- Tag results for India Energy Week
![]() | ಪ್ಲಾಸ್ಟಿಕ್ ಬಾಟಲಿ ಮರುಬಳಕೆಯಿಂದ ಫ್ಯಾಶನ್ ಉಡುಪುಗಳ ತಯಾರಿ; ಪ್ರಕ್ರಿಯೆ ಹೇಗೆ? ಇಲ್ಲಿದೆ ಮಾಹಿತಿ...ತಮಿಳುನಾಡು ಮೂಲದ ಗಾರ್ಮೆಂಟ್ ಸಂಶೋಧನಾ ಕಂಪನಿಯು ಮರುಬಳಕೆಯ PET-ಪಾಲಿಥಿಲೀನ್ ಟೆರೆಫ್ತಾಲೇಟ್ ಒಂದು ಬಾರಿ ಬಳಸಿ ಎಸೆಯುವ ಪ್ಲಾಸ್ಟಿಕ್ ಬಾಟಲಿಗಳಿಂದ ತಯಾರಿಸಿದ ಬಟ್ಟೆಗಳ ಉತ್ಪಾದನೆ ಮತ್ತು ಖರೀದಿಯನ್ನು ಜನಪ್ರಿಯಗೊಳಿಸಲು ಮತ್ತು ಜನರಿಗೆ ಆರ್ಥಿಕಸ್ನೇಹಿಯಾಗಿಸಲು ಪ್ರಯತ್ನಿಸುತ್ತಿದೆ. |
![]() | 21ನೇ ಶತಮಾನದಲ್ಲಿ ವಿಶ್ವದ ಭವಿಷ್ಯ ನಿರ್ಧರಿಸುವಲ್ಲಿ ಇಂಧನ ಕ್ಷೇತ್ರದ ಪಾತ್ರ ಪ್ರಮುಖ: ಪ್ರಧಾನಿ ಮೋದಿ21ನೇ ಶತಮಾನದಲ್ಲಿ ವಿಶ್ವದ ಭವಿಷ್ಯವನ್ನು ನಿರ್ಧರಿಸುವಲ್ಲಿ ಇಂಧನ ಕ್ಷೇತ್ರವು ಪ್ರಮುಖ ಪಾತ್ರ ವಹಿಸಲಿದ್ದು, ಈ ಶಕ್ತಿಯ ಹೊಸ ಸಂಪನ್ಮೂಲಗಳನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು ಪರಿವರ್ತನೆಯಲ್ಲಿ ಭಾರತವು ಇಂದು ಪ್ರಬಲವಾದ ಧ್ವನಿಗಳಲ್ಲಿ ಒಂದಾಗಿ ಮಾರ್ಪಟ್ಟಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ. |
![]() | ಇಂಧನ ಸಪ್ತಾಹಕ್ಕೆ ಪ್ರಧಾನಿ ಮೋದಿ ಚಾಲನೆ: ಅವಳಿ ಕುಕ್ಟಾಪ್ ಸೋಲಾರ್ ಕುಕ್ಕರ್ ಲೋಕಾರ್ಪಣೆನೆಲಮಂಗಲ ಹತ್ತಿರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ( ಬಿಐಇಸಿ)ದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತ ಇಂಧನ ಸಪ್ತಾಹ–2023ಕ್ಕೆ ಚಾಲನೆ ನೀಡಿದ್ದಾರೆ. |
![]() | ಹೊಸ ಯೋಜನೆಗಳಿಂದ ಹೊಸ ಗುರಿ, ಹೊಸ ಹೆಜ್ಜೆ ಇಡಲಾಗುತ್ತಿದೆ: ಸಿಎಂ ಬೊಮ್ಮಾಯಿಹೊಸ ಯೋಜನೆಗಳಿಂದ ಹೊಸ ಹೆಜ್ಜೆ , ಹೊಸ ಗುರಿಯೊಂದಿಗೆ ಮುಂದೆ ಕೇಂದ್ರ ಸರ್ಕಾರ ಮುಂದೆ ಸಾಗುತ್ತಿದ್ದು, ದೇಶವು ಗುರಿ ಮುಟ್ಟಲು ಕರ್ನಾಟಕವು ತನ್ನ ಕೊಡುಗೆ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ. |
![]() | ಕೈಗೆಟುಕುವ ದರದಲ್ಲಿ ಇಂಧನ ಒದಗಿಸಲು ಹಲವು ಕ್ರಮಗಳ ಕೈಗೊಳ್ಳಲಾಗಿದೆ: ಇಂಧನ ಸಚಿವ ಹರ್ದೀಪ್ ಸಿಂಗ್ ಪುರಿದೇಶದಲ್ಲಿ ಎಲ್ಲರಿಗೂ ಕೈಗೆಟುಕುವ ದರದಲ್ಲಿ ಇಂಧನ ಒದಗುವಂತೆ ಮಾಡಲು ಹಲವು ಕ್ರಮಗಳ ಕೈಗೊಳ್ಳಲಾಗುತ್ತಿದೆ ಎಂದು ಇಂಧನ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಸೋಮವಾರ ಹೇಳಿದ್ದಾರೆ. |