- Tag results for Independence Day
![]() | ಮಹಿಳೆಯರು-ಅಲ್ಪಸಂಖ್ಯಾತರು ಸಂಕಷ್ಟದಲ್ಲಿರುವಾಗ ಸ್ವಾತಂತ್ರ್ಯ ದಿನಾಚರಣೆ ಸಂತೋಷಪಡಲು ಸಾಧ್ಯವಿಲ್ಲ: ಪ್ರಕಾಶ್ ರಾಜ್ಮಂಗಳವಾರ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ದೇಶದಾದ್ಯಂತ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದರೂ, ನಟ ಪ್ರಕಾಶ್ ರಾಜ್ ಮಾತ್ರ ಸಿನಿಮಾ ಎಕ್ಸ್‌ಪ್ರೆಸ್ ಜೊತೆಗೆ ನಡೆಸಿದ ವಿಶೇಷ ಸಂವಾದದಲ್ಲಿ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ. |
![]() | ಪ್ರತಿದಿನ ಶಾಲೆಗಳಲ್ಲಿ ಪ್ರಾರ್ಥನೆ ವೇಳೆ ಸಂವಿಧಾನದ ಆಶಯ ಓದಲು ಕ್ರಮ: ಸಚಿವ ಮಧು ಬಂಗಾರಪ್ಪಸಂವಿಧಾನದ ಆಶಯವನ್ನು ಪ್ರತಿದಿನ ಶಾಲೆಗಳಲ್ಲಿ ಪ್ರಾರ್ಥನೆಯ ಸಮಯದಲ್ಲಿ ಓದಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದರು. |
![]() | ಡಿಸೆಂಬರ್ ವೇಳೆಗೆ ಹಾಸನ ವಿಮಾನ ನಿಲ್ದಾಣ ಸಿದ್ಧವಾಗಲಿದೆ: ಕೆಎನ್ ರಾಜಣ್ಣಬಹು ನಿರೀಕ್ಷಿತ ಭುವನಹಳ್ಳಿ ಸಮೀಪದ ಹಾಸನ ವಿಮಾನ ನಿಲ್ದಾಣ ಕಾಮಗಾರಿ ಇದೇ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆಎನ್ ರಾಜಣ್ಣ ಮಂಗಳವಾರ ಹೇಳಿದರು. |
![]() | ಅಟ್ಟಾರಿ-ವಾಘಾ ಗಡಿಯಲ್ಲಿ ಮೈನವಿರೇಳಿಸುವ ರೋಚಕ ಬೀಟಿಂಗ್ ರಿಟ್ರೀಟ್: ವಿಡಿಯೋಭಾರತದ 77ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪಂಜಾಬ್‌ನ ಅಮೃತಸರದ ಅಟ್ಟಾರಿ-ವಾಘಾ ಗಡಿಯಲ್ಲಿ ಮಂಗಳವಾರ ಸಂಜೆ ಮೈನವಿರೇಳಿಸುವ ರೋಚಕ ಬೀಟಿಂಗ್ ರಿಟ್ರೀಟ್ ಸಮಾರಂಭ ನಡೆಯಿತು. |
![]() | ಸ್ವಾತಂತ್ರ್ಯ ದಿನಾಚರಣೆ 2023: ಭಾರತದ ಸ್ವಾತಂತ್ರ್ಯವನ್ನು ಗುರುತಿಸುವ ದಿನದ ಬಗ್ಗೆ ನೀವು ತಿಳಿಯಲೇ ಬೇಕಾದ ಅಂಶಗಳುಇಂದು ದೇಶಾದ್ಯಂತ ಎಪ್ಪತ್ತೇಳನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದ್ದು, ಭಾರತದ ಸ್ವಾತಂತ್ರ್ಯವನ್ನು ಗುರುತಿಸುವ ದಿನದ ಬಗ್ಗೆ ನೀವು ತಿಳಿಯಲೇ ಬೇಕಾದ ಅಂಶಗಳು ಇಲ್ಲಿವೆ. |
