- Tag results for India vs South Africa
![]() | ಟಿ20 ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ; ಅಕ್ಸರ್ ಪಟೇಲ್ ಬದಲು ತಂಡದಲ್ಲಿ ದೀಪಕ್ ಹೂಡಾಆಸ್ಟ್ರೇಲಿಯಾದ ಪರ್ತ್ ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ. |
![]() | ಟಿ20 ವಿಶ್ವಕಪ್: ನಾಳಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 'ಭಾರತ ಗೆಲ್ಲಲಿ' ಎಂದು ಪಾಕಿಸ್ತಾನ ಪ್ರಾರ್ಥನೆ!!ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸತತ ಸೋಲಿನಿಂದಾಗಿ ಕೆಂಗೆಟ್ಟಿರುವ ಭಾರತದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ಪ್ರಾರ್ಥನೆ ಮಾಡುತ್ತಿದೆ. |
![]() | 3ನೇ ಏಕದಿನ: ಭಾರತೀಯ ಬೌಲರ್ ಗಳ ಎದುರು ತಿಣುಕಾಡಿದ ಆಫ್ರಿಕಾ, ಮತ್ತೊಂದು ಹೀನಾಯ ದಾಖಲೆಭಾರತದ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಕೇವಲ 99 ರನ್ ಗಳಿಗೆ ಆಲೌಟ್ ಆಗುವ ಮೂಲಕ ಪ್ರವಾಸಿ ದಕ್ಷಿಣ ಆಪ್ರಿಕಾ ತಂಡ ಮತ್ತೊಂದು ಹೀನಾಯ ದಾಖಲೆ ಬರೆದಿದೆ. |
![]() | ಮೊದಲ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾಗೆ 9 ರನ್ ವಿರೋಚಿತ ಸೋಲುದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 9ರನ್ ಗಳ ವಿರೋಚಿತ ಸೋಲು ಕಂಡಿದೆ. |
![]() | ಮೊದಲ ಏಕದಿನ: ಮಿಲ್ಲರ್-ಕ್ಲಾಸನ್ ಶತಕದ ಜೊತೆಯಾಟ, ಭಾರತಕ್ಕೆ 250ರನ್ ಗಳ ಬೃಹತ್ ಗುರಿ ನೀಡಿದ ದ.ಆಫ್ರಿಕಾಭಾರತದ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ಮಿಲ್ಲರ್-ಕ್ಲಾಸನ್ ಶತಕದ ಜೊತೆಯಾಟದ ನೆರವಿನಿಂದ ಟೀಂ ಇಂಡಿಯಾಗೆ ಗೆಲ್ಲಲು 250ರನ್ ಗಳ ಬೃಹತ್ ಗುರಿ ನೀಡಿದೆ. |
![]() | 3ನೇ ಟಿ20: ಮತ್ತೊಮ್ಮೆ ಡಕೌಟ್, ಹೀನಾಯ ದಾಖಲೆ ಬರೆದ ರೋಹಿತ್ ಶರ್ಮಾದಕ್ಷಿಣ ಆಫ್ರಿಕಾ ವಿರುದ್ಧ ಅಂತಿಮ ಟಿ20 ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೀನಾಯ ದಾಖಲೆಯೊಂದಕ್ಕೆ ಕಾರಣರಾಗಿದ್ದಾರೆ. |
![]() | 3ನೇ ಟಿ20: ವಿಶ್ವ ದಾಖಲೆ ನಿರ್ಮಿಸಿದ ಭಾರತದ ದಿನೇಶ್ ಕಾರ್ತಿಕ್ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಹರಿಣಗಳು ನೀಡಿದ್ದ 228ರನ್ ಗಳ ಬೃಹತ್ ಗುರಿಯನ್ನು ಬೆನ್ನ ಹತ್ತಿದ್ದ ಟೀಂ ಇಂಡಿಯಾಗೆ ತಮ್ಮ ಸ್ಪೋಟಕ ಆಟದ ಮೂಲಕ ನೆರವು ನೀಡಿದ್ದ ದಿನೇಶ್ ಕಾರ್ತಿಕ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. |
![]() | 3ನೇ ಟಿ20: ಭಾರತದ ವಿರುದ್ಧ ದ.ಆಫ್ರಿಕಾಗೆ 49 ರನ್ ಗಳ ಭರ್ಜರಿ ಜಯ, ಟಿ20 ಸರಣಿ ಟೀಂ ಇಂಡಿಯಾ ತೆಕ್ಕೆಗೆಭಾರತದ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 49ರನ್ ಗಳ ಗೆಲುವು ಸಾಧಿಸಿದೆ. ಆ ಮೂಲಕ 2-1 ಅಂತರದಲ್ಲಿ ಟೀಂ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯನ್ನು ಜಯಿಸಿದೆ. |
