- Tag results for Income tax department
![]() | ಕರ್ನಾಟಕ ವಿಧಾನಸಭೆ ಚುನಾವಣೆ: 10 ಲಕ್ಷ ರೂ.ಗಿಂತ ಹೆಚ್ಚು ನಗದು ಸಿಕ್ಕರೆ ಐಟಿ ತನಿಖೆ!ವಿಧಾನಸಭೆ ಚುನಾವಣೆ ನಡೆಯುತ್ತಿರುವ ಕರ್ನಾಟಕದಲ್ಲಿ ಹಣದ ಹೊಳೆಯ ಭೀತಿ ಎದುರಾಗಿದ್ದು, ಈ ಬಗ್ಗೆ ಕಣ್ಣಿಟ್ಟಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 10 ಲಕ್ಷಕ್ಕಿಂತ ಹೆಚ್ಚು ನಗದು ಸಿಕ್ಕರೆ ತನಿಖೆ ನಡೆಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | ಮಾರ್ಚ್ 10 ರವರೆಗೆ ನಿವ್ವಳ ನೇರ ತೆರಿಗೆ ಸಂಗ್ರಹದಲ್ಲಿ ಶೇ.17 ರಷ್ಟು ಹೆಚ್ಚಳ2022-23ರಲ್ಲಿ ಸರ್ಕಾರವು ತನ್ನ ಪರಿಷ್ಕೃತ ನೇರ ತೆರಿಗೆ ಸಂಗ್ರಹದ ಗುರಿ ರೂ. 16.5 ಲಕ್ಷ ಕೋಟಿ ಸಾಧಿಸುವ ಸಾಧ್ಯತೆಯಿದೆ. ನಿನ್ನೆಯವರೆಗೂ ನೇರ ತೆರಿಗೆ ಸಂಗ್ರಹ ರೂ. 13.73 ಲಕ್ಷ ಕೋಟಿಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಶನಿವಾರ ಹೇಳಿದೆ. |
![]() | BBC ಕಚೇರಿಯಲ್ಲಿ ಐಟಿ ಶೋಧ: ತೆರಿಗೆ ವಂಚನೆ ಬೆಳಕಿಗೆ, ಪುರಾವೆ ಸಂಗ್ರಹಪ್ರಧಾನಿ ಮೋದಿ ವಿರುದ್ಧ ಸಾಕ್ಷ್ಯಚಿತ್ರ ಪ್ರಸಾರ ಮಾಡಿ ಕೇಂದ್ರ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದ ಬ್ರಿಟೀಷ್ ಬ್ರಾಡ್ ಕಾಸ್ಟಿಂಗ್ ಕಾರ್ಪೋರೇಷನ್ (BBC) ಕಚೇರಿ ಮೇಲೆ ದಾಳಿ ನಡೆಸಿದ್ದ ತೆರಿಗೆ ಇಲಾಖೆ ಅಧಿಕಾರಿಗಳು ಇದೀಗ ಬಿಬಿಸಿಯಿಂದ ತೆರಿಗೆ ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಹೇಳಿದ್ದಾರೆ. |
![]() | ನಿರಂತರ 60 ಗಂಟೆಗಳ ಶೋಧ ಬಳಿಕ ಬಿಬಿಸಿ ಕಚೇರಿಯಲ್ಲಿ ಆದಾಯ ತೆರಿಗೆ ಕಾರ್ಯಾಚರಣೆ ಅಂತ್ಯನಿರಂತರ 60 ಗಂಟೆಗಳ ಶೋಧ ಬಳಿಕ ದೆಹಲಿ ಮತ್ತು ಮುಂಬೈನ ಬಿಬಿಸಿ ಕಚೇರಿಯಲ್ಲಿ ಆದಾಯ ತೆರಿಗೆ ಕಾರ್ಯಾಚರಣೆ ಅಂತ್ಯಗೊಂಡಿದೆ. |
![]() | ಶೀಘ್ರದಲ್ಲೇ ದೇಶದಲ್ಲಿ ಯಾವುದೇ ಮಾಧ್ಯಮ ಇರುವುದಿಲ್ಲ: ಬಿಬಿಸಿ ಮೇಲೆ ಐಟಿ ದಾಳಿಗೆ ಮಮತಾ ಕಿಡಿಬಿಬಿಸಿ ಇಂಡಿಯಾದ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಸಮೀಕ್ಷೆ(ದಾಳಿ) ಅತ್ಯಂತ ದುರದೃಷ್ಟಕರ ಎಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಇದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರಾಜಕೀಯ ಸೇಡು... |
![]() | 2022-23ರ ಐಟಿ ರಿಟರ್ನ್ಸ್ ಸಲ್ಲಿಕೆಗೆ ಅರ್ಜಿ ನಮೂನೆ ಪ್ರಕಟಿಸಿದ ಆದಾಯ ತೆರಿಗೆ ಇಲಾಖೆಆದಾಯ ತೆರಿಗೆ ಇಲಾಖೆಯು 2022-23ರ ಆರ್ಥಿಕ ವರ್ಷಕ್ಕೆ ನಾಗರಿಕರು ಮತ್ತು ಉದ್ಯಮ ವಲಯದಿಂದ ಆದಾಯ ತೆರಿಗೆ ವಿವರಗಳನ್ನು ಸಲ್ಲಿಸಲು ಅರ್ಜಿಗಳ ಅಧಿಸೂಚನೆ ಹೊರಡಿಸಿದೆ. |
![]() | 500 ಸಂಪಾದಿಸುವ ದಿನಗೂಲಿ ಕಾರ್ಮಿಕನಿಗೆ 37.5 ಲಕ್ಷ ಪಾವತಿಸುವಂತೆ ಐಟಿ ನೋಟಿಸ್ಬಿಹಾರದಲ್ಲಿ ದಿನಗೂಲಿ ನೌಕರರೊಬ್ಬರಿಗೆ ಇತ್ತೀಚೆಗೆ ಆದಾಯ ತೆರಿಗೆ ಇಲಾಖೆಯಿಂದ 37.5 ಲಕ್ಷ ರೂಪಾಯಿಗಳ 'ಬಾಕಿ' ಪಾವತಿಸುವಂತೆ ಆದೇಶಿಸಿರುವ ನೋಟಿಸ್ ಬಂದಿದ್ದು, ಆಘಾತಗೊಂಡಿದ್ದಾರೆ. |