![]() | ಬೆಳಗಾವಿ: ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜ ಹಾರಿಸುವ ಪ್ರಯತ್ನವನ್ನು ತಡೆದ ಪೊಲೀಸರುಬೆಳಗಾವಿ ಜಿಲ್ಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜವನ್ನೂ ಹಾರಿಸುವ ಪ್ರಯತ್ನವನ್ನು ಪೊಲೀಸರು ಮಂಗಳವಾರ ತಡೆದಿದ್ದಾರೆ. |
![]() | ಮೈಸೂರು-ಬೆಂಗಳೂರು ಹೆದ್ದಾರಿ: ಮದ್ದೂರಿನ ಶಿವಪುರ ಸೌಧ ದೊಂದಿಗೆ ಯುವ ಪೀಳಿಗೆಯ ಸಂಪರ್ಕ ಕಡಿತ!ಹರ್ ಘರ್ ತಿರಂಗ ಅಭಿಯಾನಕ್ಕೆ ದೇಶಾದ್ಯಂತ ಅನೇಕರು ಬೆಂಬಲ ವ್ಯಕ್ತಪಡಿಸುತ್ತಿದ್ದರೆ, 85 ವರ್ಷಗಳ ಹಿಂದೆ ಸ್ವಾತಂತ್ರ್ಯ ಹೋರಾಟದ ಭಾಗವಾಗಿ ಮೈಸೂರಿನ ಭಾಗದಲ್ಲಿ ಪ್ರಥಮ ಬಾರಿಗೆ ರಾಷ್ಟ್ರಧ್ವಜಾರೋಹಣ ಮಾಡಿದ ಮದ್ದೂರಿನ ಶಿವಪುರ ಗ್ರಾಮ ಇದೀಗ ಇತಿಹಾಸದಲ್ಲಿ ಮರೆಯಾಗುತ್ತಿದೆ. |
![]() | 20 ವರ್ಷಗಳ ಬಳಿಕ ಮಣಿಪುರದಲ್ಲಿ ಹಿಂದಿ ಚಲನಚಿತ್ರ ಪ್ರದರ್ಶನಹಿಂಸಾಚಾರದಿಂದ ಸುದ್ದಿಯಾಗಿದ್ದ ಮಣಿಪುರದಲ್ಲಿ ಬರೊಬ್ಬರಿ 20 ವರ್ಷಗಳ ಬಳಿಕ ಹಿಂದಿ ಚಲನಚಿತ್ರವೊಂದು ಸ್ವಾತಂತ್ರ್ಯ ದಿನದಂದು ಪ್ರದರ್ಶನಗೊಳ್ಳುತ್ತಿದೆ. |
![]() | "ಮುಂದಿನ ವರ್ಷ ಮತ್ತೆ ಬರುವುದಾದರೆ...": 2024 ರ ಭವಿಷ್ಯದ ಕುರಿತು ಪ್ರಧಾನಿ ಮೋದಿ ದೊಡ್ಡ ಹೇಳಿಕೆ2024 ರ ಭವಿಷ್ಯದ ಕುರಿತು ಪ್ರಧಾನಿ ಮೋದಿ ದೊಡ್ಡ ಹೇಳಿಕೆ ನೀಡಿದ್ದು, ಜನರ ಆಶೀರ್ವಾದ ಇದ್ದರೆ ಮುಂದಿನ ವರ್ಷ ಮರಳುತ್ತೇನೆ ಎಂದು ಹೇಳಿದ್ದಾರೆ. |
![]() | 'ಭಾರತ ಮಾತೆ' ಪ್ರತಿಯೊಬ್ಬ ಭಾರತೀಯನ ಧ್ವನಿ': ಸ್ವಾತಂತ್ರ್ಯ ದಿನಾಚರಣೆಯಂದು ರಾಹುಲ್ ಗಾಂಧಿ ಸಂದೇಶಟ್ವಿಟ್ಟರ್ ನಲ್ಲಿ ಈ ಕುರಿತು ಬರೆದಿರುವ ರಾಹುಲ್ ಗಾಂಧಿ ನನ್ನ ಪ್ರೀತಿಯ ಭಾರತ ಮಾತೆಯು ನೆಲವಷ್ಟೇ ಅಲ್ಲ. ಅದು ಒಂದಷ್ಟು ಚಿಂತನೆಗಳೂ ಅಲ್ಲ. ಅದು ನಿರ್ದಿಷ್ಟ ಸಂಸ್ಕೃತಿ, ಇತಿಹಾಸ ಅಥವಾ ಧರ್ಮವೂ ಅಲ್ಲ. ಅದು ಜನರಿಗೆ ನೀಡಲಾಗಿರುವ ಬೇರೆ ಬೇರೆ ಜಾತಿಗಳೂ ಅಲ್ಲ. ಎಷ್ಟೇ ದುರ್ಬಲನಿರಲಿ ಅಥವಾ ಎಷ್ಟೇ ಬಲಶಾಲಿ ಆಗಿರಲಿ, ಅದು ಪ್ರತೀ ಭಾರತೀಯನ ಧ್ವನಿ. |
