- Tag results for Imran Khan
![]() | ಸದ್ಯ ಇರುವ ಪರಿಸ್ಥಿತಿಯಲ್ಲಿ ಭಾರತದೊಂದಿಗೆ ವ್ಯಾಪಾರ ಸಾಧ್ಯವಿಲ್ಲ: ಪಾಕ್ ಪ್ರಧಾನಿ ಇಮ್ರಾನ್ ಖಾನ್ಈಗಿನ ಪರಿಸ್ಥಿತಿಯಲ್ಲಿ ನೆರೆಯ ಭಾರತ ದೇಶದೊಂದಿಗೆ ಯಾವುದೇ ರೀತಿಯ ವ್ಯಾಪಾರ ನಡೆಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಹೇಳಿದ್ದಾರೆ. |
![]() | ಮಾತುಕತೆಗೆ ಪೂರಕ ವಾತಾವರಣ ನಿರ್ಮಿಸುವುದು ಮುಖ್ಯವಾಗಿದೆ: ಪ್ರಧಾನಿ ಮೋದಿ ಪತ್ರಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪ್ರತಿಕ್ರಿಯೆಪಾಕಿಸ್ತಾನ ದಿನಕ್ಕೆ ಪತ್ರ ಬರೆದ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಕಾಶ್ಮೀರ ವಿವಾದ ಸೇರಿದಂತೆ ಎರಡೂ ದೇಶಗಳ ನಡುವಿನ ಎಲ್ಲಾ ವಿವಾದಗಳನ್ನು ಮಾತುಕತೆ ಮೂಲಕವೇ ಪರಿಹರಿಸಲು ಸಾಧ್ಯ ಎಂದು ಹೇಳಿದ್ದಾರೆ. |
![]() | ಹವಾಮಾನ ಬದಲಾವಣೆ ಶೃಂಗಸಭೆ, ಪ್ರಧಾನಿ ಮೋದಿಗೆ ಅಮೆರಿಕ ಅಧ್ಯಕ್ಷರ ಆಹ್ವಾನ, ಪಟ್ಟಿಯಲ್ಲಿಲ್ಲ ಇಮ್ರಾನ್ ಖಾನ್ ಹೆಸರು!ಏಪ್ರಿಲ್ 22 ಮತ್ತು 23ರಂದು ವರ್ಚುವಲ್ ಆಗಿ ನಡೆಯುವ ಹವಾಮಾನ ಬದಲಾವಣೆ ಶೃಂಗಸಭೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ವಿಶ್ವದ 40 ನಾಯಕರನ್ನು ಅಮೆರಿಕ ಅಧ್ಯಕ್ಷ ಜೊ ಬೈಡನ್ ಸ್ವಾಗತಿಸಿದ್ದಾರೆ. |
![]() | ಇಮ್ರಾನ್ ಖಾನ್ ಗೆ ಪ್ರಧಾನಿ ಪತ್ರ: ಮೆಹಬೂಬಾ ಮುಫ್ತಿ ಖುಷ್!ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಗೆ ಪ್ರಧಾನಿ ಮೋದಿ ಪತ್ರ ಬರೆದಿರುವ ಬಗ್ಗೆ ಜಮ್ಮು-ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಪ್ರತಿಕ್ರಿಯೆ ನೀಡಿದ್ದಾರೆ. |
![]() | ಲಸಿಕೆ ತೆಗೆದುಕೊಂಡ ಮರುದಿನವೇ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಕೊರೋನಾ ಸೋಂಕುಲಸಿಕೆ ಪಡೆದ ಮರುದಿನವೇ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. |
![]() | ದ್ವಿಪಕ್ಷೀಯ ಸಂಬಂಧಕ್ಕೆ ಕಾಶ್ಮೀರವೊಂದೇ ತಡೆಯಾಗಿದ್ದು, ಶಾಂತಿ ಸ್ಥಾಪನೆಗೆ ಭಾರತವೇ ಮೊದಲ ಹೆಜ್ಜೆ ಇಡಬೇಕು: ಪಾಕಿಸ್ತಾನಭಾರತ ಮತ್ತು ಪಾಕಿಸ್ತಾನದ ಸಂಬಂಧಕ್ಕೆ ಕಾಶ್ಮೀರವೊಂದೇ ತಡೆಯಾಗಿದ್ದು, ಉಭಯ ರಾಷ್ಟ್ರಗಳ ನಡುವೆ ಶಾಂತಿ ಸ್ಥಾಪನೆಗೆ ಭಾರತವೇ ಮೊದಲ ಹೆಜ್ಜೆ ಇಡಬೇಕೆಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಹೇಳಿದ್ದಾರೆ. |
![]() | ನ್ಯಾಷನಲ್ ಅಸೆಂಬ್ಲಿಯಲ್ಲಿ ವಿಶ್ವಾಸಮತ ಗೆದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ಸೆನೆಟ್ ಚುನಾವಣೆಯಲ್ಲಿ ವಿತ್ತ ಸಚಿವರ ಸೋಲಿನ ನಂತರ ತೀವ್ರ ಮುಜುಗಕ್ಕೀಡಾಗಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಶನಿವಾರ ಪ್ರತಿಪಕ್ಷಗಳ ಬಹಿಷ್ಕಾರದ ನಡೆವೆಯೂ ನ್ಯಾಷನಲ್... |
![]() | ಮಾತುಕತೆ ಮೂಲಕ ಗಡಿ ವಿವಾದ ಇತ್ಯರ್ಥಕ್ಕೆ ಪಾಕಿಸ್ತಾನ ಸಿದ್ಧ: ಪಿಎಂ ಇಮ್ರಾನ್ ಖಾನ್ಮಾತುಕತೆ ಮೂಲಕ ಗಡಿ ವಿವಾದ ಇತ್ಯರ್ಥಕ್ಕೆ ಪಾಕಿಸ್ತಾನ ಸಿದ್ಧ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. |
