- Tag results for Inagurated
![]() | ಚಲನಚಿತ್ರ ಪ್ರಭಾವಿ ಮಾಧ್ಯಮ: ಗುಣಮಟ್ಟದ ಚಿತ್ರಗಳು ಬಂದರೆ ಸಮಾಜಕ್ಕೆ ಉಪಯುಕ್ತ- ಸಿಎಂ ಸಿದ್ದರಾಮಯ್ಯಚಲನಚಿತ್ರ ಬಹಳ ಪ್ರಭಾವಿ ಮಾಧ್ಯಮವಾಗಿದ್ದು, ಗುಣಮಟ್ಟದ ಚಿತ್ರಗಳು ತೆರೆ ಮೇಲೆ ಬಂದರೆ ಸಮಾಜಕ್ಕೆ ಉಪಯುಕ್ತವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. |
![]() | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿಧಾನಸೌಧದ ಮುಂಭಾಗ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ 'ಸಂವಿಧಾನ ಪೀಠಿಕೆ ಓದು' ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. |
![]() | ಬೆಂಗಳೂರು: 12 ಕಿ.ಮೀ ಉದ್ದದ ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರು, ಫೆ.7 ಕ್ಕೆ ನಾಮಫಲಕ ಉದ್ಘಾಟನೆಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಒಂದು ಹೊರ ಬಿದ್ದಿದೆ. ನಾಯಂಡಹಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ರಸ್ತೆಯ ವೆಗಾ ಸಿಟಿ ಮಾಲ್ ವರೆಗಿನ ಹೊರವರ್ತುಲ ರಸ್ತೆಗೆ' ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರು ಇಡಲು ರಾಜ್ಯ ಸರ್ಕಾರ ಗೆಜೆಟ್ ಹೊರಡಿಸಿದ್ದು, ರಸ್ತೆಯ ನಾಮಕರಣ ಕಾರ್ಯಕ್ರಮ ಫೆ.7 ರಂದು ನಡೆಯಲಿದೆ. |