• Tag results for Indi

ಅರಬೀಯನ್ ಸಮುದ್ರದಲ್ಲಿ ಮಿಗ್-29 ಕೆ ದುರಂತ: ಕೆಲವು ಭಗ್ನಾವಶೇಷಗಳನ್ನು ಪತ್ತೆ ಹಚ್ಚಿದ ಭಾರತೀಯ ನೌಕಪಡೆ 

ಮೂರು ದಿನಗಳ ಹಿಂದೆ ಗೋವಾ ಕರಾವಳಿಯ ಅರಬೀಯನ್ ಸಮುದ್ರದಲ್ಲಿ ಅಪಘಾತಕ್ಕೀಡಾಗಿರುವ ಮಿಗ್ -29 ಕೆ ವಿಮಾನದ ಕೆಲವು ಭಗ್ನಾವಶೇಷಗಳನ್ನು ಭಾರತೀಯ ನೌಕಪಡೆ ವಶಪಡಿಸಿಕೊಂಡಿರುವುದಾಗಿ ವಕ್ತಾರರೊಬ್ಬರು ಭಾನುವಾರ ತಿಳಿಸಿದ್ದು, ನಾಪತ್ತೆಯಾಗಿರುವ ಪೈಲಟ್ ನಿಶಾಂತ್ ಸಿಂಗ್ ಗಾಗಿ ಹಡಗುಗಳು ಹಾಗೂ ವಿಮಾನಗಳು ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿರುವುದಾಗಿ ಹೇಳಿದ್ದಾರೆ.

published on : 30th November 2020

ಚೀನಾವನ್ನು ಗಮನದಲ್ಲಿಟ್ಟುಕೊಂಡು ಭಾರತದಿಂದ ಅನೇಕ ರೀತಿಯ ಕ್ಷಿಪಣಿ ಪರೀಕ್ಷೆ! 

 ಜುಲೈ ತಿಂಗಳಿನಿಂದಲೂ ಭಾರತ ಬಹು ವಿಧದ ಕ್ಷಿಪಣಿ ಪರೀಕ್ಷೆ ನಡೆಸುವಲ್ಲಿ ಯಶಸ್ವಿಯಾಗಿದೆ. ಮೇ ತಿಂಗಳಿನಿಂದ ಲಡಾಖ್ ಗಡಿ ಪ್ರದೇಶದ ಉದ್ದಕ್ಕೂ ಸೇನಾಪಡೆ ನಿಯೋಜಿಸಿರುವ ಚೀನಾಕ್ಕೆ ಇದು ಸ್ಪಷ್ಟ ಸಂದೇಶವಾಗಿದೆ ಎಂದು ರಕ್ಷಣಾ ತಜ್ಞರು ಹೇಳುತ್ತಾರೆ.

published on : 30th November 2020

ಟೆಸ್ಟ್‌ ಸರಣಿ: ಕೊಹ್ಲಿ ಸ್ಥಾನ ತುಂಬಲು ಯಾರಿಂದಲೂ ಸಾಧ್ಯವಿಲ್ಲವೆಂದ ಕ್ಲಾರ್ಕ್

ವಿರಾಟ್ ಕೊಹ್ಲಿಯನ್ನು ವಿಶ್ವದ ಅತ್ಯುತ್ತಮ ಆಟಗಾರ ಎಂದು ಕರೆದ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಮೈಕೆಲ್ ಕ್ಲಾರ್ಕ್, ಅಡಿಲೇಡ್ ಟೆಸ್ಟ್ ಬಳಿಕ ಭಾರತ ತಂಡದ ನಾಯಕನ ನಿರ್ಗಮನ ಸೇರಿದಂತೆ ಹಲವಾರು ಕಾರಣಗಳಿಂದ ಟೀಮ್ ಇಂಡಿಯಾಗೆ ದೊಡ್ಡ ಹೊಡೆತ ಬೀಳಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

published on : 29th November 2020

2 ನೇ ಒಡಿಐ: ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 51 ರನ್ ಗಳ ಗೆಲುವು! 

