- Tag results for India Covid Cases
![]() | ವಿಮಾನದಲ್ಲಿ ಮಾಸ್ಕ್ ಹಾಕದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಡಿಜಿಸಿಎದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರು ವಿಮಾನಗಳಲ್ಲಿ ಮಾಸ್ಕ್ ಧರಿಸುವುದನ್ನು ಖಚಿತಪಡಿಸಿಕೊಳ್ಳಲು ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಇಂದು ತಿಳಿಸಿದೆ. |
![]() | ಪ್ರಯಾಣದ ಉದ್ದೇಶಕ್ಕಾಗಿ 108 ದೇಶಗಳು ಭಾರತೀಯ ಕೋವಿಡ್ ಲಸಿಕೆ ಪ್ರಮಾಣಪತ್ರವನ್ನು ಅಂಗೀಕರಿಸಿವೆ: ಕೇಂದ್ರಭಾರತೀಯ ಕೋವಿಡ್-19 ಲಸಿಕೆ ಪ್ರಮಾಣಪತ್ರವನ್ನು ಪ್ರಯಾಣದ ಉದ್ದೇಶಕ್ಕಾಗಿ ಒಟ್ಟು 108 ದೇಶಗಳು ಅಂಗೀಕರಿಸಿವೆ ಎಂದು ಆರೋಗ್ಯ ಖಾತೆ ರಾಜ್ಯ ಸಚಿವ ಭಾರತಿ ಪ್ರವೀಣ್ ಪವಾರ್ ಲೋಕಸಭೆಗೆ ತಿಳಿಸಿದರು. |
![]() | ಪ್ರಧಾನಿ ಮೋದಿ ಹುಟ್ಟುಹಬ್ಬದಂದು ಸಾರ್ವಕಾಲಿಕ ದಾಖಲೆ: ಒಂದೇ ದಿನ 2.50 ಕೋಟಿ ಮಂದಿಗೆ ಕೋವಿಡ್ ಲಸಿಕೆ!ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಶುಕ್ರವಾರ ಹೊಸ ಮೈಲುಗಲ್ಲು ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಇಂದು ದೇಶಾದ್ಯಂತ ದಾಖಲೆಯ ಎರಡೂವರೆ ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. |
![]() | ಬೂಸ್ಟರ್ ಡೋಸ್ ನೀಡುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿಲ್ಲ: ಐಸಿಎಂಆರ್ ಮಹಾನಿರ್ದೇಶಕ ಬಲರಾಮ್ ಭಾರ್ಗವ್ಕೋವಿಡ್ -19 ಬೂಸ್ಟರ್ ಡೋಸ್ ನೀಡುವ ಬಗ್ಗೆ ಕೇಂದ್ರ ಸರ್ಕಾರ ವೈಜ್ಞಾನಿಕ ಮತ್ತು ಆರೋಗ್ಯದ ದೃಷ್ಟಿಯಿಂದ ಯಾವುದೇ ಚಿಂತನೆ ನಡೆಸಿಲ್ಲ. ಪ್ರಸ್ತುತ 2 ಡೋಸ್ ಲಸಿಕೆ ನೀಡುವುದೇ ನಮ್ಮ ಮುಂದಿರುವ ಆದ್ಯತೆ ಎಂದು ಐಸಿಎಂಆರ್ ಮಹಾನಿರ್ದೇಶಕ ಬಲರಾಮ್ ಭಾರ್ಗವ್ ತಿಳಿಸಿದ್ದಾರೆ. |
![]() | ಕೋವಿಡ್ ಲಸಿಕೆ ಸಂಪೂರ್ಣ ರಕ್ಷಣೆ ನೀಡದಿರಬಹುದು ಆದರೆ ಸಾವಿನ ಅಪಾಯ ಕಡಿಮೆ ಮಾಡುತ್ತದೆ: ಸೌಮ್ಯ ಸ್ವಾಮಿನಾಥನ್ಕೊರೋನಾ ಸಾರ್ಸ್-ಕೋವಿ 2 ವಿವಿಧ ರೂಪಾಂತರಗಳ ವಿರುದ್ಧ ಕೋವಿಡ್ ಲಸಿಕೆ ಸಂಪೂರ್ಣ ರಕ್ಷಣೆ ನೀಡದಿರಬಹುದು ಆದರೆ ಖಂಡಿತವಾಗಿಯೂ ಸಾವಿನ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಡಬ್ಲ್ಯುಎಚ್ಒನ ಮುಖ್ಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ. |
