• Tag results for India vs Sri Lanka

ಭಾರತ-ಶ್ರೀಲಂಕಾ 2ನೇ ಟೆಸ್ಟ್:  ಜಸ್ಪ್ರೀತ್ ಬೂಮ್ರಾಗೆ ಐದು ವಿಕೆಟ್, 109 ರನ್ ಗಳಿಗೆ ಲಂಕಾ ಆಲೌಟ್

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ- ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನವಾದ ಇಂದು ಮೊದಲ ಬಾರಿಗೆ ತವರಿನಲ್ಲಿ ಭಾರತದ ವೇಗಿ ಜಸ್ಪ್ರೀತ್ ಬೂಮ್ರಾ ಐದು ವಿಕೆಟ್ ಕಬಳಿಸಿದರು.

published on : 13th March 2022

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್: ದಿನದಾಟದ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 357 ರನ್ ಗಳಿಸಿದ ಭಾರತ

ಶ್ರೀಲಂಕಾ ವಿರುದ್ಧ ಇಂದು ಆರಂಭವಾಗಿರುವ ಪ್ರಥಮ ಟೆಸ್ಟ್ ಪಂದ್ಯದ ಮೊದಲ ದಿನ ರಿಷಭ್ ಪಂತ್ ಅವರ ಆಕರ್ಷಕ 96 ರನ್ ಗಳ ನೆರವಿನೊಂದಿಗೆ ದಿನದಾಟದ ಅಂತ್ಯಕ್ಕೆ ಟೀಂ ಇಂಡಿಯಾ ಆರು ವಿಕೆಟ್ ನಷ್ಟಕ್ಕೆ 357 ರನ್ ಗಳಿಸಿದೆ.

published on : 4th March 2022

2ನೇ ಟಿ20; ಶ್ರೇಯಸ್ ಅಯ್ಯರ್ ಭರ್ಜರಿ ಅರ್ಧಶತಕ: ಶ್ರೀಲಂಕಾ ವಿರುದ್ಧ ಭಾರತಕ್ಕೆ 7 ವಿಕೆಟ್ ಭರ್ಜರಿ ಜಯ, ಸರಣಿ ಕೈ ವಶ!!

ದ್ವಿತೀಯ ಟಿ20 ಪಂದ್ಯದಲ್ಲಿ ಪ್ರವಾಸಿ ಶ್ರೀಲಂಕಾ ವಿರುದ್ಧ ಭಾರತ ತಂಡ ಭರ್ಜರಿ 7 ವಿಕೆಟ್ ಗಳ ಜಯಸಾಧಿಸಿದ್ದು, ಆ ಮೂಲಕ 3 ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿ ಸರಣಿ ಕೈವಶ ಮಾಡಿಕೊಂಡಿದೆ.

published on : 26th February 2022

2ನೇ ಟಿ20 ಪಂದ್ಯ: ನಿಸ್ಸಾಂಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಸವಾಲಿನ ಗುರಿ ನೀಡಿದ ಶ್ರೀಲಂಕಾ

ಭಾರತ-ಶ್ರೀಲಂಕಾ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ಆರಂಭಿಕ ಆಟಗಾರ ನಿಸ್ಸಾಂಕ ಭರ್ಜರಿ ಬ್ಯಾಟಿಂಗ್ ನೆರವಿನಿಂದಾಗಿ ಶ್ರೀಲಂಕಾ ತಂಡ ಭಾರತಕ್ಕೆ ಗೆಲ್ಲಲು ಸವಾಲಿನ ಗುರಿ ನೀಡಿದೆ.

published on : 26th February 2022

2ನೇ ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ, ಉತ್ತಮ ಆರಂಭ ಪಡೆದ ಶ್ರೀಲಂಕಾ

ಭಾರತ-ಶ್ರೀಲಂಕಾ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ದುಕೊಂಡಿದ್ದು, ಶ್ರೀಲಂಕಾ ತಂಡ ಉತ್ತಮ ಆರಂಭ ಪಡೆದುಕೊಂಡಿದೆ.

published on : 26th February 2022

ಗಾಯದ ಸಮಸ್ಯೆ: ಋತುರಾಜ್ ಶ್ರೀಲಂಕಾ ಟಿ20 ಸರಣಿಗೆ ಅಲಭ್ಯ

ಭಾರತದ ಪ್ರಾರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಗೆ ಕೈ ಗಾಯದ ಸಮಸ್ಯೆ ಕಾಡುತ್ತಿದ್ದು, ಶ್ರೀಲಂಕಾ ವಿರುದ್ಧ ಟಿ20 ಅಂತಾರಾಷ್ಟ್ರೀಯ ಸರಣಿಯ ಉಳಿದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. 

published on : 26th February 2022

ಶ್ರೀಲಂಕಾ ಸರಣಿಗೂ ಮೊದಲೇ ಟೀಂ ಇಂಡಿಯಾಗೆ ಆಘಾತ: ಗಾಯದಿಂದ ಇಬ್ಬರು ಸ್ಟಾರ್ ಆಟಗಾರರು ಔಟ್!!

ಭಾರತ ಮತ್ತು ಶ್ರೀಲಂಕಾ ನಡುವಿನ 3 ಪಂದ್ಯಗಳ ಟಿ20 ಸರಣಿ ಆರಂಭಕ್ಕೂ ಮೊದಲೇ ಟೀಂ ಇಂಡಿಯಾಗೆ ಆಘಾತ ಎದುರಾಗಿದ್ದು, ತಂಡದ ಇಬ್ಬರು ಸ್ಟಾರ್ ಆಟಗಾರರು ಗಾಯದ ಸಮಸ್ಯೆಗೆ ತುತ್ತಾಗಿ ತಂಡದಿಂದ ಹೊರಬಿದ್ದಿದ್ದಾರೆ.

published on : 23rd February 2022

ರಾಶಿ ಭವಿಷ್ಯ