- Tag results for India vs West Indies
![]() | ಮಹಿಳಾ ಟಿ20 ವಿಶ್ವಕಪ್: ವಿಂಡೀಸ್ ವಿರುದ್ಧ ಭಾರತ ತಂಡಕ್ಕೆ 6 ವಿಕೆಟ್ ಗಳ ಭರ್ಜರಿ ಜಯಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಇಂದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಮಹಿಳೆಯರ ತಂಡ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. |
![]() | 3 ನೇ ಟಿ20: ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ 7 ವಿಕೆಟ್ ಗೆಲುವು ಸರಣಿಯಲ್ಲಿ 2-1 ಮುನ್ನಡೆಭಾರತ 3 ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡಿಸ್ ವಿರುದ್ಧ 7 ವಿಕೆಟ್ ಗಳ ಗೆಲುವು ಸಾಧಿಸಿದ್ದು, 5 ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. |
![]() | 1st T20I: ವಿಂಡೀಸ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಕೊಹ್ಲಿ ದಾಖಲೆ ಮುರಿದ ರೋಹಿತ್ ಶರ್ಮಾ, ಒಂದೇ ಪಂದ್ಯದಲ್ಲಿ 2 ದಾಖಲೆ!ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಟೀಂ ಇಂಡಿಯಾ ರನ್ ಮೆಷಿನ್ ವಿರಾಟ್ ಕೊಹ್ಲಿಯ ದಾಖಲೆಯನ್ನು ಹಿಂದಿಕ್ಕಿದ್ದು ಮಾತ್ರವಲ್ಲದೇ ಒಂದೇ ಪಂದ್ಯದಲ್ಲಿ 2 ದಾಖಲೆಗಳನ್ನು ನಿರ್ಮಿಸಿದ್ದಾರೆ. |
![]() | 1st T20I: ವಿಂಡೀಸ್ ವಿರುದ್ಧ ಭಾರತಕ್ಕೆ 68 ರನ್ ಗಳ ಭರ್ಜರಿ ಜಯಏಕದಿನ ಸರಣಿ ಬೆನ್ನಲ್ಲೇ ಆರಂಭವಾಗಿರುವ ಟಿ20 ಸರಣಿಯಲ್ಲೂ ಭಾರತ ಭರ್ಜರಿ ಶುಭಾರಂಭ ಮಾಡಿದ್ದು, ವಿಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ 68 ರನ್ ಗಳ ಭರ್ಜರಿ ಜಯ ಸಾಧಿಸಿದೆ. |
![]() | ವಿಂಡೀಸ್ ನೆಲದಲ್ಲಿ 39 ವರ್ಷಗಳ ಬಳಿಕ ಟೀಂ ಇಂಡಿಯಾ ಐತಿಹಾಸಿಕ ವೈಟ್‌ವಾಶ್ ಸಾಧನೆಶಿಖರ್ ಧವನ್ ನೇತೃತ್ವದ ಭಾರತ ತಂಡ ಇತಿಹಾಸ ಸೃಷ್ಟಿಸಿದ್ದು, ಟೀಮ್ ಇಂಡಿಯಾ ವಿಂಡೀಸ್ ಅಂಗಳದಲ್ಲಿ ಮೊದಲ ವೈಟ್ ವಾಶ್ ಸರಣಿ ಜಯ ಸಾಧಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. |
![]() | ಕ್ರಿಕೆಟ್ ದಾಖಲೆ: ಅತೀ ಹೆಚ್ಚು ಏಕದಿನ ವೈಟ್ ವಾಶ್ ಗೆಲುವು ಸಾಧಿಸಿದ ತಂಡಗಳ ಪಟ್ಟಿ, ನಂಬರ್ 1 ಭಾರತ ಅಲ್ಲ!!ವಿಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ಮತ್ತೊಂದು ವೈಟ್ ವಾಶ್ ಸರಣಿ ಗೆಲುವು ಸಾಧಿಸಿದ್ದು, ಈ ಗೆಲುವಿನ ಮೂಲಕ ತನ್ನ ಖಾತೆಯಲ್ಲಿನ ಕ್ಲೀನ್ ಸ್ವೀಪ್ ಸರಣಿ ಗೆಲುವಿನ ಸಂಖ್ಯೆಯನ್ನು 13ಕ್ಕೆ ಏರಿಕೆ ಮಾಡಿಕೊಂಡಿದೆ. |
![]() | ವಿಂಡೀಸ್ ವಿರುದ್ಧ ಸರಣಿ ಜಯ: ಮತ್ತೊಂದು ಐತಿಹಾಸಿಕ ದಾಖಲೆ ಬರೆದ ಭಾರತವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯವನ್ನೂ ಗೆದ್ದು 3-0 ಅಂತರದಲ್ಲಿ ಸರಣಿ ಕೈವಶ ಮಾಡಿಕೊಂಡಿರುವ ಭಾರತ ತಂಡ ಐತಿಹಾಸಿಕ ಸಾಧನೆ ಮಾಡಿದ್ದು, ತಂಡವೊಂದರ ವಿರುದ್ಧ ಅತೀ ಹೆಚ್ಚು ಸತತ ಸರಣಿ ಜಯ ಗಳಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. |
