• Tag results for Incubation

ಮಂಕಿಪಾಕ್ಸ್ ರೋಗ ವ್ಯಕ್ತಿಯಲ್ಲಿ ಉಲ್ಬಣಿಸಲು 5 ರಿಂದ 13 ದಿನ ಬೇಕು: ಎಚ್ಚರಿಕೆ ವಹಿಸಲು ತಜ್ಞರ ಸಲಹೆ

ಕೇರಳದಲ್ಲಿ ಮೂರನೇ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದ್ದು, ರಾಜ್ಯ ಆರೋಗ್ಯ ಇಲಾಖೆಯು ಮಾರ್ಗಸೂಚಿ ಮತ್ತು ತೀವ್ರ ಕಟ್ಟೆಚ್ಚರಕ್ಕೆ ಮುಂದಾಗಿದೆ. ಮಂಕಿಪಾಕ್ಸ್ ಪತ್ತೆಯಾಗಿ ಅದು ಉಲ್ಭಣಗೊಂಡು ವೈದ್ಯಕೀಯ ಚಿಕಿತ್ಸೆ ಪಡೆಯಲು 5ರಿಂದ 13 ದಿನಗಳನ್ನು ತೆಗೆದುಕೊಳ್ಳುತ್ತದೆ.

published on : 23rd July 2022

ರಾಜ್ಯದಲ್ಲಿ ಹೆಚ್ಚು ಸಿರಿಧಾನ್ಯ ಪರಿವರ್ತಕ ಕೇಂದ್ರಗಳ ಸ್ಥಾಪನೆ: ವ್ಯಾಪಾರ, ರಫ್ತು ಹೆಚ್ಚಿಸಲು ಸರ್ಕಾರ ಕ್ರಮ

ದೇಶದಲ್ಲಿ ಉತ್ಪಾದಿಸಲಾಗುತ್ತಿರುವ ಸಿರಿಧಾನ್ಯದಲ್ಲಿ ಶೇ.40ರಷ್ಟನ್ನು ಕರ್ನಾಟಕದಲ್ಲಿಯೇ ಉತ್ಪಾದಿಸಲಾಗುತ್ತಿದ್ದು, ಸಿರಿಧಾನ್ಯದ ವ್ಯಾಪಾರ ಹಾಗೂ ರಫ್ತು ಹೆಚ್ಚಳ ಮಾಡಲು ಕ್ರಮ ಕೈಗೊಂಡಿರುವ ಸಿಎಫ್‌ಟಿಆರ್‌ಐ ಸಂಸ್ಥೆ, ಸಿರಿಧಾನ್ಯ ಪರಿವರ್ತಕ ಕೇಂದ್ರಗಳ ಸಂಖ್ಯೆ 60ಕ್ಕೆ ಏರಿಕೆ ಮಾಡಲು ನಿರ್ಧರಿಸಿದೆ.

published on : 11th May 2022

ಶಿಕ್ಷಣ ಸಂಸ್ಥೆಗಳ ಜೊತೆ ಉದ್ಯಮಗಳ ಸಂಬಂಧ ಅಗತ್ಯ: ಅಶ್ವತ್ಥ ನಾರಾಯಣ

ರಾಜ್ಯದಲ್ಲಿ ಜಾರಿಗೆ ಬರುತ್ತಿರುವ ನೂತನ ಶಿಕ್ಷಣ ನೀತಿ ಕ್ರಾಂತಿಕಾರಕ ಬದಲಾವಣೆ ತರಲಿದೆ. ಆದ್ದರಿಂದ ಉದ್ಯಮಗಳು ಶಿಕ್ಷಣ ಸಂಸ್ಥೆ ಜೊತೆ ತಮ್ಮ ಅಗತ್ಯಗಳಿಗೆ ತಕ್ಕಂತೆ ರಚನಾತ್ಮಕ ಸಂಬಂಧ ಹೊಂದಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

published on : 7th February 2022

ರಾಶಿ ಭವಿಷ್ಯ