![]() | 3ನೇ ಟಿ20: ಮತ್ತೆ ರಬಾಡಾಗೆ ರೋಹಿತ್ ಶರ್ಮಾ ವಿಕೆಟ್, ಜಂಟಿ ದಾಖಲೆಭಾರತದ ವಿರುದ್ಧದ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ರಬಾಡಾಗೆ ವಿಕೆಟ್ ಒಪ್ಪಿಸುವ ಮೂಲಕ ಹೀನಾಯ ದಾಖಲೆಗೆ ಕಾರಣರಾಗಿದ್ದಾರೆ. |
![]() | 3ನೇ ಟಿ20: ದ.ಆಫ್ರಿಕಾ ಭರ್ಜರಿ ಬ್ಯಾಟಿಂಗ್, 2 ದಾಖಲೆ ನಿರ್ಮಾಣಭಾರತದ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿ ಬೃಹತ್ ಮೊತ್ತ ಪೇರಿಸಿರುವ ದಕ್ಷಿಣಆಫ್ರಿಕಾ ತಂಡ 2 ದಾಖಲೆ ನಿರ್ಮಾಣ ಮಾಡಿದೆ. |
![]() | 3ನೇ ಟಿ20: ದ.ಆಫ್ರಿಕಾ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ 228ರನ್ ಗಳ ಬೃಹತ್ ಗುರಿ!ಭಾರತದ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ದ.ಆಫ್ರಿಕಾ ತಂಡ ಭರ್ಜರಿ ಬ್ಯಾಟಿಂಗ್ ಮಾಡಿದ್ದು, ಭಾರತಕ್ಕೆ 228ರನ್ ಗಳ ಬೃಹತ್ ಗುರಿ ನೀಡಿದೆ. |
![]() | ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅರೆಸ್ಟ್? ವೈರಲ್ ಫೋಟೋ ಹಿಂದಿನ ಅಸಲೀಯತ್ತೇನು?ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅರೆಸ್ಟ್ ಆಗಿದ್ದಾರಾ..? ಹೀಗೊಂದು ಪ್ರಶ್ನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದ್ದು, ಇದಕ್ಕೆ ಕಾರಣ ಅವರ ಈ ಒಂದೇ ಒಂದು ಫೋಟೋ...!! |
![]() | ಭಾರತ vs ದ.ಆಫ್ರಿಕಾ: ಟಿ20ಯಲ್ಲಿ 11 ಸಾವಿರ ರನ್ ಗಳಿಸಿದ ಮೊದಲ ಭಾರತದ ಬ್ಯಾಟರ್ ವಿರಾಟ್ ಕೊಹ್ಲಿ!ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಕೇವಲ 1ರನ್ ಅಂತರದಲ್ಲಿ ಅರ್ಧ ಶತಕ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದಾರೆ. |
![]() | '40 ಓವರ್, 458 ರನ್, 1 ಶತಕ, 3 ಅರ್ಧಶತಕ': ಭಾರತ-ಆಫ್ರಿಕಾ 2ನೇ ಟಿ20 ಪಂದ್ಯದಲ್ಲಿ ಹಲವು ದಾಖಲೆಗಳ ಪತನಭಾರತ ಮತ್ತು ದಕ್ಷಿಣಆಫ್ರಿಕಾ ನಡುವಿನ 2ನೇ ಟಿ20 ಪಂದ್ಯದಲ್ಲಿ ಭಾರತ 16 ರನ್ ಗಳ ವಿರೋಚಿತ ಜಯ ದಾಖಲಿಸಿದ್ದು, ಇದೇ ಒಂದು ಪಂದ್ಯ ಕ್ರಿಕೆಟ್ ಲೋಕದ ಹಲವು ದಾಖಲೆಗಳನ್ನು ಧೂಳಿಪಟ ಮಾಡಿದೆ. |
![]() | 2ನೇ ಟಿ20: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ವಿರೋಚಿತ ಜಯ, ಸರಣಿ ಕೈವಶದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 16 ರನ್ ಗಳ ಅಂತರದ ವಿರೋಚಿತ ಜಯ ಗಳಿಸಿದ್ದು, ಈ ಮೂಲಕ 3 ಪಂದ್ಯಗಳ ಟಿ20 ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಕೈ ವಶ ಮಾಡಿಕೊಂಡಿದೆ. |