• Tag results for Inaugurated

ಪೌರ ಕಾರ್ಮಿಕರ 'ಸುವಿಧಾ ಕ್ಯಾಬಿನ್' ಉದ್ಘಾಟಿಸಿದ ಡಾ. ಅಶ್ವತ್ಥನಾರಾಯಣ

ಪೌರ ಕಾರ್ಮಿಕರ ಅನುಕೂಲಕ್ಕಾಗಿ ಯಶವಂತಪುರದ  ಆರ್‌ಟಿಓ ಕಚೇರಿ ಆವರಣದಲ್ಲಿ  ನಿರ್ಮಿಸಿರುವ  'ಸುವಿಧಾ ಕ್ಯಾಬಿನ್' ಅನ್ನು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಸೋಮವಾರ ಉದ್ಘಾಟಿಸಿದರು. 

published on : 8th June 2020

ಬೆಂಗಳೂರು: ಮೊಬೈಲ್‌ ಫೀವರ್ ಕ್ಲಿನಿಕ್‌ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಮೊಬೈಲ್ ಕ್ಲಿನಿಕ್ ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಂದು ಬೆಂಗಳೂರಿನಲ್ಲಿ ಚಾಲನೆ ನೀಡಿದರು. 

published on : 11th May 2020

ಬೆಂಗಳೂರು: ಸಂಚಾರ ದಟ್ಟಣೆ ಕುರಿತು ಮಕ್ಕಳಿಗೆ ಮಾಹಿತಿ ಒದಗಿಸುವ ದೇಶದ ಮೊದಲ ಪಾರ್ಕ್‌ ಲೋಕಾರ್ಪಣೆ

ಮಕ್ಕಳಿಗೆ ಸಂಚಾರ ದಟ್ಟಣೆ ಬಗ್ಗೆ ಮಾಹಿತಿ ನೀಡುವ ದೇಶದಲ್ಲೇ ಮೊದಲ ಬಾರಿಗೆ ನಗರದ ಸೇಂಟ್ ಮಾರ್ಕ್ಸ್ ರಸ್ತೆಯ ಎಸ್‌ಬಿಐ ವೃತ್ತದಲ್ಲಿ ನವೀಕೃತಗೊಂಡ ಮಕ್ಕಳ ಸಂಚಾರ ಪೊಲೀಸ್ ಉದ್ಯಾನವನವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಉದ್ಘಾಟಿಸಿದರು.

published on : 9th March 2020

ರಾಷ್ಟ್ರೀಯ ಪಲ್ಸ್ ಪೋಲಿಯೋಗೆ ಚಾಲನೆ ನೀಡಿದ ಶ್ರೀರಾಮುಲು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಅವರು ಮಗುವಿಗೆ ಲಸಿಕೆ ಹಾಕುವ ಮೂಲಕ ರಾಷ್ಟ್ರೀಯ ಪಲ್ಸ್​ ಪೋಲಿಯೊ ಕಾರ್ಯಕ್ರಮಕ್ಕೆ ನಗರದಲ್ಲಿ ಚಾಲನೆ ನೀಡಿದರು.

published on : 19th January 2020

ಕಲಬುರಗಿ ವಿಮಾನ ನಿಲ್ದಾಣ ಸರಕು ಸಾಗಾಣಿಕೆಗೂ ಬಳಸುವಂತೆ ಕೇಂದ್ರಕ್ಕೆ ಮನವಿ: ಸಿಎಂ ಯಡಿಯೂರಪ್ಪ

ಬಹುದಿನಗಳ ಬೇಡಿಕೆಯಾದ ಕಲಬುರಗಿ ವಿಮಾನ ನಿಲ್ದಾಣದ ಕನಸು ಸಾಕಾರಗೊಂಡಿದ್ದು, ಭವಿಷ್ಯದಲ್ಲಿ ಈ ವಿಮಾನ ನಿಲ್ದಾಣವನ್ನು ಸರಕು ಸಾಗಾಣಿಕೆಗೂ ಬಳಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶುಕ್ರವಾರ ಹೇಳಿದ್ದಾರೆ.

published on : 22nd November 2019

ಮಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ರಾಜ್ಯಪಾಲರಿಂದ ಚಾಲನೆ

ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ರಾಜ್ಯಪಾಲ ವಜೂಭಾಯಿ ವಾಲಾ ಇಂದು ಶಂಕುಸ್ಥಾಪನೆ ನೆರವೇರಿಸಿದರು.

published on : 22nd February 2019