• Tag results for Imran khan

ಸ್ವತಂತ್ರ ದೇಶವೆಂದರೆ ಇದು: ವಿದೇಶಾಂಗ ಸಚಿವ ಜೈಶಂಕರ್ ವಿಡಿಯೋ ತೋರಿಸಿ ಮತ್ತೆ ಭಾರತ ಕೊಂಡಾಡಿದ ಇಮ್ರಾನ್ ಖಾನ್

ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಮತ್ತೊಮ್ಮೆ ಶ್ಲಾಘಿಸಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ವಿದೇಶಾಂಗ ಸಚಿವ ಜೈಶಂಕರ್ ವಿಡಿಯೋ ತೋರಿಸಿ ಮತ್ತೆ ಭಾರತವನ್ನು ಕೊಂಡಾಡಿದ್ದಾರೆ.

published on : 14th August 2022

ಇಮ್ರಾನ್ ಖಾನ್ ಮೂರು ಉಡುಗೊರೆ ವಾಚ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಿ 36 ಮಿಲಿಯನ್ ಗಳಿಸಿದ್ದಾರೆ: ವರದಿ

ಪಾಕಿಸ್ತಾನದ ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಅವರು ವಿದೇಶಿ ಗಣ್ಯರು ಉಡುಗೊರೆಯಾಗಿ ನೀಡಿದ ಮೂರು ವಾಚ್‌ಗಳನ್ನು ಸ್ಥಳೀಯ ವಾಚ್ ಡೀಲರ್‌ಗೆ ಅಕ್ರಮವಾಗಿ ಮಾರಾಟ ಮಾಡುವ ಮೂಲಕ 36 ಮಿಲಿಯನ್ ರೂಪಾಯಿ ಗಳಿಸಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ.

published on : 29th June 2022

ಪಾಕ್‌ನಲ್ಲಿ ಪ್ರತಿಭಟನೆ ತೀವ್ರ: ಮಾಜಿ ಸಚಿವ ಒಮರ್ ಅಯೂಬ್ ಖಾನ್ ಗೆ ಗಾಯ

ಹೊಸ ಚುನಾವಣೆಗೆ ಒತ್ತಾಯಿಸಿ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ ಪಾಕಿಸ್ತಾನದ ಮಾಜಿ ಆರ್ಥಿಕ ವ್ಯವಹಾರಗಳ ಸಚಿವ ಒಮರ್ ಅಯೂಬ್ ಖಾನ್ ಅವರ ದೇಹ ಮತ್ತು ತಲೆಯ ಮೇಲೆ ಗಾಯಗಳಾಗಿವೆ.

published on : 26th May 2022

ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧಿಸಲು ಪಾಕಿಸ್ತಾನ ಸರಕಾರ ನಿರ್ಧಾರ

ಪಾಕಿಸ್ತಾನದ ಸಂಸತ್ತಿನಲ್ಲಿ ಅವಿಶ್ವಾಸ ಗೊತ್ತುವಳಿಯಲ್ಲಿ ಸೋಲುಂಡ ಬಳಿಕ ಮಾಜಿ ಪ್ರಧಾನಿ ಇಮ್ರಾನ್ ಖಾನ್, ನೂತನ ಸರಕಾರದ ವಿರುದ್ಧ ಸಿಡಿದೆದ್ದಿದ್ದಾರೆ.

published on : 25th May 2022

ಇಂಧನ ದರ ಇಳಿಕೆ ಬೆನ್ನಲ್ಲೇ ಭಾರತವನ್ನು ಹೊಗಳಿದ ಇಮ್ರಾನ್ ಖಾನ್

ಭಾರತದ ಸ್ವತಂತ್ರ ವಿದೇಶಾಂಗ ನೀತಿಗಳ ಬಗ್ಗೆ ಇತ್ತೀಚೆಗೆ ಮುಕ್ತ ಕಂಠದಿಂದ ಶ್ಲಾಘಿಸಿದ್ದ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಇದೀಗ ಮತ್ತೆ ನೆರೆ ದೇಶವನ್ನು ಶ್ಲಾಘಿಸಿದ್ದಾರೆ.

published on : 22nd May 2022

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಧರ್ಮ ನಿಂದನೆ ಪ್ರಕರಣ ದಾಖಲು: ಬಂಧನ ಸಾಧ್ಯತೆ!

ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ ಮುಖ್ಯಸ್ಥ ಮತ್ತು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಇತರರ ವಿರುದ್ಧ ಧರ್ಮನಿಂದೆಯ ಪ್ರಕರಣವನ್ನು ದಾಖಲಿಸಲಾಗಿದೆ.

published on : 2nd May 2022

ದಯವಿಟ್ಟು ಸರ್ಕಾರ ರಕ್ಷಿಸಿ: ಅಂತಿಮ ಕ್ಷಣದಲ್ಲಿ ಪಾಕ್ ಸೇನೆಯ ಗೋಗರೆದಿದ್ದ ಇಮ್ರಾನ್ ಖಾನ್!!

ಪಾಕಿಸ್ತಾನದ ಉಚ್ಚಾಟಿತ ಪ್ರಧಾನಿ ಇಮ್ರಾನ್ ಖಾನ್ ಅವರು ವಿಶ್ವಾಸಮತ ಯಾಚನೆಯ ಅಂತಿಮ ಕ್ಷಣದಲ್ಲಿ ಸರ್ಕಾರ ಉಳಿಸುವಂತೆ ಪಾಕ್ ಸೇನೆಯನ್ನು ಗೋಗರೆದಿದ್ದರು ಎಂದು ಆಡಳಿತಾರೂಢ ಪಿಎಂಎಲ್-ಎನ್ ಉಪಾಧ್ಯಕ್ಷ ಮರ್ಯಮ್ ನವಾಜ್  ಹೇಳಿದ್ದಾರೆ.

published on : 27th April 2022

ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗಿ ಭದ್ರತೆ ಒದಗಿಸುವಂತೆ ಪಾಕ್ ಪ್ರಧಾನಿ ಸೂಚನೆ!

ಪಾಕಿಸ್ತಾನದ ನೂತನ ಪ್ರಧಾನಿ ಶೆಹಬಾಜ್ ಷರೀಫ್ ಅವರು, ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಅವರ ರ್ಯಾಲಿಗಳಲ್ಲಿ ಬಿಗಿ ಭದ್ರತೆಯನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

published on : 22nd April 2022

ಅಂದು ‘ವಿದೇಶಿ ಸಂಚು’ ಆರೋಪ.. ಈಗ ಇಮ್ರಾನ್ ಖಾನ್ ಯೂ ಟರ್ನ್!

ತಮ್ಮನ್ನು ಪ್ರಧಾನಮಂತ್ರಿ ಹುದ್ದೆಯಿಂದ ಕೆಳಗಿಳಿಸಲು ‘ವಿದೇಶಿ ಪಿತೂರಿ’ ಎಂದು ಆರೋಪಿಸಿದ್ದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್  ಖಾನ್ ಯೂ ಟರ್ನ್ ಹೊಡೆದಿದ್ದಾರೆ.

published on : 17th April 2022

ದುಬೈನಲ್ಲಿ 14 ಕೋಟಿ ರೂ. ಮೌಲ್ಯದ ಗಿಫ್ಟ್ ಮಾರಿದ ಇಮ್ರಾನ್ ಖಾನ್: ಪಾಕ್ ಪ್ರಧಾನಿ ಆರೋಪ

ಮಾಜಿ ಪ್ರಧಾನಿ ಇಮ್ರಾನ್ ಖಾನ್ ದುಬೈನಲ್ಲಿ 14 ಕೋಟಿ ಪಾಕಿಸ್ತಾನಿ ರೂಪಾಯಿ ಮೌಲ್ಯದ ಉಡುಗೊರೆಗಳನ್ನು ಮಾರಾಟ ಮಾಡಿದ್ದಾರೆ ಎಂದು ಪಾಕಿಸ್ತಾನದ ನೂತನ ಪ್ರಧಾನಿ ಶಹಬಾಜ್ ಷರೀಫ್ ಆರೋಪಿಸಿದ್ದಾರೆ. 

published on : 15th April 2022

ನವಜೋತ್ ಸಿಧು ಬದಲಿಗೆ ಕಪಿಲ್ ಶರ್ಮಾ ಶೋ ಸೇರಿಕೊಳ್ಳಿ: ಇಮ್ರಾನ್ ಖಾನ್ ಗೆ ಮಾಜಿ ಪತ್ನಿ ಸಲಹೆ!

