• Tag results for India

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 41,322 ಕೊರೋನಾ ಕೇಸ್ ಪತ್ತೆ, 485 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,322 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 93,51,110ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

published on : 28th November 2020

ಅಕ್ಟೋಬರ್‌ನಲ್ಲಿ ಪ್ರಮುಖ ಕೈಗಾರಿಕೋದ್ಯಮಗಳ ಉತ್ಪಾದನೆ ಶೇಕಡ 2.5ರಷ್ಟು ಕುಂಠಿತ

ಅಕ್ಟೋಬರ್ ತಿಂಗಳಲ್ಲಿ ದೇಶದ ಎಂಟು ಪ್ರಮುಖ ಕೈಗಾರಿಕೋದ್ಯಮಗಳ ಉತ್ಪಾದನಾ ದರ ಶೇ 2.5 ರಷ್ಟು ಕುಸಿದಿವೆ ಎಂದು ಸರ್ಕಾರ ಶುಕ್ರವಾರ ತಿಳಿಸಿದೆ.

published on : 28th November 2020

ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯ: ಕಳಪೆ ಬೌಲಿಂಗ್, ಭಾರತಕ್ಕೆ 66 ರನ್ ಗಳ ಸೋಲು!

ಆಸ್ಟ್ರೇಲಿಯಾ ಪ್ರವಾಸದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಡೆ 66 ರನ್ ಗಳಿಂದ ಆಸ್ಟ್ರೇಲಿಯಾಗೆ ಶರಣಾಗಿದೆ.

published on : 27th November 2020

ವರ್ಣಬೇಧ ನೀತಿ ವಿರುದ್ಧ 'ಬೇರ್ ಫುಟ್ ಅಭಿಯಾನ'; ಮೈದಾನದಲ್ಲಿ ಬರಿಗಾಲಲ್ಲಿ ನಿಂತು ಬೆಂಬಲ ಸೂಚಿಸಿದ ಕ್ರಿಕೆಟಿಗರು

ವರ್ಣಬೇಧ ನೀತಿ ವಿರುದ್ಧ ಕ್ರಿಕೆಟ್ ಆಸ್ಟ್ರೇಲಿಯಾ ಹಮ್ಮಿಕೊಂಡಿದ್ದ ಬೇರ್ ಫುಟ್ ಸರ್ಕಲ್ ಅಭಿಯಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡದ ಆಟಗಾರರು ಪಾಲ್ಗೊಂಡಿದ್ದರು.

published on : 27th November 2020

ಏಕದಿನ ಕ್ರಿಕೆಟ್ ನಲ್ಲಿ ಆ್ಯರಾನ್ ಫಿಂಚ್ 5000 ರನ್ ಸಾಧನೆ, ಗಂಗೂಲಿ ದಾಖಲೆ ಸರಿಗಟ್ಟಿದ ಆಸಿಸ್ ನಾಯಕ

ಭಾರತ-ಆಸ್ಟ್ರೇಲಿಯಾ ನಡುವಣ ಮೊದಲ ಏಕದಿನ ಪಂದ್ಯ ಶುಕ್ರವಾರ ಆರಂಭವಾಗಿದ್ದು, ಆತಿಥೇಯ ಆಸ್ಟ್ರೇಲಿಯಾ ಟಾಸ್ ಗೆದ್ದು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಈ ಅವಕಾಶವನ್ನು ಬಳಸಿಕೊಂಡು ಆಡಿದ ಆರಂಭಿಕ ಏರಾನ್ ಫಿಂಚ್ ಶತಕದ ಸಾಧನೆ ಮಾಡಿದ್ದಾರೆ.

published on : 27th November 2020

ಆಸ್ಟ್ರೇಲಿಯಾ ಪ್ರವಾಸ: ಮೊದಲ ಏಕದಿನ ಪಂದ್ಯದ ವೇಳೆ ನವದೀಪ್ ಸೈನಿ ಕ್ಷಮೆ ಯಾಚಿಸಿದ ಆ್ಯಡಂ ಗಿಲ್‌ಕ್ರಿಸ್ಟ್

ಸಿಡ್ನಿ ಮೈದಾನದಲ್ಲಿಂದು ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳು ಮೊದಲ ಏಕದಿನ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ವೀಕ್ಷಕ ವಿವರಣೆ  ಮಾಡುತ್ತಿದ್ದ ಅಸ್ಟ್ರೇಲಿಯಾದ ಮಾಜಿ ನಾಯಕ ಆ್ಯಡಂ ಗಿಲ್‌ಕ್ರಿಸ್ಟ್ ತಾವು ಮಾಡಿದ ಪ್ರಮಾದಕ್ಕಾಗಿ ಭಾರತೀಯರಲ್ಲಿ ಕ್ಷಮೆ ಕೋರಿದ್ದಾರೆ. 

published on : 27th November 2020

ಆಸ್ಟ್ರೇಲಿಯಾ ಟೆಸ್ಟ್‌ ಸರಣಿಯಿಂದ ಇಶಾಂತ್‌ ಶರ್ಮಾ ಹೊರಕ್ಕೆ!

