- Tag results for Illegally
![]() | 718 ಮ್ಯಾನ್ಮಾರ್ ಪ್ರಜೆಗಳು ಅಕ್ರಮವಾಗಿ ಮಣಿಪುರಕ್ಕೆ ಪ್ರವೇಶ: ಹಿಂದಕ್ಕೆ ಕಳುಹಿಸುವಂತೆ ಅಸ್ಸಾಂ ರೈಫಲ್ಸ್‌ಗೆ ಸೂಚನೆ301 ಮಕ್ಕಳು ಸೇರಿದಂತೆ ಕನಿಷ್ಠ 718 ಮ್ಯಾನ್ಮಾರ್ ಪ್ರಜೆಗಳು ಕಳೆದ ವಾರ ಈಶಾನ್ಯ ರಾಜ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂದು ಮಣಿಪುರ ಸರ್ಕಾರ ಹೇಳಿದೆ. |
![]() | ಅಕ್ರಮ ಗೋಮಾಂಸ ಸಾಗಣೆಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ಸೇರಿ ನಾಲ್ವರ ಬಂಧನಅಕ್ರಮ ಗೋಮಾಂಸ ಸಾಗಾಟಕ್ಕೆ ಹಣದ ಬೇಡಿಕೆಯಿಟ್ಟಿದ್ದ ಆರೋಪದ ಮೇಲೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. |
![]() | ಕಲಬುರಗಿ: ಅಕ್ರಮ ಮರಳು ಸಾಗಣೆ ತಡೆಯಲು ಬಂದ ಪೇದೆ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ, ಪ್ರಕರಣ ದಾಖಲುಅಕ್ರಮ ಮರಳು ಗಣಿಗಾರಿಕೆ ತಡೆಯಲು ಬಂದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ದುಷ್ಕರ್ಮಿಗಳು ಟ್ರ್ಯಾಕ್ಟರ್ ಹತ್ತಿಸಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನಾರಾಯಣಪುರದಲ್ಲಿ ಜೂ. 15ರ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. |