![]() | 3ನೇ ಏಕದಿನ ಪಂದ್ಯದಲ್ಲೂ ಭಾರತಕ್ಕೆ ಭರ್ಜರಿ ಗೆಲುವು, ವಿಂಡೀಸ್ ವಿರುದ್ಧ 3-0 ಅಂತರದಲ್ಲಿ ಸರಣಿ ಕ್ಲೀನ್ ಸ್ವೀಪ್ವೆಸ್ಟ್ ಇಂಡೀಸ್ ವಿರುದ್ಧ 3ನೇ ಏಕದಿನ ಪಂದ್ಯದಲ್ಲೂ ಭಾರತ ತಂಡ 119 ರನ್ ಗಳ ಭರ್ಜರಿ ಗೆಲುವು ಸಾಧಿಸಿ, ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. |
![]() | ಮಳೆ ಎಫೆಕ್ಟ್: ವಿಂಡೀಸ್ ಗೆ ಗೆಲ್ಲಲು 35 ಓವರ್ ನಲ್ಲಿ 257 ರನ್ ಗಳ ಗುರಿ ನೀಡಿದ ಭಾರತ!ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯ ಮಳೆಯಿಂದಾಗಿ ಮೊಟಕುಗೊಂಡಿದ್ದು, ವಿಂಡೀಸ್ ಗೆ ಗೆಲ್ಲಲು 35 ಓವರ್ ನಲ್ಲಿ 257 ರನ್ ಗಳ ಗುರಿ ನೀಡಲಾಗಿದೆ. |
![]() | 3ನೇ ಏಕದಿನ: ಮಳೆಯಿಂದ ಪಂದ್ಯ ಸ್ಥಗಿತ, ಶತಕದಂಚಿನಲ್ಲಿ ಗಿಲ್, ಭಾರತ 225/3ವೆಸ್ಟ್ ಇಂಡೀಸ್ ವಿರುದ್ಧ 3ನೇ ಏಕದಿನ ಪಂದ್ಯ ಮಧ್ಯದಲ್ಲಿಯೇ ಮಳೆಯಿಂದಾಗಿ ಸ್ಥಗಿತವಾಗಿದ್ದು, ಮಳೆ ಬಂದ ಹೊತ್ತಿಗೆ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡ 3 ವಿಕೆಟ್ ನಷ್ಟಕ್ಕೆ 225ರನ್ ಗಳಿಸಿತ್ತು. |
![]() | 3ನೇ ಏಕದಿನ ಪಂದ್ಯ: ವಿಂಡೀಸ್ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆವೆಸ್ಟ್ ಇಂಡೀಸ್ ವಿರುದ್ಧ 3ನೇ ಏಕದಿನ ಪಂದ್ಯ ಆರಂಭವಾಗಿದ್ದು ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. |
![]() | ಚೇಸಿಂಗ್ ಪಂದ್ಯದ ಅಂತಿಮ 10 ಓವರ್ ನಲ್ಲಿ ಗರಿಷ್ಠ ರನ್, ದಾಖಲೆ ಬರೆದ ಧವನ್ ಪಡೆವೆಸ್ಟ್ ಇಂಡೀಸ್ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ವಿರೋಚಿತ ರನ್ ಚೇಸ್ ಮಾಡಿದ ಭಾರತ ತಂಡ ಯಶಸ್ವಿಯಾಗಿ ಪಂದ್ಯ ಗೆದ್ದಿದ್ದು, ಈ ಪಂದ್ಯ ಹಲವು ದಾಖಲೆಗಳಿಗೆ ಕಾರಣವಾಗಿದೆ. |
![]() | 2ನೇ ಏಕದಿನ: ವಿಂಡೀಸ್ ನಲ್ಲಿ ಚೇಸಿಂಗ್ ನಲ್ಲೂ ದಾಖಲೆ ಬರೆದ ಭಾರತವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಬೃಹತ್ ಗುರಿಯನ್ನು ಯಶಸ್ವಿಯಾಗಿ ಬೆನ್ನು ಹತ್ತಿದ ಭಾರತ ತಂಡ ಮತ್ತೊಂದು ಸಾಧನೆ ಮಾಡಿದ್ದು, ವಿಂಡೀಸ್ ನೆಲದಲ್ಲಿ ಗರಿಷ್ಠ ರನ್ ಚೇಸ್ ಮಾಡಿದ ಪಟ್ಟಿಯಲ್ಲಿ 3ನೇ ಸ್ಥಾನ ಪಡೆದುಕೊಂಡಿದೆ. |
![]() | 2ನೇ ಏಕದಿನ ಪಂದ್ಯ: ಯಾರೊಬ್ಬರ ಶತಕವಿಲ್ಲದೇ 300+ ಗುರಿ ತಲುಪಿದ ಭಾರತ, ದಾಖಲೆ ನಿರ್ಮಾಣವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ 300ಕ್ಕೂ ಅಧಿಕ ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿ ಯಶಸ್ವಿಯಾಗಿ ಗೆಲುವು ದಾಖಲಿಸಿದ ಟೀಂ ಇಂಡಿಯಾ ಈ ಗೆಲುವಿನ ಮೂಲಕ ಮತ್ತೊಂದು ದಾಖಲೆ ನಿರ್ಮಾಣ ಮಾಡಿದೆ. |
![]() | ವಿಂಡೀಸ್ ವಿರುದ್ಧ ಮತ್ತೊಂದು ಸರಣಿ ಜಯ; ಕ್ರಿಕೆಟ್ ಇತಿಹಾಸದ ಅಪರೂಪದ ದಾಖಲೆ ಬರೆದ ಭಾರತವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಂಡಿರುವ ಭಾರತ ತಂಡ ಐತಿಹಾಸಿಕ ಸಾಧನೆ ಮಾಡಿದ್ದು, ತಂಡವೊಂದರ ವಿರುದ್ಧ ಅತೀ ಹೆಚ್ಚು ಸತತ ಸರಣಿ ಜಯ ಗಳಿಸಿದ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. |