- Tag results for Identification
![]() | ಕ್ರಿಮಿನಲ್ ಪ್ರೊಸೀಜರ್ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತಅಪರಾಧಿಗಳ ಮತ್ತು ಆರೋಪಿಗಳ ದೈಹಿಕ ಹಾಗೂ ಜೈವಿಕ ಮಾದರಿಗಳನ್ನು ಪಡೆಯಲು ಪೊಲೀಸರಿಗೆ ಅಧಿಕಾರ ನೀಡುವ ಕ್ರಿಮಿನಲ್ ಪ್ರೊಸೀಜರ್ (ಗುರುತು) ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಹಿ ಹಾಕಿದ್ದಾರೆ. |
![]() | ಲೋಕಸಭೆಯಲ್ಲಿ ಇಂದು 'ಕ್ರಿಮಿನಲ್ ಪ್ರೊಸೀಜರ್ (ಗುರುತಿನ) ಮಸೂದೆ, 2022' ಮಂಡನೆಮಹತ್ವದ ಬೆಳವಣಿಗೆಯಲ್ಲಿ ಲೋಕಸಭೆಯಲ್ಲಿ ಇಂದು 'ಕ್ರಿಮಿನಲ್ ಪ್ರೊಸೀಜರ್ (ಗುರುತಿನ) ಮಸೂದೆ, 2022' ಮಂಡನೆಯಾಗಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಈ ಮಹತ್ವದ ಮಸೂದೆಯನ್ನು ಮಂಡಿಸಲಿದ್ದಾರೆ. |
![]() | ಸೇನಾ ಹೆಲಿಕಾಪ್ಟರ್ ದುರಂತ: 11 ಅಧಿಕಾರಿಗಳ ಮೃತದೇಹ ಗುರುತು ಪತ್ತೆ, ಇನ್ನಿಬ್ಬರ ಗುರುತು ಪತ್ತೆಗೆ ಡಿಎನ್ ಎ ಪರೀಕ್ಷೆತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ನಾಲ್ವರು ಭಾರತೀಯ ವಾಯುಪಡೆಯ ಸಿಬ್ಬಂದಿ ಗುರುತು ಪತ್ತೆ ಕಾರ್ಯ ಪೂರ್ಣವಾಗಿದೆ. ಇನ್ನು ಇಬ್ಬರ ಗುರುತು ಪತ್ತೆ ಕಾರ್ಯ ಆಗಬೇಕಿದ್ದು ಮೃತದೇಹಗಳ ಡಿಎನ್ ಎ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಮೂಲಕ ಇದುವರೆಗೆ 11 ಮಂದಿಯ ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದೆ. |