- Tag results for India-Pakistan
![]() | ಗುಜರಾತ್: ಗಡಿಯಲ್ಲಿ ಭಾರತಕ್ಕೆ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ ಬಿಎಸ್ಎಫ್ಗುಜರಾತ್ನ ಬನಸ್ಕಾಂತ ಜಿಲ್ಲೆಯಲ್ಲಿ ಭಾರತ-ಪಾಕಿಸ್ತಾನ ಗಡಿ ಮೂಲಕ ಭಾರತಕ್ಕೆ ಪ್ರವೇಶಿಸಲು ಯತ್ನಿಸುತ್ತಿದ್ದ ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. |
![]() | ದೆಹಲಿಯಲ್ಲಿ ಶಾಂಘೈ ಗ್ರೂಪ್‌ನ ಭದ್ರತಾ ಸಲಹೆಗಾರರ ಮಹತ್ವದ ಭೇಟಿ: ಪಾಕ್ ಭಾಗಿ ಸಾಧ್ಯತೆದೆಹಲಿಯಲ್ಲಿ ಇಂದು ನಡೆಯಲಿರುವ ಶಾಂಘೈ ಗ್ರೂಪ್‌ನ ಭದ್ರತಾ ಸಲಹೆಗಾರ (SCO) ಮಹತ್ವದ ಭೇಟಿಯಲ್ಲಿ ಪಾಕಿಸ್ತಾನದ ಭದ್ರತಾ ಸಲಹೆಗಾರರು ಪಾಲ್ಗೊಳ್ಳುವ ಸಾಧ್ಯತೆ ಇದ್ದು ಮಹತ್ವದ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ. |
![]() | ಭಾರತ-ಪಾಕಿಸ್ತಾನ, ಭಾರತ-ಚೀನಾ ನಡುವೆ ಸಶಸ್ತ್ರ ಸಂಘರ್ಷ; ಯುಎಸ್ ಇಂಟೆಲ್ ಆತಂಕ: ವರದಿಭಾರತ - ಪಾಕಿಸ್ತಾನ ಮತ್ತು ಭಾರತ - ಚೀನಾ ನಡುವಿನ ಸಂಭಾವ್ಯ ಸಂಘರ್ಘದೊಂದಿಗೆ ಉದ್ವೀಗ್ನತೆ ಹೆಚ್ಚುವ ಆತಂಕವಿದೆ ಎಂದು ಅಮೆರಿಕದ ಗುಪ್ತಚರ ಸಂಸ್ಥೆ ಇಂಟೆಲ್ ಬುಧವಾರ ತನ್ನ ಜನಪ್ರತಿನಿಧಿಗಳಿಗೆ ಹೇಳಿದೆ. |
![]() | ಪಾಕ್-ಬೆಂಗಳೂರು ಪ್ರೀತಿ ಎಡವಟ್ಟು: ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಈ ಹಿಂದೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲಿ ವರದಿಯಾಗಿದ್ದ ಪಾಕಿಸ್ತಾನ ಯುವತಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಪ್ರೀತಿ-ಪ್ರೇಮ-ಮದುವೆ ವಿಚಾರ ಇದೀಗ ಮತ್ತೆ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದು ಕೆಲ ಅಂತಾರಾಷ್ಟ್ರೀಯ ಮಾಧ್ಯಮಗಳು ಈ ವರದಿಯನ್ನು ಬಿತ್ತರಿಸುತ್ತಿವೆ. |
![]() | ಅಂತರರಾಷ್ಟ್ರೀಯ ಗಡಿ ಬಳಿ ಪಾಕ್ ಡ್ರೋನ್ ಪತ್ತೆ, ಬಿಎಸ್‌ಎಫ್ ಪಡೆಗಳ ಗುಂಡಿನ ದಾಳಿ ನಂತರ ವಾಪಸ್ಸುಪಂಜಾಬ್ನ ಗುರುದಾಸ್‌ಪುರ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯ ಸಮೀಪದಲ್ಲಿ ಪಾಕಿಸ್ತಾನದ ಡ್ರೋನ್ ಪತ್ತೆಯಾಗಿದೆ ಎಂದು ಬಿಎಸ್‌ಎಫ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. |
![]() | ಪಂಜಾಬ್ ಗಡಿಯಲ್ಲಿ ಮತ್ತೊಂದು ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ ಸೇನೆಪಂಜಾಬ್ ನ ಇಂಡೋ-ಪಾಕ್ ಗಡಿಯಲ್ಲಿ ಭಾರತೀಯ ಸೇನೆ ಬುಧವಾರ ಮತ್ತೊಂದು ಪಾಕಿಸ್ತಾನದಿಂದ ಹಾರಿಬಂದ ಡ್ರೋನ್ ಅನ್ನು ಹೊಡೆದುರುಳಿಸಿದ್ದು, ಡ್ರೋನ್ ಅವಶೇಷಗಳು ಪಾಕಿಸ್ತಾನ ಗಡಿಯೊಳಗೆ ಬಿದ್ದಿದೆ ಎನ್ನಲಾಗಿದೆ. |
![]() | Indus Water Treaty: ಸಿಂಧೂ ಜಲ ಒಪ್ಪಂದದ ತಿದ್ದುಪಡಿಗೆ ಪಾಕಿಸ್ತಾನಕ್ಕೆ ಭಾರತ ನೋಟಿಸ್ಸಿಂಧೂ ಜಲ ಒಪ್ಪಂದದ (ಐಡಬ್ಲ್ಯುಟಿ) ಮಾರ್ಪಾಡಿಗಾಗಿ ಭಾರತ ಸರ್ಕಾರ ಪಾಕಿಸ್ತಾನಕ್ಕೆ ನೋಟಿಸ್ ನೀಡಿದ್ದು, ಐಡಬ್ಲ್ಯುಟಿಯ ಆರ್ಟಿಕಲ್ XII (3) ರ ಪ್ರಕಾರ ಜನವರಿ 25 ರಂದು ಸಿಂಧೂ ಜಲಗಳ ಸಂಬಂಧಿತ ಆಯುಕ್ತರ ಮೂಲಕ ಸೂಚನೆ ರವಾನಿಸಲಾಗಿದೆ. |
![]() | ಶ್ವಾನಗಳಿಂದ ಹದ್ದುಗಳವರೆಗೆ: ಶತ್ರುಪಾಳಯದ ಡ್ರೋನ್ ಗಳ ನಿಯಂತ್ರಣಕ್ಕೆ ಭಾರತೀಯ ಸೇನೆ ತಂತ್ರಗಾರಿಕೆ ಹೇಗೆ?ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಶುತ್ರಪಾಳಯದ ಡ್ರೋನ್ ಗಳನ್ನು ಹೊಡೆದುರುಳಿಸಲು ಭಾರತೀಯ ಸೇನೆ ಹರಸಾಹಸ ಪಡುತ್ತಿದ್ದು, ದಿನಕಳೆದಂತೆ ಹೊಸ ತಂತ್ರಜ್ಞಾನ ಮತ್ತು ಹೊಸ ಮಾದರಿ ತಂತ್ರಗಾರಿಕೆ ಮೂಲಕ ಶತ್ರುಪಾಳಯದ ಡ್ರೋನ್ ಗಳ ಹುಟ್ಟಡಗಿಸುತ್ತಿದೆ. |