- Tag results for IT Raids
![]() | ಕರ್ನಾಟಕ ಸಿವಿಲ್ ಕಟ್ಟಡ ನಿರ್ಮಾಣ ಸಮೂಹದ ಮೇಲೆ ಐಟಿ ದಾಳಿ: 70 ಕೋಟಿ ರೂ. ಕಪ್ಪು ಹಣದ ಆದಾಯ ಪತ್ತೆ!ಕರ್ನಾಟಕದಲ್ಲಿ ಮುಂಚೂಣಿಯಲ್ಲಿರುವ ಸಿವಿಲ್ ಕಟ್ಟಡ ನಿರ್ಮಾಣ ಸಮೂಹದ ಮೇಲೆ ದಾಳಿ ನಡೆದ ಬಳಿಕ 70 ಕೋಟಿಗೂ ಹೆಚ್ಚು ದಾಖಲೆಗಳಿಲ್ಲದ ಆದಾಯ ಪತ್ತೆಯಾಗಿದೆ ಎಂದು ಸಿಬಿಡಿಟಿ ಹೇಳಿದೆ. |
![]() | ಬಿಎಸ್ ವೈ ಆಪ್ತನ ಮನೆ ಮೇಲೆ ಐಟಿ ದಾಳಿ: ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಐಟಿ ದಾಳಿಯ ಸಂಪೂರ್ಣ ಮಾಹಿತಿಮಹತ್ವದ ಬೆಳವಣಿಗೆಯಲ್ಲಿ ಬೆಂಗಳೂರು ನಗರದಲ್ಲಿ 50ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆಸಿದ್ದು, ಕರ್ನಾಟಕ ಗೋವಾ ಘಟಕದ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. |
![]() | ಬೆಳ್ಳಂಬೆಳಗ್ಗೆ ನಗರದಲ್ಲಿ ಭ್ರಷ್ಟರ ಬೇಟೆ: ಬೆಂಗಳೂರು ಸೇರಿ 50ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ತಪಾಸಣೆಬೆಳ್ಳಂಬೆಳಗ್ಗೆಯೇ ಆದಾಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ಭ್ರಷ್ಟರ ಬೇಟೆಗೆ ಇಳಿದಿದ್ದು, ಬೆಂಗಳೂರು ನಗರ ಸೇರಿ 50ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. |