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮಾಜಿ ಪತ್ನಿ ರೆಹಮ್ ಖಾನ್ ವಿಚಿತ್ರ ಸಲಹೆಯೊಂದನ್ನು ನೀಡಿದ್ದಾರೆ. ಮಾಜಿ ಪ್ರಧಾನಿಗೆ ನಗುವ ಕಲೆ ಇದೆ ಎಂದು ಹೇಳಿರುವ ರೆಹಾಮ್, ಭಾರತೀಯ ಟಿವಿ ಕಾರ್ಯಕ್ರಮ 'ದಿ ಕಪಿಲ್ ಶರ್ಮಾ ಶೋ' ಗೆ ಸೇರುವ ಮೂಲಕ ನವಜೋತ್ ಸಿಂಗ್ ಸಿಧುವನ್ನು ಬದಲಾಯಿಸಬಹುದು ಎಂದು ಹೇಳಿದ್ದಾರೆ.

published on : 14th April 2022

ಇಮ್ರಾನ್ ಖಾನ್ ಗೆ ‘ನೆಕ್ಲೆಸ್’ ಸಂಕಷ್ಟ, ಪದಚ್ಯುತ ಪಾಕ್ ಪ್ರಧಾನಿ ವಿರುದ್ಧ ಎಫ್‌ಐಎ ತನಿಖೆ ಆರಂಭ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಅಧಿಕಾರಾವಧಿಯಲ್ಲಿ ಉಡುಗೊರೆಯಾಗಿ ಪಡೆದ ದುಬಾರಿ ನೆಕ್ಲೆಸ್ ಅನ್ನು ರಾಜ್ಯದ ಉಡುಗೊರೆ ಭಂಡಾರಕ್ಕೆ ಠೇವಣಿ ಇಡುವ ಬದಲು ಆಭರಣ ವ್ಯಾಪಾರಿಯೊಬ್ಬರಿಗೆ 18 ಕೋಟಿ ರೂ.ಗೆ...

published on : 13th April 2022

ಕಳ್ಳರೊಂದಿಗೆ ಕುಳಿತುಕೊಳ್ಳಲ್ಲ: ಪಾಕಿಸ್ತಾನ ನ್ಯಾಷನಲ್ ಅಸೆಂಬ್ಲಿಗೆ ರಾಜೀನಾಮೆ ನೀಡಿದ ಇಮ್ರಾನ್ ಖಾನ್!

ಅವಿಶ್ವಾಸ ನಿರ್ಣಯದಲ್ಲಿ ಸೋಲು ಕಂಡ ಬಳಿಕ ಪಾಕಿಸ್ತಾನ ಪ್ರಧಾನಿ ಪಟ್ಟ ಕಳೆದುಕೊಂಡಿರುವ ತೆಹ್ರಿಕ್-ಎ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್, ಇದೀಗ ಪಾಕಿಸ್ತಾನದ ನ್ಯಾಷನಲ್ ಅಸೆಂಬ್ಲಿಯ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ.

published on : 11th April 2022

ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ನೇಮಕ!

ಪಾಕಿಸ್ತಾನದ ಪ್ರಧಾನ ಮಂತ್ರಿಯಾಗಿ ಶಹಬಾಜ್ ಷರೀಫ್ ಆಯ್ಕೆಯಾಗಿದ್ದಾರೆ. ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರ ಮತ್ತು ವಿರೋಧ ಪಕ್ಷದ ಪಿಎಂಎಲ್-ಎನ್ ನಾಯಕ ಶೆಹಬಾಜ್ ಷರೀಫ್ ಅವರು ಪಾಕಿಸ್ತಾನದ ಮುಂದಿನ ಪ್ರಧಾನಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

published on : 11th April 2022

ಮಾಜಿ ಪ್ರಧಾನಿ ನವಾಜ್ ಶರೀಫ್ ಪಾಕ್ ವಾಪಸಾತಿಗೆ ಮುಹೂರ್ತ

ಇಮ್ರಾನ್ ಖಾನ್ ಪ್ರಧಾನಿ ಪದವಿ ಕಳದುಕೊಳ್ಳುತ್ತಿದ್ದಂತೆಯೇ ಈ ಹೊಸ ಬೆಳವಣಿಗೆ ಪಾಕ್ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.

published on : 11th April 2022
1 2 3 4 5 6 > 

ರಾಶಿ ಭವಿಷ್ಯ