ಆಸ್ಟ್ರೇಲಿಯಾ ವಿರುದ್ಧ ಮುಂಬರುವ ಟೆಸ್ಟ್ ಸರಣಿಯಿಂದ ಭಾರತ ತಂಡದ ಹಿರಿಯ ವೇಗಿ ಇಶಾಂತ್‌ ಶರ್ಮಾ ಹೊರನಡೆದಿದ್ದಾರೆ. ಮತ್ತೊಂದೆಡೆ ಸೀಮಿತ ಓವರ್‌ಗಳ ಸರಣಿಗೆ ಅಲಭ್ಯರಾಗಿರುವ ರೋಹಿತ್‌ ಶರ್ಮಾ, ಟೆಸ್ಟ್ ಸರಣಿಗೆ ಲಭ್ಯರಾಗುವ ಸುಳಿವು ಇನ್ನೂ ಸಿಕ್ಕಿಲ್ಲ. ಆದರೆ, ಡಿಸೆಂಬರ್‌ 11 ರಂದು ಬಿಸಿಸಿಐ ಈ ಬಗ್ಗೆ ಸ್ಪಷ್ಟತೆ ನೀಡಲಿದೆ.

published on : 27th November 2020

ಸಿಡ್ನಿ: ಭಾರತ-ಆಸೀಸ್ ನಡುವಣ ಪಂದ್ಯದ ವೇಳೆ ಅದಾನಿ ವಿರುದ್ಧ ಪ್ಲೇಕಾರ್ಡ್ ಪ್ರದರ್ಶಿಸಿ ಆಕ್ರೋಶ, ವಿಡಿಯೋ!

ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದ ವೇಳೆ ಪ್ರತಿಭಟನಾಕಾರರು ಮೈದಾನಕ್ಕಿಳಿದು ಭಾರತದ ಉದ್ಯಮಿ ಗೌತಮ್ ಶಾಂತಿಲಾಲ್ ಅದಾನಿ ವಿರುದ್ಧ ಪ್ರತಿಭಟನೆ ನಡೆಸಿ ಕೆಲ ಕಾಲ ಪಂದ್ಯಕ್ಕೆ ಅಡ್ಡಿ ಪಡಿಸಿದರು. 

published on : 27th November 2020

ಆಸ್ಟ್ರೇಲಿಯಾ ಪ್ರವಾಸ: ರೋಹಿತ್ ಶರ್ಮಾ ಕೈ ಬಿಟ್ಟ ಕುರಿತು ಬಿಸಿಸಿಐ ಸ್ಪಷ್ಟನೆ

ಆಸ್ಟ್ರೇಲಿಯಾ ಪ್ರವಾಸದಿಂದ ರೋಹಿತ್ ಶರ್ಮಾ ಅವರನ್ನು ಕೈ ಬಿಟ್ಟ ಕುರಿತು ನಾಯಕ ವಿರಾಟ್ ಕೊಹ್ಲಿ ನೀಡಿದ್ದ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಬಿಸಿಸಿಐ, ರೋಹಿತ್ ತಮ್ಮ ಅನಾರೋಗ್ಯ ಪೀಡಿತ ತಂದೆಯನ್ನು ನೋಡುವ ಸಲುವಾಗಿ ಮುಂಬೈ ತೆರಳಿದ್ದಾರೆ ಎಂದು ಸ್ಪಷ್ಟನೆ  ನೀಡಿದೆ.

published on : 27th November 2020

ಮೊದಲ ಏಕದಿನ ಪಂದ್ಯ: ಫಿಂಚ್, ಸ್ಮಿತ್ ಭರ್ಜರಿ ಶತಕ; ಭಾರತಕ್ಕೆ 375 ರನ್ ಗಳ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಚ್ರೇಲಿಯಾ ತಂಡ ಭರ್ಜರಿ ಬ್ಯಾಟಿಂಗ್ ಮಾಡಿ ಭಾರತಕ್ಕೆ 375 ರನ್ ಗಳ ಬೃಹತ್ ಗುರಿ ನೀಡಿದೆ.