ಸಿಡ್ನಿಯಲ್ಲಿ ನಡೆಯುತ್ತಿರುವ 2 ನೇ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ತಂಡ 51 ರನ್ ಗಳ ಗೆಲುವು ದಾಖಲಿಸಿದ್ದು, ಸತತ ಎರಡು ಗೆಲುವಿನ ಮೂಲಕ ಸರಣಿಯಲ್ಲಿ ಆಸೀಸ್ 2-0 ಅಂತರದ ಗೆಲುವು ದಾಖಲಿಸಿದೆ.

published on : 29th November 2020

ಭಾರತೀಯ ಪೋಸ್ಟ್ ಗಳ ಗುರಿಯಾಗಿಸಿಕೊಂಡು ಮತ್ತೆ ಪಾಕ್ ಸೇನೆ ದಾಳಿ, ಭಾರತೀಯ ಸೈನಿಕರಿಂದ ಪ್ರತಿದಾಳಿ

ಇಂಡೋ-ಪಾಕ್ ಗಡಿ ಎಲ್ ಒಸಿಯಲ್ಲಿ ಮತ್ತೆ ಪಾಕಿಸ್ತಾನ ಸೇನೆ ಉದ್ಧಟತನ ಮುಂದುವರೆದಿದ್ದು, ಮತ್ತೆ ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ.

published on : 29th November 2020

ಆಸ್ಟ್ರೇಲಿಯಾಗೆ ಗಾಯದ ಭೀತಿ: ಫೀಲ್ಡಿಂಗ್ ವೇಳೆ ಡೇವಿಡ್ ವಾರ್ನರ್ ಗೆ ಪೆಟ್ಟು, ಆಸ್ಪತ್ರೆಗೆ ರವಾನೆ

ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಬೃಹತ್ ಪೇರಿಸಿರುವ ಆಸ್ಟ್ರೇಲಿಯಾಗೆ ಗಾಯದ ಭೀತಿ ಆರಂಭವಾಗಿದ್ದು, ಆರಂಭಿಕ ಆಟಗಾರ ಹಾಗೂ ಸ್ಫೋಟಕ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಗಾಯದ ಸಮಸ್ಯೆಗೆ ತುತ್ತಾಗಿ ಪಂದ್ಯದ ನಡುವೆಯೇ ಆಸ್ಪತ್ರೆಗೆ ತೆರಳಿದ್ದಾರೆ.

published on : 29th November 2020

2ನೇ ಏಕದಿನ ಪಂದ್ಯ: ಸ್ಮಿತ್ ಮತ್ತೆ ಭರ್ಜರಿ ಶತಕ; ಭಾರತಕ್ಕೆ 390 ರನ್ ಗಳ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಚ್ರೇಲಿಯಾ ತಂಡ ಭರ್ಜರಿ ಬ್ಯಾಟಿಂಗ್ ಮಾಡಿ ಭಾರತಕ್ಕೆ 390 ರನ್ ಗಳ ಬೃಹತ್ ಗುರಿ ನೀಡಿದೆ.

published on : 29th November 2020

ಯುರೋಪ್, ಅಮೆರಿಕಾ ಬಳಿಕ ಕೊರೋನಾ ಸೃಷ್ಟಿಕರ್ತ ಭಾರತ ಎಂದು ಹೇಳಿ ನಗೆಪಾಟಲಿಗೀಡಾದ ಚೀನಾ!

ಇಡೀ ವಿಶ್ವವನ್ನೇ ಆತಂಕಕ್ಕೆ ದೂಡಿರುವ ಕೊರೋನಾ ವೈರಸ್ ಮೊದಲು ಪತ್ತೆಯಾದದ್ದು ಎಲ್ಲಿ ಎಂದು ಕೇಳಿದರೆ, ಸಣ್ಣ ಮಕ್ಕಳೂ ಕೂಡ ಚೀನಾ ಎಂದು ಉತ್ತರ ನೀಡುತ್ತಿವೆ. ಆದರೆ, ತನಗಂಟಿರುವ ಕಳಂಕನ್ನು ದೂರಾಗಿಸಿಕೊಳ್ಳಲು ಚೀನಾ ಇದೀಗ ಭಾರತದ ಮೇಲೆ ಗೂಬೆ ಕೂರಿಸುವ ಪ್ರಯತ್ನಗಳನ್ನು ಮಾಡುತ್ತಿದೆ. 

published on : 29th November 2020

2ನೇ ಏಕದಿನ ಪಂದ್ಯ: ಭಾರತದ ವಿರುದ್ಧ ಟಾಸ್ ಗೆದ್ದ ಆಸಿಸ್ ಬ್ಯಾಟಿಂಗ್, ಭರ್ಜರಿ ಆರಂಭ

ಮೊದಲ ಪಂದ್ಯದ ಗೆಲುವಿನ ಹುಮ್ಮಸ್ಸಿನಲ್ಲೇ ಕಣಕ್ಕಿಳಿದಿರುವ ಆಸ್ಟ್ರೇಲಿಯಾ ತಂಡ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

published on : 29th November 2020

ಕೋವಿಡ್-19: ದೇಶದಲ್ಲಿಂದು 41,810 ಕೇಸ್ ಪತ್ತೆ, 496 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,810 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 93,92,920ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. 

published on : 29th November 2020

ಪೂರ್ವ ಲಡಾಕ್‌ನ ಪಾಂಗೊಂಗ್ ಸರೋವರದ ಬಳಿ ಮಾರ್ಕೋಸ್ ನಿಯೋಜನೆ: ಚೀನಾಗೆ ನಡುಕ!

