- Tag results for Indian Currency notes
![]() | ನೋಟುಗಳಲ್ಲಿ ಲಕ್ಷ್ಮಿ, ಗಣೇಶ ಚಿತ್ರಕ್ಕೆ ಬೇಡಿಕೆ: ಕೇಜ್ರಿವಾಲ್ ವಿರುದ್ಧ ಅನುರಾಗ್ ಠಾಕೂರ್ ತೀವ್ರ ವಾಗ್ದಾಳಿಕರೆನ್ಸಿ ನೋಟುಗಳಲ್ಲಿ ಲಕ್ಷ್ಮಿ, ಗಣೇಶ ಚಿತ್ರ ಮುದ್ರಿಸಬೇಕೆಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರ ವಾರ್ತಾ ಸಚಿವ ಅನುರಾಗ್ ಠಾಕೂರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. |
![]() | ನೋಟುಗಳ ಮೇಲೆ ಮಹಾತ್ಮಾ ಗಾಂಧಿ ಚಿತ್ರ ಮುಂದುವರೆಯಲಿದೆ: ಆರ್ ಬಿಐ ಸ್ಪಷ್ಟನೆನೂತನ ನೋಟುಗಳಿಂದ ಮಹಾತ್ಮಾ ಗಾಂಧಿ ಚಿತ್ರವನ್ನು ತೆರವು ಮಾಡುವ ಯಾವುದೇ ರೀತಿಯ ಚಿಂತನೆ ತಮ್ಮ ಮುಂದಿಲ್ಲ.. ಈ ಕುರಿತ ಸುದ್ದಿಗಳು ಸುಳ್ಳು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಸೋಮವಾರ ಸ್ಪಷ್ಟಪಡಿಸಿದೆ. |