• Tag results for India- England

ಭಾರತ- ಇಂಗ್ಲೆಂಡ್ ನಾಲ್ಕನೇ ಟೆಸ್ಟ್: ಐಸಿಸಿ ನಿಯಮ ಉಲ್ಲಂಘನೆಗಾಗಿ ರಾಹುಲ್ ಗೆ ಪಂದ್ಯ ಶುಲ್ಕದ ಶೇ.15 ರಷ್ಟು ದಂಡ

ಒವಲ್ ನಲ್ಲಿ ನಡೆಯುತ್ತಿರುವ ಭಾರತ- ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆ ಐಸಿಸಿ ನಿಯಮ ಲೆವೆಲ್ ಒನ್ ಉಲ್ಲಂಘನೆಗಾಗಿ ಭಾರತದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಗೆ ಪಂದ್ಯ ಶುಲ್ಕದ ಶೇ.15 ರಷ್ಟು ದಂಡವನ್ನು ವಿಧಿಸಲಾಗಿದೆ.

published on : 5th September 2021

ನಾಲ್ಕನೆ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 191 ಕ್ಕೆ ಆಲೌಟ್, ಇಂಗ್ಲೆಂಡ್ ಗೆ ಆರಂಭಿಕ ಆಘಾತ

ಒವಲ್ ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಶಾರ್ದೂಲ್ ಠಾಕೂರ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 191 ರನ್ ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ತಂಡ ಆರಂಭಿಕ ಮೂರು ವಿಕೆಟ್ ಕಳೆದುಕೊಂಡು ಆಘಾತಕ್ಕೆ ಸಿಲುಕಿದೆ.

published on : 2nd September 2021

ಇಂಗ್ಲೆಂಡ್- ಭಾರತ ಮೊದಲ ಟೆಸ್ಟ್: ಚಹಾ ವಿರಾಮದ ವೇಳೆಗೆ ಮಳೆಯಿಂದಾಗಿ ಪಂದ್ಯ ಸ್ಥಗಿತ

ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ದದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟವಾದ ಇಂದು ಭಾರತ ನಾಲ್ಕು ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿದಾಗ ಮಳೆ ಕಾರಣ ಪಂದ್ಯವನ್ನು ಸ್ಥಗಿತ ಗೊಳಿಸಲಾಯಿತು.

published on : 5th August 2021

ಕೋವಿಡ್ ಸಾಂಕ್ರಾಮಿಕ ಎಫೆಕ್ಟ್: ಮುಚ್ಚಿದ ಕ್ರೀಡಾಂಗಣದಲ್ಲಿ ಭಾರತ-ಇಂಗ್ಲೆಂಡ್ ಏಕದಿನ ಸರಣಿ, ಪ್ರೇಕ್ಷಕರಿಗಿಲ್ಲ ಅವಕಾಶ

ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಪುಣೆಯಲ್ಲಿ ನಡೆಯಲಿರುವ ಮೂರು ಏಕದಿನ ಪಂದ್ಯಗಳನ್ನು ಮುಚ್ಚಿದ ಕ್ರೀಡಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿದೆ.

published on : 28th February 2021

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್: ಇನ್ನಿಂಗ್ಸ್ ಹಿನ್ನೆಡೆ ಭೀತಿಯಲ್ಲಿ ಕೊಹ್ಲಿ ಪಡೆ!

ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟ ಅಂತ್ಯಕ್ಕೆ ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡ ಭಾರತ ಅನಿಶ್ಚಿತತೆಯ ಸ್ಥಿತಿಗೆ ಸಿಲುಕಿದೆ.

published on : 7th February 2021

ರಾಶಿ ಭವಿಷ್ಯ