![]() | ದ್ವೇಷ, ಪಕ್ಷಪಾತ ಹತ್ತಿಕ್ಕಲು ‘ನನ್ನ ಮನೆಗೆ ಬನ್ನಿ, ನನ್ನ ಅತಿಥಿಯಾಗಿ’ ಅಭಿಯಾನ ಆರಂಭ77 ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಸಾಮಾಜಿಕವಾಗಿ ಅಡೆತಡೆಗಳನ್ನು ದೂರಾಗಿಸುವ ಸಲುವಾಗಿ ನೂರಾರು ಜಾತ್ಯತೀತ ಸಂಘಟನೆಗಳು ಸೋಮವಾರ ‘ನನ್ನ ಮನೆಗೆ ಬನ್ನಿ, ನನ್ನ ಅತಿಥಿಯಾಗಿ’ ಎಂಬ ರಾಷ್ಟ್ರೀಯ ಮಟ್ಟದ ಅಭಿಯಾನವನ್ನು ಪ್ರಾರಂಭಿಸಿವೆ. |
![]() | ಭಾಷಣದ ವೇಳೆ ಬುಲೆಟ್ ಪ್ರೂಫ್ ಗ್ಲಾಸ್ ತೆಗೆಸಿದ ಸಿಎಂ ಸಿದ್ದರಾಮಯ್ಯಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಯನ್ನುದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು. |
![]() | ದೇಶದ ಜನರನ್ನು 'ಪರಿವಾರಜನ್' ಎನ್ನುವ ಮೂಲಕ ಸ್ವಾತಂತ್ರ್ಯೋತ್ಸವದ ಭಾಷಣ ಆರಂಭಿಸಿದ ಪ್ರಧಾನಿ77ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಜನರನ್ನು 'ನನ್ನ ಸಹ ನಾಗರಿಕರು' ಎಂದು ಸಂಬೋಧಿಸುವುದನ್ನು ಬಿಟ್ಟು, ತಮ್ಮ 'ಕುಟುಂಬ ಸದಸ್ಯರು' ಎಂದು ಸಂಬೋಧಿಸಿದರು. |
![]() | ವೈವಿಧ್ಯತೆಯಲ್ಲಿ ಏಕತೆ ಎಂಬುದು ನಮ್ಮ ಮೂಲಮಂತ್ರ, ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯಭಾರತದ 77ನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ಶುಭಾಶಯಗಳನ್ನು ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾಡಿನ ಜನತೆಯನ್ನುದ್ದೇಷಿಸಿ ಭಾಷಣ ಮಾಡಿದರು. |
![]() | 77ನೇ ಸ್ವಾತಂತ್ರ್ಯ ದಿನಾಚರಣೆ: ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣನಮ್ಮ ದೇಶಕ್ಕೆ ಸ್ವಾತಂತ್ರ ಬಂದು 76 ವರ್ಷ ತುಂಬಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. |