ನು ಪತ್ತೆಹಚ್ಚಿದ್ದಾರೆ. |
![]() | ಬೆಳ್ಳಂಬೆಳಗ್ಗೆ ಐಟಿ ಶಾಕ್: ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ 22 ಕಡೆ ದಾಳಿ, ಪರಿಶೀಲನೆಬೆಂಗಳೂರು ಸೇರಿದಂತೆ ದೇಶದ 22 ಕಡೆಗಳಲ್ಲಿ ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. |
![]() | ಬೃಹತ್ ಐಟಿ ದಾಳಿ; 56 ಕೋಟಿ ರೂ. ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ರೂ. ಮೌಲ್ಯದ ವಜ್ರ ಸೇರಿ 390 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!ಮಹಾರಾಷ್ಟ್ರದಲ್ಲಿ ಬೃಹತ್ ಐಟಿ ದಾಳಿಯಾಗಿದ್ದು, 56 ಕೋಟಿ ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿಯನ್ನು ತೆರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. |
![]() | ತೆರಿಗೆ ವಂಚನೆ ಆರೋಪ: ತಮಿಳು ಚಲನಚಿತ್ರ ನಿರ್ಮಾಪಕರು, ವಿತರಕರ ಮನೆ ಮೇಲೆ ಐಟಿ ದಾಳಿತೆರಿಗೆ ವಂಚನೆ ಆರೋಪದ ಮೇಳೆ ಶಂಕಿತ 10 ತಮಿಳು ಚಲನಚಿತ್ರ ನಿರ್ಮಾಪಕರು ಮತ್ತು ವಿತರಕರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. |
![]() | ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ದಾಳಿ: 'ಡೋಲೋ 650' ಗೆ ಚಳಿ ಜ್ವರ!ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. |
![]() | ಬೆಂಗಳೂರಿನ ಹಲವು ಶಿಕ್ಷಣ ಸಂಸ್ಥೆಗಳಿಗೆ ಐಟಿ ಶಾಕ್, ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳಿಂದ ದಾಳಿ, ತಪಾಸಣೆರಾಜಕೀಯ ಮುಖಂಡರು, ಅಧಿಕಾರಿಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುವುದು ಸಾಮಾನ್ಯ. ಇಂದು ಗುರುವಾರ ಬೆಳ್ಳಂಬೆಳಗ್ಗೆ ಐಟಿ ಇಲಾಖೆ ಅಧಿಕಾರಿಗಳು ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ. |
![]() | ಕಳೆದ ಎಂಟು ವರ್ಷಗಳಲ್ಲಿ ಬಿಜೆಪಿ ಮುಖಂಡರ ಮೇಲೆ ಎಷ್ಟು ಇಡಿ, ಐಟಿ ದಾಳಿ ನಡೆದಿದೆ: ಕೆಟಿ ರಾಮ ರಾವ್ಕೇಂದ್ರಿಯ ತನಿಖಾ ಸಂಸ್ಥೆಗಳ ಪಾರದರ್ಶಕತೆಯನ್ನು ಟಿಆರ್ ಎಸ್ ಕಾರ್ಯಾಧ್ಯಕ್ಷ ಕೆ.ಟಿ ರಾಮ ರಾವ್ ಪ್ರಶ್ನಿಸಿದ್ದಾರೆ. |
![]() | ರಾಜ್ಯದ ಉದ್ಯಮಿಗಳಿಗೆ ಬೆಳ್ಳಂಬೆಳಗ್ಗೆ ಐಟಿ ಶಾಕ್: 50ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಕ್ಕೆ ದಾಳಿ, ತೆರಿಗೆ ವಂಚನೆ ಆರೋಪಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಬಳಿಕ ಇದೀಗ ರಾಜ್ಯದ ಪ್ರಮುಖ ಉದ್ಯಮಿಗಳಿಗೆ ಇಂದು ಬುಧವಾರ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಬೆಳ್ಳಂಬೆಳಗ್ಗೆಯೇ ರಾಜ್ಯದ 50ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಿ, ಶೋಧ ಕಾರ್ಯ ನಡೆಸಿದೆ. ಬೆಂಗಳೂರಿನಲ್ಲೇ 35ಕ್ಕೂ ಹೆಚ್ಚು ಕಡೆ ಐಟಿ ದಾಳಿ ನಡೆಸಲಾಗಿದೆ. |
![]() | ಬೆಂಗಳೂರು: ಕಾಂಗ್ರೆಸ್ ನಾಯಕ ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ಉದ್ಯಮಿ ಯೂಸುಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬು ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. |
![]() | ಎನ್ಎಸ್ಇ ಮಾಜಿ ಎಂಡಿ ಮತ್ತು ಸಿಇಒ ಚಿತ್ರಾ ರಾಮಕೃಷ್ಣ ನಿವಾಸದ ಮೇಲೆ ಐಟಿ ದಾಳಿ!ಎನ್ಎಸ್ಇ ಮಾಜಿ ಎಂಡಿ ಮತ್ತು ಸಿಇಒ ಚಿತ್ರಾ ರಾಮಕೃಷ್ಣ ಮತ್ತು ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. |
![]() | ಮಾಜಿ ಐಪಿಎಸ್ ಅಧಿಕಾರಿ ಮನೆ ಮೇಲೆ ದಾಳಿ: ಚಿನ್ನ, ವಜ್ರ, ಆಭರಣ ಸೇರಿ ಲಾಕರ್ನಲ್ಲಿ ಕೋಟ್ಯಾಂತರ ರೂ. ಮೌಲ್ಯದ ಸಂಪತ್ತು ಪತ್ತೆ!ಮಾಜಿ ಐಪಿಎಸ್ ಅಧಿಕಾರಿ ರಾಮ್ ನಾರಾಯಣ್ ಸಿಂಗ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಲಾಕರ್ನಲ್ಲಿ ಕೋಟ್ಯಂತರ ರೂಪಾಯಿ ನಗದು ಮಾತ್ರವಲ್ಲದೆ ಚಿನ್ನ ಮತ್ತು ವಜ್ರದ ಆಭರಣಗಳು ಪತ್ತೆಯಾಗಿವೆ. |
![]() | ಹೆಚ್.ಡಿ. ಕುಮಾರಸ್ವಾಮಿ ಲಾಟರಿ ಸಿಎಂ: ರೇಣುಕಾಚಾರ್ಯ ಲೇವಡಿಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಲಾಟರಿ ಸಿಎಂ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಲೇವಡಿ ಮಾಡಿದ್ದಾರೆ. |