![]() | ದೇಶದ ಕೇವಲ ಒಂದು ರಾಜ್ಯದಲ್ಲಿ ಆಮ್ಲಜನಕದ ಕೊರತೆಯಿಂದಾಗಿ 'ಶಂಕಿತ' ಸಾವು ವರದಿ: ಅಧಿಕೃತಕೋವಿಡ್ ಎರಡನೇ ಅಲೆ ವೇಳೆ ಆಮ್ಲಜನಕದ ಕೊರತೆಯಿಂದಾಗಿ ಒಂದು ರಾಜ್ಯ ಮಾತ್ರ ಈವರೆಗೆ 'ಶಂಕಿತ' ಸಾವನ್ನು ವರದಿ ಮಾಡಿದೆ. ಸಂಸತ್ತಿನಲ್ಲಿ ಆಮ್ಲಜನಕದ ಕೊರತೆಯಿಂದ ಸಾವು ವಿಷಯ ಪ್ರಸ್ತಾಪಿಸಿದ ನಂತರ ಕೇಂದ್ರವು ಅಂತಹ ಸಾವು-ನೋವುಗಳ ಬಗ್ಗೆ ದತ್ತಾಂಶವನ್ನು ಕೇಳಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 2.18 ಕೋಟಿ ಡೋಸ್ ಕೋವಿಡ್ ಲಸಿಕೆ ಇದೆ: ಕೇಂದ್ರ ಸರ್ಕಾರರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ 2.18 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. |
![]() | ರಾಜ್ಯಗಳು, ಕೇಂದ್ರಾಡಳಿತ ಪ್ರದೇಶ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರಸ್ತುತ 3.20 ಕೋಟಿ ಡೋಸ್ ಕೋವಿಡ್ ಲಸಿಕೆ ಲಭ್ಯ: ಕೇಂದ್ರಪ್ರಸ್ತುತ ರಾಜ್ಯಗಳು, ಕೇಂದ್ರ ಪ್ರದೇಶ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 3.20 ಕೋಟಿ ಕೋವಿಡ್ -19 ಲಸಿಕೆ ಡೋಸ್ ಗಳು ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. |
![]() | ಭಾರತದಲ್ಲಿ ಕೋವಿಡ್ ಎರಡನೇ ಅಲೆ ತೀವ್ರತೆಗೆ ಡೆಲ್ಟಾ ರೂಪಾಂತರ ಪ್ರಮುಖ ಕಾರಣ: ಐಸಿಎಂಆರ್ ಅಧ್ಯಯನಕೊರೋನಾ ಎರಡನೇ ಅಲೆಗೆ ಕಾರಣವಾದ ರೂಪಾಂತರಗಳ ಬಗ್ಗೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ಐಸಿಎಂಆರ್) ಅಧ್ಯಯನ ನಡೆಸಿದ್ದು ಅದರಲ್ಲಿ ಡೆಲ್ಟಾ ರೂಪಾಂತರ ಸೋಂಕು ಹೆಚ್ಚಾಗಲು ಪ್ರಮುಖ ಕಾರಣ ಎಂದು ತಿಳಿದುಬಂದಿದೆ. |
![]() | ಜೆಇಇ ಮೇನ್ 4ನೇ ಆವೃತ್ತಿ ಪರೀಕ್ಷೆ ಮುಂದೂಡಿಕೆ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ಜೆಇಇ ಮೇನ್ ನಾಲ್ಕನೇ ಆವೃತ್ತಿ ಪರೀಕ್ಷೆಯನ್ನು ಮುಂದೂಡಿರುವುದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. |