ಭಾರತ ಮತ್ತು ಚೀನಾ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಪೂರ್ವ ಲಡಾಕ್‌ನ ಪಂಗೊಂಗ್ ಸರೋವರ ಪ್ರದೇಶದಲ್ಲಿ ಭಾರತೀಯ ನೌಕಾಪಡೆಯ ಮೆರೈನ್ ಕಮಾಂಡೋಗಳನ್ನು(ಮಾರ್ಕೋಸ್) ಕೇಂದ್ರ ಸರ್ಕಾರ ನಿಯೋಜಿಸಿದೆ.

published on : 28th November 2020

ನಿಧಾನಗತಿಯ ಬೌಲಿಂಗ್: ಭಾರತ ತಂಡಕ್ಕೆ ಶೇ. 20ರಷ್ಟು ದಂಡ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಭಾರತ ತಂಡಕ್ಕೆ ಪಂದ್ಯದ ಶುಲ್ಕದ ಶೇಕಡಾ 20ರಷ್ಟು ದಂಡ ವಿಧಿಸಿದೆ.

published on : 28th November 2020

ಆಸ್ಟ್ರೇಲಿಯಾ ಪರ ಭರ್ಜರಿ ಬ್ಯಾಟಿಂಗ್: ಕೆಎಲ್ ರಾಹುಲ್ ಬಳಿ ಕ್ಷಮೆಯಾಚಿಸಿದ ಮ್ಯಾಕ್ಸ್ ವೆಲ್!

ಕಳೆದ ಐಪಿಎಲ್ ನಲ್ಲಿ ಮಿಂಚಿದ್ದ ಕೆಲ ಆಟಗಾರ ದೇಶದ ಪರವಾಗಿ ಆಡುವಲ್ಲಿ ವಿಫಲರಾಗಿದ್ದರು. ಇನ್ನೂ ಕೆಲವರು ಭರ್ಜರಿ ಆಟ ಪ್ರದರ್ಶಿಸಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

published on : 28th November 2020

'ಆರ್‌ಸಿಬಿ ತಂಡದ ಕೌಂಟರ್‌ ಅಟ್ಯಾಕಿಂಗ್‌ ಬ್ಯಾಟ್ಸ್‌ಮನ್‌ ನೀವು' ಹ್ಯಾರಿ ಕೇನ್‌ ಟ್ವೀಟ್‌ಗೆ ಕೊಹ್ಲಿ ಪ್ರತಿಕ್ರಿಯೆ

ಮುಂದಿನ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಆಡಲು ಅವಕಾಶ ಇದೆಯೇ ಎಂದು ಟೀಂ ಇಂಡಿಯಾ ಹಾಗೂ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್‌ ಕೊಹ್ಲಿಯನ್ನು ಫುಟ್ಬಾಲ್‌ ಆಟಗಾರ ಹ್ಯಾರಿ ಕೇನ್ ಕೇಳಿದ್ದಾರೆ.

published on : 28th November 2020

ಜಡೇಜಾರನ್ನು ಹೀಯಾಳಿಸಿದ ಸಂಜಯ್‌ ಮಾಂಜ್ರೇಕರ್‌ ವಿರುದ್ಧ ಸಿಡಿದೆದ್ದ ಕ್ರಿಕೆಟ್‌ ಅಭಿಮಾನಿಗಳು

ಕಳೆದ ವರ್ಷ ನಡೆದ ಏಕದಿನ ಕ್ರಿಕೆಟ್ ವಿಶ್ವಕಪ್‌ ಟೂರ್ನಿ ವೇಳೆ ಟೀಮ್‌ ಇಂಡಿಯಾ ಸ್ಟಾರ್‌ ಆಲ್‌ರೌಂಡರ್‌ ರವೀಂದ್ರ ಜಡೇಜಾ ಅವರನ್ನು ಚೂರು ಪಾರು ಆಟಗಾರ ಎಂದು ಹೀಯಾಳಿಸಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಸಂಜಯ್‌ ಮಾಂಜ್ರೇಕರ್‌ ಅವರನ್ನು ಬಿಸಿಸಿಐ ತನ್ನ ಕಾಮೆಂಟರಿ ಪ್ಯಾನಲ್‌ನಿಂದ ಕಿತ್ತೊಗೆದಿತ್ತು.

published on : 28th November 2020
1 2 3 4 5 6 >