- Tag results for Income Tax department
![]() | ಮತ್ತೆ ಇ-ಫೈಲಿಂಗ್ ಪೋರ್ಟಲ್ ನಲ್ಲಿ ತಾಂತ್ರಿಕ ದೋಷ; ಸಮಸ್ಯೆ ಸರಿಪಡಿಸಿ ಎಂದು ಇನ್ಫೋಸಿಸ್ ಗೆ ಕೇಂದ್ರ ಸೂಚನೆI-T ಫೈಲಿಂಗ್ ಪೋರ್ಟಲ್ ಪ್ರಾರಂಭವಾದ ಒಂದು ವರ್ಷದ ನಂತರ ಮತ್ತೊಂದು ದೋಷದೊಂದಿಗೆ ಹಾನಿಗೊಳಗಾಗಿದ್ದು, ಕೂಡಲೇ ಸಮಸ್ಯೆಯನ್ನು ಸರಿಪಡಿಸುವಂತೆ ಕೇಂದ್ರ ಸರ್ಕಾರ ಇನ್ಫೋಸಿಸ್ ಸಂಸ್ಥೆಗೆ ನಿರ್ದೇಶಿಸಿದೆ. |
![]() | ರಾಜ್ಯದ ಉದ್ಯಮಿಗಳಿಗೆ ಬೆಳ್ಳಂಬೆಳಗ್ಗೆ ಐಟಿ ಶಾಕ್: 50ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಕ್ಕೆ ದಾಳಿ, ತೆರಿಗೆ ವಂಚನೆ ಆರೋಪಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಬಳಿಕ ಇದೀಗ ರಾಜ್ಯದ ಪ್ರಮುಖ ಉದ್ಯಮಿಗಳಿಗೆ ಇಂದು ಬುಧವಾರ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಬೆಳ್ಳಂಬೆಳಗ್ಗೆಯೇ ರಾಜ್ಯದ 50ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಿ, ಶೋಧ ಕಾರ್ಯ ನಡೆಸಿದೆ. ಬೆಂಗಳೂರಿನಲ್ಲೇ 35ಕ್ಕೂ ಹೆಚ್ಚು ಕಡೆ ಐಟಿ ದಾಳಿ ನಡೆಸಲಾಗಿದೆ. |
![]() | ಮಧ್ಯ ಪ್ರದೇಶ ಉದ್ಯಮಿ ಮನೆ ಮೇಲೆ ಐಟಿ ದಾಳಿ, 8 ಕೋಟಿ ರೂ. ನಗದು, 3 ಕೆಜಿ ಚಿನ್ನ ಜಪ್ತಿಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಉದ್ಯಮಿ ಶಂಕರ್ ರೈ ಮತ್ತು ಅವರ ಸಹೋದರರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, 8 ಕೋಟಿ ರೂಪಾಯಿ ನಗದು... |
![]() | ಡಿಸೆಂಬರ್ 26 ರವರೆಗೂ ಸುಮಾರು 4.51 ಕೋಟಿ ಐಟಿ ರಿಟರ್ನ್ಸ್ ಸಲ್ಲಿಕೆಡಿಸೆಂಬರ್ 26ರವರೆಗೂ 2020-21ನೇ ಸಾಲಿಗಾಗಿ ಸುಮಾರು 4.51 ಕೋಟಿ ಆದಾಯ ತೆರಿಗೆ ರಿಟರ್ನ್ಸ್ ನೋಂದಣಿಯಾಗಿರುವುದಾಗಿ ಆದಾಯ ತೆರಿಗೆ ಇಲಾಖೆ ಸೋಮವಾರ ಹೇಳಿದೆ. |
![]() | ಬಿಎಸ್ ವೈ ಆಪ್ತನ ಮನೆ ಮೇಲೆ ಐಟಿ ದಾಳಿ: ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಐಟಿ ದಾಳಿಯ ಸಂಪೂರ್ಣ ಮಾಹಿತಿಮಹತ್ವದ ಬೆಳವಣಿಗೆಯಲ್ಲಿ ಬೆಂಗಳೂರು ನಗರದಲ್ಲಿ 50ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆಸಿದ್ದು, ಕರ್ನಾಟಕ ಗೋವಾ ಘಟಕದ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. |
![]() | ನಟ ಸೋನು ಸೂದ್ ಮತ್ತು ಸಹಚರರಿಂದ 20 ಕೋಟಿ ರೂ. ಗೂ ಅಧಿಕ ತೆರಿಗೆ ವಂಚನೆ: ಆದಾಯ ತೆರಿಗೆ ಇಲಾಖೆಬಾಲಿವುಡ್ ನಟ ಸೋನು ಸೂದ್ ಮತ್ತು ಅವರ ಸಹಚರರು ಸುಮಾರು 20 ಕೋಟಿಗೂ ಅಧಿಕ ತೆರಿಗೆ ವಂಚನೆ ಎಸಗಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ಶನಿವಾರ ಹೇಳಿದೆ. |
![]() | ದೈನಿಕ್ ಭಾಸ್ಕರ್ ಮಾಧ್ಯಮ ಸಂಸ್ಥೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ: ಹಲವು ಕಡೆ ಶೋಧ ಕಾರ್ಯದೇಶದ ಪ್ರಮುಖ ಮಾಧ್ಯಮ ಸಂಸ್ಥೆ ದೈನಿಕ ಭಾಸ್ಕರ ಗ್ರೂಪ್ ನ ಹಲವು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಗುರುವಾರ ಬೆಳಗ್ಗೆ ದಾಳಿ ನಡೆಸಿದೆ. ಮಾಧ್ಯಮ ಸಂಸ್ಥೆಯ ಕಚೇರಿಗಳಿರುವ ಕನಿಷ್ಠ 4 ರಾಜ್ಯಗಳಲ್ಲಿ ಈ ದಾಳಿ ನಡೆದಿದೆ. |
![]() | ಜೀ ಸಮೂಹ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿಆದಾಯ ತೆರಿಗೆ ಅಧಿಕಾರಿಗಳು ಸೋಮವಾರ ಇಲ್ಲಿನ ‘ಜೀ’ ಸಮೂಹದ ಕಚೇರಿ ಮತ್ತು ಇತರ 14 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. |