![]() | ಲಸಿಕೆ ಕೊರತೆ ಕಟು ಸತ್ಯ: ಭಾರತದ ಕೋವಿಡ್ ವ್ಯಾಕ್ಸಿನೇಷನ್ ಕಾರ್ಯಕ್ರಮಕ್ಕೆ ಪಿ. ಚಿದಂಬರಂ ಖಂಡನೆಡಿಸೆಂಬರ್ ಅಂತ್ಯದ ವೇಳೆಗೆ ಎಲ್ಲ ವಯಸ್ಕರಿಗೆ ಲಸಿಕೆ ಹಾಕುವ ಭರವಸೆ 'ಖಾಲಿ ಬೂಟಾಟಿಕೆ' ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಸರ್ಕಾರದ ಕೋವಿಡ್ -19 ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು ಖಂಡಿಸಿದ್ದಾರೆ. |
![]() | ಪ್ರವಾಸಿ ತಾಣಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲಿಸದೆ ಜನರ ಸೇರುವಿಕೆ 'ಕಳವಳಕ್ಕೆ ಗಂಭೀರ ಕಾರಣವಾಗಿದೆ': ಸರ್ಕಾರಕೋವಿಡ್ ಮಾರ್ಗಸೂಚಿ ಪಾಲಿಸದೆ ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಿರುವ ದೃಶ್ಯಗಳು "ಕಳವಳಕ್ಕೆ ಕಾರಣ' ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ. |
![]() | ಕೋವಿಡ್ ಸಾಂಕ್ರಾಮಿಕ ಇನ್ನೂ ದೂರವಾಗಿಲ್ಲ, ಅಜಾಗರೂಕತೆಗೆ ಅವಕಾಶವಿಲ್ಲ: ಪ್ರಧಾನಿ ಮೋದಿಜನಸಂದಣಿಯ ಪ್ರದೇಶಗಳಲ್ಲಿ ಜನರು ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸದೆ ಇರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅಜಾಗರೂಕತೆಗೆ ಯಾವುದೇ ಅವಕಾಶವಿಲ್ಲ ಎಂದು ಕಟುವಾಗಿ ಹೇಳಿದ್ದಾರೆ. |
![]() | ಡೆಲ್ಟಾಗಿಂತ ಹೆಚ್ಚು ಅಪಾಯಕಾರಿಯಾದ ಕೋವಿಡ್ 19 'ಲ್ಯಾಂಬ್ಡಾ' ರೂಪಾಂತರ ಇನ್ನು ಭಾರತದಲ್ಲಿ ಪತ್ತೆಯಾಗಿಲ್ಲ!ಕೋವಿಡ್ -19 ವೈರಸ್ ಲ್ಯಾಂಬ್ಡಾ ರೂಪಾಂತರವು ಭಾರತದಲ್ಲಿ ಈವರೆಗೆ ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. |
![]() | ಮನಾಲಿ ಕಾಯುತ್ತದೆ, ಕೊರೋನಾ ವೈರಸ್ ಕಾಯಲ್ಲ: ದಾಂಗುಡಿ ಇಡುತ್ತಿರುವ ಜನರಿಗೆ ಸರ್ಕಾರದ ಎಚ್ಚರಿಕೆ!ಭಾರತದ 73 ಜಿಲ್ಲೆಗಳಲ್ಲಿ ಇನ್ನೂ ಕೊರೋನಾ ಪಾಸಿಟಿವಿಟಿ ದರ ಶೇಕಡ 10ಕ್ಕಿಂತ ಜಾಸ್ತಿ ಬರುತ್ತಿರುವ ವರದಿಗಳ ಕುರಿತಂತೆ ಒತ್ತಿ ಹೇಳಿರುವ ಹಿಮಾಚಲ ಪ್ರದೇಶ ಸರ್ಕಾರ ಹೊಸ ಎಚ್ಚರಿಕೆ ನೀಡಿದ್ದು, ಎರಡನೇ ಅಲೆ ಇನ್ನೂ ಮುಗಿದಿಲ್ಲ ಎಂದು ಹೇಳಿದೆ. |