![]() | ವಿವಾದ ಬಗೆಹರಿಸುವ ಜವಾಬ್ದಾರಿ ಭಾರತದ ಮೇಲಿದೆ: ಕದನ ವಿರಾಮ ಒಪ್ಪಂದ ಬೆನ್ನಲ್ಲೇ ಕಾಶ್ಮೀರ ವಿಚಾರ ಪ್ರಸ್ತಾಪಿಸಿದ ಇಮ್ರಾನ್ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಕದನ ವಿರಾಮ ನಿಯಮಗಳ ಎಲ್ಲ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಭಾರತ ಹಾಗೂ ಪಾಕಿಸ್ತಾನ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಪಾಕಿಸ್ತಾನದ ಅಧ್ಯಕ್ಷ ಇಮ್ರಾನ್ ಖಾನ್ ಅವರು ಕಾಶ್ಮೀರ ವಿವಾದ ಕುರಿತು ಮಾತನಾಡಿದ್ದಾರೆ. |
![]() | ಲಂಕಾ ಪ್ರವಾಸ: ಇಮ್ರಾನ್ ಖಾನ್ ಭಾರತದ ವಾಯುಪ್ರದೇಶ ಬಳಕೆಗೆ ಅನುಮತಿಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಭಾರತದ ವಾಯುಪ್ರದೇಶವನ್ನು ಬಳಕೆ ಮಾಡುವುದಕ್ಕೆ ಭಾರತ ಸರ್ಕಾರ ಅನುಮತಿ ನೀಡಿದೆ. |
![]() | ಬಾಲಾಕೋಟ್ ದಾಳಿ ಕುರಿತು ಅರ್ನಬ್ ವಾಟ್ಸ್ ಆಪ್ ಚಾಟ್ ಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆಕ್ರೋಶ2019ರ ಬಾಲಾಕೋಟ್ ವಾಯು ದಾಳಿಗೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿಯ ವಾಟ್ಸ್ಆಪ್ ಚಾಟ್ಗಳು ಲೀಕ್ ಆಗಿದ್ದು, ಈ ಕುರಿತು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಸೋಮವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಜಮ್ಮು-ಕಾಶ್ಮೀರದ ಸ್ವಾಯತ್ತ ಸ್ಥಾನಮಾನ ಮರು ಸ್ಥಾಪಿಸುವವರೆಗೆ ಭಾರತದ ಜತೆ ಮಾತುಕತೆ ಅಸಾಧ್ಯ: ಪಾಕ್ ಪ್ರಧಾನಿ ಇಮ್ರಾನ್ ಖಾನ್ಜಮ್ಮು-ಕಾಶ್ಮೀರದ ಸ್ವಾಯತ್ತ ಸ್ಥಾನಮಾನ ಪುನಃ ಸ್ಥಾಪಿಸುವವರೆಗೆ ಭಾರತದೊಂದಿಗೆ ಮಾತುಕತೆ ಸಾಧ್ಯವಿಲ್ಲ ಎಂದು ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಹೇಳಿದ್ದಾರೆ. |
![]() | ಪಾಕ್ ಪ್ರಧಾನಿ ಇಮ್ರಾನ್ ಖಾನ್ ಯೂಸ್ ಲೆಸ್: ಮರಿಯಮ್ ನವಾಜ್ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಒಬ್ಬ "ನಿಷ್ಪ್ರಯೋಜಕ" ವ್ಯಕ್ತಿ ಮತ್ತು ದೇಶದಲ್ಲಿ ಏನು ನಡೆಯುತ್ತಿದೆ ಎಂಬುದರ ಅರಿವು ಇಲ್ಲ. "ಅನಗತ್ಯವಾಗಿ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ" ಎಂದು ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್(ಪಿಎಂಎಲ್-ಎನ್)ನ ಉಪಾಧ್ಯಕ್ಷೆ ಮರಿಯಮ್ ನವಾಜ್ ಅವರು ವಾಗ್ದಾಳಿ ನಡೆಸಿದ್ದಾರೆ. |
![]() | ಹಿಂದೂಗಳಿಗೆ ದೀಪಾವಳಿ ಶುಭಾಶಯ ಕೋರಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ದೀಪಗಳ ಹಬ್ಬ ದೀಪಾವಳಿಯ ಅಂಗವಾಗಿ ಹಿಂದೂಗಳಿಗೆ ಶುಭಾಶಯವನ್ನು ಕೋರಿದ್ದಾರೆ |
![]() | ನವಾಜ್ ಷರೀಫ್ ಪಾಕ್ ಸೈನ್ಯದಲ್ಲಿ 'ದಂಗೆ' ಸೃಷ್ಟಿಸಲು ಪ್ರಯತ್ನಿಸುತ್ತಿರುವ 'ನರಿ': ಇಮ್ರಾನ್ ಖಾನ್ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ವಿರುದ್ಧವಾಗ್ದಾಳಿ ನಡೆಸಿದ ಹಾಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ "ಅವರು ಮಿಲಿಟರಿ ಮತ್ತು ಐಎಸ್ಐ ನಾಯಕತ್ವದಲ್ಲಿ. ದೇಶದ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ನಡೆಸಲು ಮುಂದಾಗಿದ್ದಾರೆ. |