• Tag results for Indian Fishermen

5 ವರ್ಷಗಳಿಂದ ಕರಾಚಿ ಜೈಲಿನಲ್ಲಿದ್ದ 20 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಪಾಕಿಸ್ತಾನ

ಸದ್ಭಾವನೆಯ ಸೂಚಕವಾಗಿ ಪಾಕಿಸ್ತಾನ 20 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದೆ. ಈ ಮೀನುಗಾರರು 5 ವರ್ಷಗಳಿಂದ ಕರಾಚಿಯಲ್ಲಿದ್ದರು. 

published on : 20th June 2022

ಶ್ರೀಲಂಕಾದ ಜಾಫ್ನಾ ಕೋರ್ಟ್ ನಿಂದ 11 ಭಾರತೀಯ ಮೀನುಗಾರರ ಬಿಡುಗಡೆ

ಉತ್ತರ ಶ್ರೀಲಂಕಾದ ಜೈಲಿನಲ್ಲಿ ಬಂಧಿತರಾಗಿದ್ದ ಹನ್ನೊಂದು ಭಾರತೀಯ ಮೀನುಗಾರರನ್ನು ಜಾಫ್ನಾ ನ್ಯಾಯಾಲಯ ಬಿಡುಗಡೆ ಮಾಡಿದೆ ಎಂದು ಭಾರತೀಯ ಹೈಕಮಿಷನ್ ಮಂಗಳವಾರ ತಿಳಿಸಿದೆ.

published on : 8th March 2022

56 ಭಾರತೀಯ ಮೀನುಗಾರರ ಬಿಡುಗಡೆಗೆ ಶ್ರೀಲಂಕಾ ಕೋರ್ಟ್ ಆದೇಶ

ದ್ವೀಪ ರಾಷ್ಟ್ರದ ಪ್ರಾದೇಶಿಕ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿತರಾಗಿದ್ದ 56 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡುವಂತೆ ಶ್ರೀಲಂಕಾ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.

published on : 25th January 2022

ರಾಶಿ ಭವಿಷ್ಯ