![]() | ಬೃಹತ್ ಐಟಿ ದಾಳಿ; 56 ಕೋಟಿ ರೂ. ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ರೂ. ಮೌಲ್ಯದ ವಜ್ರ ಸೇರಿ 390 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!ಮಹಾರಾಷ್ಟ್ರದಲ್ಲಿ ಬೃಹತ್ ಐಟಿ ದಾಳಿಯಾಗಿದ್ದು, 56 ಕೋಟಿ ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿಯನ್ನು ತೆರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. |
![]() | ತೆರಿಗೆ ವಂಚನೆ ಆರೋಪ: ತಮಿಳು ಚಲನಚಿತ್ರ ನಿರ್ಮಾಪಕರು, ವಿತರಕರ ಮನೆ ಮೇಲೆ ಐಟಿ ದಾಳಿತೆರಿಗೆ ವಂಚನೆ ಆರೋಪದ ಮೇಳೆ ಶಂಕಿತ 10 ತಮಿಳು ಚಲನಚಿತ್ರ ನಿರ್ಮಾಪಕರು ಮತ್ತು ವಿತರಕರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. |
![]() | ಮತ್ತೆ ಇ-ಫೈಲಿಂಗ್ ಪೋರ್ಟಲ್ ನಲ್ಲಿ ತಾಂತ್ರಿಕ ದೋಷ; ಸಮಸ್ಯೆ ಸರಿಪಡಿಸಿ ಎಂದು ಇನ್ಫೋಸಿಸ್ ಗೆ ಕೇಂದ್ರ ಸೂಚನೆI-T ಫೈಲಿಂಗ್ ಪೋರ್ಟಲ್ ಪ್ರಾರಂಭವಾದ ಒಂದು ವರ್ಷದ ನಂತರ ಮತ್ತೊಂದು ದೋಷದೊಂದಿಗೆ ಹಾನಿಗೊಳಗಾಗಿದ್ದು, ಕೂಡಲೇ ಸಮಸ್ಯೆಯನ್ನು ಸರಿಪಡಿಸುವಂತೆ ಕೇಂದ್ರ ಸರ್ಕಾರ ಇನ್ಫೋಸಿಸ್ ಸಂಸ್ಥೆಗೆ ನಿರ್ದೇಶಿಸಿದೆ. |
![]() | ರಾಜ್ಯದ ಉದ್ಯಮಿಗಳಿಗೆ ಬೆಳ್ಳಂಬೆಳಗ್ಗೆ ಐಟಿ ಶಾಕ್: 50ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಕ್ಕೆ ದಾಳಿ, ತೆರಿಗೆ ವಂಚನೆ ಆರೋಪಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಬಳಿಕ ಇದೀಗ ರಾಜ್ಯದ ಪ್ರಮುಖ ಉದ್ಯಮಿಗಳಿಗೆ ಇಂದು ಬುಧವಾರ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಬೆಳ್ಳಂಬೆಳಗ್ಗೆಯೇ ರಾಜ್ಯದ 50ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಿ, ಶೋಧ ಕಾರ್ಯ ನಡೆಸಿದೆ. ಬೆಂಗಳೂರಿನಲ್ಲೇ 35ಕ್ಕೂ ಹೆಚ್ಚು ಕಡೆ ಐಟಿ ದಾಳಿ ನಡೆಸಲಾಗಿದೆ. |
![]() | ಮಧ್ಯ ಪ್ರದೇಶ ಉದ್ಯಮಿ ಮನೆ ಮೇಲೆ ಐಟಿ ದಾಳಿ, 8 ಕೋಟಿ ರೂ. ನಗದು, 3 ಕೆಜಿ ಚಿನ್ನ ಜಪ್ತಿಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಉದ್ಯಮಿ ಶಂಕರ್ ರೈ ಮತ್ತು ಅವರ ಸಹೋದರರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, 8 ಕೋಟಿ ರೂಪಾಯಿ ನಗದು... |
![]() | ನಟ ಸೋನು ಸೂದ್ ಮತ್ತು ಸಹಚರರಿಂದ 20 ಕೋಟಿ ರೂ. ಗೂ ಅಧಿಕ ತೆರಿಗೆ ವಂಚನೆ: ಆದಾಯ ತೆರಿಗೆ ಇಲಾಖೆಬಾಲಿವುಡ್ ನಟ ಸೋನು ಸೂದ್ ಮತ್ತು ಅವರ ಸಹಚರರು ಸುಮಾರು 20 ಕೋಟಿಗೂ ಅಧಿಕ ತೆರಿಗೆ ವಂಚನೆ ಎಸಗಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ಶನಿವಾರ ಹೇಳಿದೆ. |