- Tag results for India vs New Zealand
![]() | 2ನೇ ಟಿ20 ಪಂದ್ಯ: ಒಂದೂ ಸಿಕ್ಸರ್ ಇಲ್ಲದೆ ಇನ್ನಿಂಗ್ಸ್ ಮುಕ್ತಾಯ, ಕಳಪೆ ದಾಖಲೆ ಬರೆದ ನ್ಯೂಜಿಲೆಂಡ್2ನೇ ಟಿ20 ಪಂದ್ಯದಲ್ಲಿ ಭಾರತೀಯ ಬೌಲರ್ ಗಳ ದಾಳಿಗೆ ನಲುಗಿದ ಪ್ರವಾಸಿ ನ್ಯೂಜಿಲೆಂಡ್ ತಂಡ ಕ್ರಿಕೆಟ್ ಲೋಕದ ಕಳಪೆ ದಾಖಲೆಯೊಂದನ್ನು ಬರೆದುಕೊಂಡಿದೆ. |
![]() | 2ನೇ ಟಿ20: ಕಿವೀಸ್ ವಿರುದ್ಧ ದಾಖಲೆ ಬರೆದ ಭಾರತದ ಯಜುವೇಂದ್ರ ಚಹಲ್ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಮಾರಕ ಬೌಲಿಂಗ್ ಮೂಲಕ ವಿಕೆಟ್ ಪಡೆದ ಭಾರತ ಸ್ಪಿನ್ ಮಾಂತ್ರಿಕ ಯಜುವೇಂದ್ರ ಚಹಲ್ ದಾಖಲೆ ಬರೆದಿದ್ದಾರೆ. |
![]() | 2ನೇ ಟಿ20: ಭಾರತದ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. |
![]() | ವಿಶ್ವ ಕ್ರಿಕೆಟ್ನಲ್ಲಿ ಟೀಂ ಇಂಡಿಯಾ ಇತಿಹಾಸ: ನ್ಯೂಜಿಲೆಂಡ್ ವಿರುದ್ಧ ಕ್ಲೀನ್ ಸ್ವೀಪ್; ನಂಬರ್ 1 ಪಟ್ಟಕ್ಕೇರಿದ ರೋಹಿತ್ ಶರ್ಮಾ ಪಡೆನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡ ಏಕಪಕ್ಷೀಯ ಕ್ಲೀನ್ ಸ್ವೀಪ್ ಗೆಲುವು ದಾಖಲಿಸಿದ್ದು, ಈ ಮೂಲಕ ಏಕದಿನ ಕ್ರಿಕೆಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ಅಗ್ರ ಸ್ಥಾನಕ್ಕೇರಿದೆ. |
![]() | 3ನೇ ಏಕದಿನ: ಭಾರತ ಭರ್ಜರಿ ಬ್ಯಾಟಿಂಗ್, 3 ವಿಕೆಟ್ ಪಡೆದರೂ 100 ರನ್ ಚಚ್ಚಿಸಿಕೊಂಡ ಕಿವೀಸ್ ಬೌಲರ್!ನ್ಯೂಜಿಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ತೀವ್ರ ದಂಡನೆಗೆ ಒಳಗಾದ ಕಿವೀಸ್ ಬೌಲಕ್ ಜೇಕಬ್ ಡಫಿ ಹೀನಾಯ ದಾಖಲೆಗೆ ಪಾತ್ರರಾಗಿದ್ದಾರೆ. |
![]() | ಮೊದಲು ಬ್ಯಾಟಿಂಗ್ ವೇಳೆ ಸತತ 5ನೇ ಬಾರಿಗೆ 300ಕ್ಕೂ ಅಧಿಕ ರನ್ ಕಲೆಹಾಕಿದ ಭಾರತನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ ತಂಡ ಪ್ರವಾಸಿ ತಂಡಕ್ಕೆ 386 ರನ್ ಗಳ ಬೃಹತ್ ಗುರಿ ನೀಡಿದ್ದು, ಆ ಮೂಲಕ ಗಮನಾರ್ಹ ದಾಖಲೆಯೊಂದನ್ನು ಮಾಡಿದೆ. |
![]() | ರೋ'ಹಿಟ್'-ಗಿಲ್ ಭರ್ಜರಿ ಬ್ಯಾಟಿಂಗ್: ನ್ಯೂಜಿಲೆಂಡ್ ವಿರುದ್ಧ ದಾಖಲೆಯ ಜೊತೆಯಾಟನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಮೂಲಕ ಗಮನ ಸೆಳೆದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಶುಭ್ ಮನ್ ಗಿಲ್ ಜೋಡಿ ದಾಖಲೆಯ ಜೊತೆಯಾಟವಾಡಿದೆ. |
