- Tag results for India-China
![]() | 15ನೇ ಬ್ರಿಕ್ಸ್ ಶೃಂಗಸಭೆ: ಕೋರಿಕೆ ಮೇರೆಗೆ ಮಾತುಕತೆ ಎಂಬ ಚೀನಾ ಹೇಳಿಕೆ ತಿರಸ್ಕರಿಸಿದ ಭಾರತ15ನೇ ಬ್ರಿಕ್ಸ್ ಶೃಂಗಸಭೆಯ ನಡುವಲ್ಲೇ ಕೋರಿಕೆ ಮೇರೆಗೆ ಭಾರತ-ಚೀನಾ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ನಡುವೆ ದ್ವಿಪಕ್ಷೀಯ ಮಾತುಕತೆ ನಡೆದಿದೆ ಎಂಬ ಚೀನಾ ಹೇಳಿಕೆಯನ್ನು ಭಾರತ ಸರ್ಕಾರ ಸಾರಾಸಗಟಾಗಿ ತಳ್ಳಿ ಹಾಕಿದೆ. |
![]() | ಭಾರತ- ಚೀನಾ ಮಿಲಿಟರಿ ಮಾತುಕತೆ: ಲಡಾಖ್ ನಲ್ಲಿ ಇತ್ಯರ್ಥವಾಗದ ಸಮಸ್ಯೆಗಳ ತ್ವರಿತ ಪರಿಹಾರ ಕುರಿತು ಚರ್ಚೆಪೂರ್ವ ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆಯುದ್ದಕ್ಕೂ (ಎಲ್‌ಎಸಿ) ಉಳಿದಿರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ. ಎರಡು ದಿನಗಳ ಮಿಲಿಟರಿ ಮಾತುಕತೆ ಮುಕ್ತಾಯವಾದ ನಂತರ ಉಭಯ ದೇಶಗಳು ಜಂಟಿ ಹೇಳಿಕೆಯಲ್ಲಿ ಈ ರೀತಿ ತಿಳಿಸಿವೆ. |
![]() | ಹಿಂದೂ ಮಹಾಸಾಗರದಲ್ಲಿ ಮುಳುಗಿದ ಹಡಗು: ರಕ್ಷಣೆಗೆ ಧಾವಿಸಿದ ಭಾರತಕ್ಕೆ ಚೀನಾ ಶ್ಲಾಘನೆಹಿಂದೂ ಮಹಾಸಾಗರದಲ್ಲಿ ಮಂಗಳವಾರ ಮುಳುಗಡೆಯಾದ ಚೀನಾದ ಮೀನುಗಾರಿಕಾ ಹಡಗಿನ ರಕ್ಷಣೆಗೆ ಧಾವಿಸಿದ ಭಾರತದ ಕ್ರಮವನ್ನು ಚೀನಾ ಮುಕ್ತಕಂಠದಿಂದ ಶ್ಲಾಘಿಸಿದೆ. |
![]() | 'ಇದಕ್ಕೆಲ್ಲ ಸೊಪ್ಪಾಕಲ್ಲ'; ಅರುಣಾಚಲ ಪ್ರದೇಶ ಸ್ಥಳಗಳ ಮರುನಾಮಕರಣ, ಚೀನಾ ನಡೆ ತಿರಸ್ಕರಿಸಿದ ಭಾರತಅರುಣಾಚಲ ಪ್ರದೇಶದ ಕೆಲವು ಸ್ಥಳಗಳ ಚೀನಾ ಮರುನಾಮಕರಣವನ್ನು ಭಾರತ ಸರ್ಕಾರ ಮಂಗಳವಾರ ಸಾರಾಸಗಟಾಗಿ ತಿರಸ್ಕರಿಸಿದ್ದು, ಅರುಣಾಚಲ ಪ್ರದೇಶ ರಾಜ್ಯವು ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ ಎಂದು ಪ್ರತಿಪಾದಿಸಿದೆ. |
![]() | ಭಾರತ-ಪಾಕಿಸ್ತಾನ, ಭಾರತ-ಚೀನಾ ನಡುವೆ ಸಶಸ್ತ್ರ ಸಂಘರ್ಷ; ಯುಎಸ್ ಇಂಟೆಲ್ ಆತಂಕ: ವರದಿಭಾರತ - ಪಾಕಿಸ್ತಾನ ಮತ್ತು ಭಾರತ - ಚೀನಾ ನಡುವಿನ ಸಂಭಾವ್ಯ ಸಂಘರ್ಘದೊಂದಿಗೆ ಉದ್ವೀಗ್ನತೆ ಹೆಚ್ಚುವ ಆತಂಕವಿದೆ ಎಂದು ಅಮೆರಿಕದ ಗುಪ್ತಚರ ಸಂಸ್ಥೆ ಇಂಟೆಲ್ ಬುಧವಾರ ತನ್ನ ಜನಪ್ರತಿನಿಧಿಗಳಿಗೆ ಹೇಳಿದೆ. |
![]() | ಲಡಾಖ್ ಲಡಾಯಿ: ಇಂದು 13 ನೇ ಸುತ್ತಿನ ಮಾತುಕತೆ ನಡೆಸಲಿರುವ ಭಾರತ-ಚೀನಾಲಡಾಖ್ ವಿವಾದದ ವಿಷಯವಾಗಿ ಭಾರತ-ಚೀನಾ 13 ನೇ ಸುತ್ತಿನ ಮಾತುಕತೆ ನಡೆಸಲು ಸಜ್ಜುಗೊಂಡಿವೆ. |
![]() | ಇಂಡಿಯಾ- ಚೀನಾ ಗಡಿ ಬಳಿ 16 ಐಟಿಬಿಪಿ ಸಿಬ್ಬಂದಿ ರಕ್ಷಿಸಿದ ಭಾರತೀಯ ಸೇನೆಪ್ರತಿಕೂಲ ಹವಾಮಾನದಿಂದಾಗಿ ಚೀನಾ- ಭಾರತ ಗಡಿಯ ಕುಟಿ ಕಣಿವೆ ಬಳಿ ಸಿಲುಕಿಕೊಂಡಿದ್ದ 16 ಐಟಿಬಿಪಿ ಸಿಬ್ಬಂದಿಯನ್ನು ಭಾರತೀಯ ಸೇನೆಯ ಪಂಚ ಶೂಲ್ ಬ್ರಿಗೇಡ್ ನಿಂದ ಶನಿವಾರ ರಕ್ಷಿಸಲಾಗಿದೆ. |