published on : 27th November 2020

ಮಿಗ್ 29 ತರಬೇತಿ ಯುದ್ಧ ವಿಮಾನ ಪತನ: ಓರ್ವ ಪೈಲಟ್ ರಕ್ಷಣೆ, ಮತ್ತೋರ್ವ ಪೈಲಟ್ ನಾಪತ್ತೆ

ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಈ ಘಟನೆಯಲ್ಲಿ ಓರ್ವ ಪೈಲಟ್ ನನ್ನು ರಕ್ಷಿಸಲಾಗಿದ್ದು, ಮತ್ತೋರ್ವ ಪೈಲಟ್ ನಾಪತ್ತೆಯಾಗಿದ್ದಾರೆ.

published on : 27th November 2020

ಮೊದಲ ಏಕದಿನ ಪಂದ್ಯ: ಭಾರತದ ವಿರುದ್ಧ ಟಾಸ್ ಗೆದ್ದ ಆಸಿಸ್ ಬ್ಯಾಟಿಂಗ್ ಆಯ್ಕೆ, ಭರ್ಜರಿ ಆರಂಭ

ಐಪಿಎಲ್ ಬೆನ್ನಲ್ಲೇ ಆಸಿಸ್ ಪ್ರವಾಸ ಕೈಗೊಂಡಿರುವ ಭಾರತ ತಂಡದ ಕ್ರಿಕೆಟ್ ಅಭಿಯಾನ ಮುಂದುವರೆದಿದ್ದು, ಇಂದಿನಿಂದ ಆರಂಭವಾಗಿರುವ ಏಕದಿನ ಸರಣಿಯಲ್ಲಿ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸಿಸ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

published on : 27th November 2020

ಕೋವಿಡ್-19: ದೇಶದಲ್ಲಿ 43,082 ಕೊರೋನಾ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 93 ಲಕ್ಷ

ದೇಶದಲ್ಲಿಂದು 43,082 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 93 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ. 

published on : 27th November 2020

ಇಂಡಿಯನ್ ಸೂಪರ್ ಲೀಗ್: ಕೇರಳ ಬ್ಲಾಸ್ಟರ್ಸ್- ನಾರ್ಥ್ ಈಸ್ಟ್ ಯುನೈಟೆಡ್ ನಡುವಣ ಪಂದ್ಯ ಡ್ರಾ

ಕೇರಳ ಬ್ಲಾಸ್ಟರ್ಸ್ ಪರ ಸರ್ಗಿಯೋ ಸಿಡೊಂಚ (5ನೇ ನಿಮಿಷ) ಹಾಗೂ ಗ್ಯಾರಿ ಹೂಪರ್ (45ನೇ ನಿಮಿಷ) ಗಳಿಸಿದ ಗೋಲು ಹಾಗೂ ದ್ವಿತಿಯಾರ್ಧದಲ್ಲಿ ದಿಟ್ಟ ಹೋರಾಟ ನೀಡಿದ ನಾರ್ಥ್ ಈಸ್ಟ್ ಯುನೈಟೆಡ್...

published on : 27th November 2020

ಟೀಂ ಇಂಡಿಯಾ-ಆಸ್ಟ್ರೇಲಿಯಾ ತಂಡಗಳ ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಟಾಪ್‌ 5 ಬ್ಯಾಟ್ಸ್‌ಮನ್‌ಗಳು

ಕ್ರಿಕೆಟ್‌ ಜಗತ್ತಿನ ಕಣ್ಣು ಈಗ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಣ ದ್ವಿಪಕ್ಷೀಯ ಕ್ರಿಕೆಟ್ ಸರಣಿಯತ್ತ ನೆಲೆಸಿದೆ. ಇತ್ತಂಡಗಳು ನವೆಂಬರ್‌ 27ರಿಂದ ಮೂರು ಪಂದ್ಯಗಳ ಹೈ ವೋಲ್ಟೇಜ್‌ ಏಕದಿನ ಕ್ರಿಕೆಟ್‌ ಸರಣಿಯಲ್ಲಿ ಮುಖಾಮುಖಿಯಾಗುತ್ತಿವೆ.

published on : 26th November 2020
 < 12 3 4 5 6 7 >