![]() | 3ನೇ ಏಕದಿನ: ನ್ಯೂಜಿಲೆಂಡ್ ವಿರುದ್ಧ ಶತಕ, ಪಾಂಟಿಂಗ್ ದಾಖಲೆ ಸರಿಗಟ್ಟುವಿಕೆ ಸೇರಿ ಹಿಟ್ ಮ್ಯಾನ್ 2 ದಾಖಲೆನ್ಯೂಜಿಲೆಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿ ಶತಕ ಸಿಡಿಸಿದ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಎರಡೆರಡು ದಾಖಲೆ ನಿರ್ಮಿಸಿದ್ದಾರೆ. |
![]() | ಗಿಲ್, ರೋ'ಹಿಟ್'' ಶತಕ, ಪಾಂಡ್ಯಾ ಸ್ಫೋಟಕ ಬ್ಯಾಟಿಂಗ್: ನ್ಯೂಜಿಲೆಂಡ್ ಗೆ ಗೆಲ್ಲಲು 386 ರನ್ ಗಳ ಬೃಹತ್ ಗುರಿಆರಂಭಿಕರಾದ ಶುಭ್ ಮನ್ ಗಿಲ್, ರೋಹಿತ್ ಶರ್ಮಾ ಶತಕ ಮತ್ತು ಹಾರ್ದಿಕ್ ಪಾಂಡ್ಯ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ನ್ಯೂಜಿಲೆಂಡ್ ಗೆಲ್ಲಲು 386 ರನ್ ಗಳ ಬೃಹತ್ ಗುರಿ ನೀಡಿದೆ. |
![]() | ಕಡಿಮೆ ಇನ್ನಿಂಗ್ಸ್ ನಲ್ಲಿ ನಾಲ್ಕು ಶತಕ, ಧವನ್ ಹಿಂದಿಕ್ಕಿದ ಯುವ ಆಟಗಾರ ಗಿಲ್ನ್ಯೂಜಿಲೆಂಡ್ ವಿರುದ್ಧದ ಮೂರನೇ ಪಂದ್ಯದಲ್ಲಿ ಶತಕ ಸಿಡಿಸಿದ ಭಾರತದ ಯುವ ಆಟಗಾರ ಶುಭ್ ಮನ್ ಗಿಲ್ ಮತ್ತೊಂದು ದಾಖಲೆ ನಿರ್ಮಿಸಿದ್ದು, ಭಾರತದ ಸ್ಫೋಟಕ ಬ್ಯಾಟರ್ ಶಿಖರ್ ಧವನ್ ದಾಖಲೆ ಹಿಂದಿಕ್ಕಿದ್ದಾರೆ. |
![]() | 3ನೇ ಏಕದಿನ: ಕಿವೀಸ್ ವಿರುದ್ಧ ಮತ್ತೊಂದು ಶತಕ: ಶುಭ್ ಮನ್ ಗಿಲ್ ದಾಖಲೆ, ಜಂಟಿ ಅಗ್ರ ಸ್ಥಾನಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿದ ಶುಭ್ ಮನ್ ಗಿಲ್ 2 ವಿಶೇಷ ದಾಖಲೆಗಳನ್ನು ನಿರ್ಮಿಸಿದ್ದಾರೆ. |
![]() | 3ನೇ ಏಕದಿನ ಪಂದ್ಯ: ಟಾಸ್ ಗೆದ್ದ ಕಿವೀಸ್ ಬೌಲಿಂಗ್ ಆಯ್ಕೆ, ಟೀಂ ಇಂಡಿಯಾದಲ್ಲಿ 2 ಬದಲಾವಣೆಪ್ರವಾಸಿ ನ್ಯೂಜಿಲೆಂಡ್ ವಿರುದ್ಧ 3ನೇ ಹಾಗೂ ಅಂತಿಮ ಏಕದಿನ ಪಂದ್ಯ ಆರಂಭವಾಗಿದ್ದು ಟಾಸ್ ಗೆದ್ದ ಕೀವಿಸ್ ಪಡೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. |
![]() | 2ನೇ ಏಕದಿನ ಪಂದ್ಯ: ಅಲ್ಪ ಮೊತ್ತಕ್ಕೆ 5 ವಿಕೆಟ್, ಕಿವೀಸ್ ವಿರುದ್ಧ ಟೀಂ ಇಂಡಿಯಾ ದಾಖಲೆಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ 5 ವಿಕೆಟ್ ಕಳೆದುಕೊಳ್ಳುವ ಮೂಲಕ ನ್ಯೂಜಿಲೆಂಡ್ ತಂಡ ಹೀನಾಯ ದಾಖಲೆ ಬರೆದರೆ, ಇತ್ತ ಕಡಿಮೆ ಮೊತ್ತಕ್ಕೆ 5 ವಿಕೆಟ್ ಪಡೆಯುವ ಮೂಲಕ ಟೀಂ ಇಂಡಿಯಾ ಕೂಡ ದಾಖಲೆ ಬರೆದಿದೆ. |
![]() | 2ನೇ ಏಕದಿನ: ಶಮಿ ಮಾರಕ ಬೌಲಿಂಗ್, ನ್ಯೂಜಿಲೆಂಡ್ ನ 6 ವಿಕೆಟ್ ಪತನಅತಿಥೇಯ ಟೀಂ ಇಂಡಿಯಾ ವಿರುದ್ಧ 2ನೇ ಪಂದ್ಯದಲ್ಲಿ ಭಾರತೀಯ ಬೌಲರ್ ಗಳ ಮಾರಕ ಬೌಲಿಂಗ್ ತತ್ತರಿಸಿರುವ ಪ್ರವಾಸಿ ನ್ಯೂಜಿಲೆಂಡ್ ತಂಡ ಆರಂಭದಲ್ಲೇ ಬರೊಬ್ಬರಿ 6 ವಿಕೆಟ್ ಕಳೆದು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. |