• Tag results for IT raid

ರೈತರ ಪರವಾಗಿರುವವರ ಮನೆ ಮೇಲೆ ಐಟಿ ದಾಳಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಆಕ್ರೋಶ

ರೈತರ ಪರವಾಗಿರುವವರ ವಿರುದ್ಧ ದ್ವೇಷ ಸಾಧಿಸಲು ಮುಂದಾಗಿರುವ ಮೋದಿ ಸರ್ಕಾರ ಅವರ ಮೇಲೆ ಐಟಿ ದಾಳಿ ಅಸ್ತ್ರ ಪ್ರಯೋಗಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

published on : 4th March 2021

ವೈದ್ಯ ಸೀಟು ಹಂಚಿಕೆಯಲ್ಲಿ ರೂ.402 ಕೋಟಿ ಅಕ್ರಮ ಪತ್ತೆ: ಆದಾಯ ತೆರಿಗೆ ಇಲಾಖೆ

ರಾಜ್ಯದ ಕೆಲವು ಖಾಸಗಿ ವೈದ್ಯ ಕಾಲೇಜುಗಳು ಸೀಟು ಬ್ಲಾಕಿಂಗ್ ದಂಧೆ ಮೂಲಕ ಒಟ್ಟು ರೂ.402.78 ಗಳಷ್ಟು ಅಕ್ರಮ ಆದಾಯ ಗಳಿಸಿದೆ ಎಂದು ಆದಾಯ ತೆರಿಗೆ ಇಲಾಖೆ ಬಹಿರಂಗಪಡಿಸಿದೆ.

published on : 19th February 2021

ರಾಜ್ಯಾದ್ಯಂತ ಹಲವು ಉದ್ಯಮಿಗಳಿಗೆ ಐಟಿ ಇಲಾಖೆ ಶಾಕ್: ಹಲವು ಶಿಕ್ಷಣ ಸಂಸ್ಥೆಗಳು, ಖಾಸಗಿ ಆಸ್ಪತ್ರೆಗಳು, ಕಚೇರಿ ಮೇಲೆ ದಾಳಿ

ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬುಧವಾರ ಬೆಳಗ್ಗೆಯೇ ಐಟಿ ಇಲಾಖೆ ಅಧಿಕಾರಿಗಳು ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ. ಹಲವು ಮೆಡಿಕಲ್ ಕಾಲೇಜು ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದಾರೆ.

published on : 17th February 2021

ತಮಿಳು ನಾಡು: ಪೌಲ್ ದಿನಕರನ್ ಗೆ ಸೇರಿದ 28 ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ 

ಕ್ರೈಸ್ತ ಧರ್ಮದ ನೀತಿಗಳನ್ನು ಬೋಧಿಸುತ್ತಿರುವ ಜೀಸಸ್ ಕಾಲ್ಸ್ ಎಂಬ ಸಂಘಟನೆಗೆ ಸೇರಿದ 28 ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

published on : 20th January 2021

ಸಚಿವ ಆನಂದ್ ಸಿಂಗ್ ಸಹೋದರಿ ಮನೆ ಮೇಲೆ ಎಸ್ ಐಟಿ ದಾಳಿ 

ಸಚಿವ ಆನಂದ್ ಸಿಂಗ್ ಅವರ ಸಹೋದರಿ ರಾಣಿ ಸಂಯುಕ್ತ ಅವರ ಮನೆ ಮತ್ತು ಕಚೇರಿ ಮೇಲೆ ಎಸ್ ಐ ಟಿ ತಂಡ ದಾಳಿ ನಡೆಸಿದೆ.

published on : 25th September 2020

ಹವಾಲಾ ದಂಧೆ: ದೆಹಲಿಯಲ್ಲಿ ಚೀನಾ ಮೂಲದ ವ್ಯಕ್ತಿಗಳ ಮೇಲೆ ಐಟಿ ದಾಳಿ, ಸಾವಿರ ಕೋಟಿ ರೂ. ಅಕ್ರಮ ಬಯಲಿಗೆ!

ಭಾರತದಲ್ಲಿ ಭಾರತೀಯ ಕಂಪನಿಗಳ ಮೂಲಕ ಚೀನಾದ ವ್ಯಕ್ತಿಗಳು ಕಾರ್ಯಾಚರಿಸುತ್ತಿದ್ದನ್ನು ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದು, ಅಷ್ಚು ಮಾತ್ರವಲ್ಲದೆ ಬರೊಬ್ಬರಿ ಸಾವಿರ ಕೋಟಿ ಅಕ್ರಮವನ್ನು ಬಯಲಿಗೆಳೆದಿದ್ದಾರೆ. 

published on : 12th August 2020

ರಾಜಸ್ಥಾನ ಸರ್ಕಾರದ ಬಿಕ್ಕಟ್ಟು Live Updates: ಇತ್ತ ಸಿಎಲ್ ಪಿ ಸಭೆ, ಅತ್ತ ಕಾಂಗ್ರೆಸ್ ನಾಯಕರಿಗೆ ಐಟಿ ದಾಳಿಯ ಶಾಕ್! 

ರಾಜಸ್ಥಾನದಲ್ಲಿ ನಡೆಯುತ್ತಿರುವ ರಾಜಕೀಯ ಮೇಲಾಟ ಜು.13 ರಂದು ಹೊಸ ತಿರುವು ಪಡೆದುಕೊಂಡಿದ್ದು ಕಾಂಗ್ರೆಸ್ ನಾಯಕರ ಮನೆ ಐಟಿ ದಾಳಿ ನಡೆದಿದೆ. ಐಟಿ ದಾಳಿಯ ನಡುವೆಯೇ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಿಎಲ್ ಪಿ ಸಭೆ ನಡೆಸುತ್ತಿದ್ದಾರೆ.

published on : 13th July 2020