- Tag results for Indian High Commission
![]() | ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು: ಗೋಟಾಬಯ ಪರಾರಿ ಹಿಂದೆ ನನ್ನ ಪಾತ್ರವಿಲ್ಲ; ಭಾರತ ಸ್ಪಷ್ಟನೆಶ್ರೀಲಂಕಾ ಗೋಟಬಯ ರಾಜಪಕ್ಸ ಮಾಲ್ಡೀವ್ಸ್ ಪರಾರಿಯಾಗುವುದರಲ್ಲಿ ತನ್ನ ಯಾವುದೇ ರೀತಿಯ ಪಾತ್ರವಿಲ್ಲ ಎಂದು ಭಾರತ ಸರ್ಕಾರ ಸ್ಪಷ್ಟನೆ ನೀಡಿದೆ. |
![]() | ಕರ್ನಾಟಕ ಹಿಜಾಬ್ ವಿವಾದ: ಇಸ್ಲಾಮಾಬಾದಿನ ಭಾರತೀಯ ಹೈ ಕಮಿಷನ್ ಗೆ ಪಾಕಿಸ್ತಾನ ಸಮನ್ಸ್ಹಿಜಾಬ್ ಧರಿಸುವುದು ಬಿಡುವುದು ಅವರವರ ವೈಯಕ್ತಿಕ ನಿರ್ಧಾರ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಸಚಿವರು ಪ್ರತಿಕ್ರಿಯಿಸಿದ್ದಾರೆ. |
![]() | ಉತ್ತರಪ್ರದೇಶದ ಹಳ್ಳಿಯಿಂದ ಕಳವಾಗಿದ್ದ ದೇವರ ವಿಗ್ರಹ ಲಂಡನ್ ನಲ್ಲಿ ಪತ್ತೆ: ಭಾರತ ಹೈಕಮಿಷನ್ ಮಾಹಿತಿಇಂಗ್ಲೆಂಡಿನ ಹಳ್ಳಿಯೊಂದರಲ್ಲಿ ವಾಸವಿದ್ದ ದಂಪತಿಗಳ ಬಳಿ ಈ ವಿಗ್ರಹ ಇತ್ತು. ಪತಿಯ ಮರಣಾನಂತರ ಆತನ ಬಳಿಯಿದ್ದ ಈ ವಿಗ್ರಹವನ್ನು ಪತ್ನಿ ಹರಾಜಿಗೆ ಇಟ್ಟಿದ್ದರು. |
![]() | ಇಸ್ಲಾಮಾಬಾದ್ ನ ಭಾರತೀಯ ಹೈ ಕಮಿಷನ್ ಕಚೇರಿ ಬಳಿ ಪಾಕ್ ಡ್ರೋನ್ ಹಾರಾಟ: ಭಾರತ ತೀವ್ರ ಪ್ರತಿಭಟನೆ!ಪಾಕಿಸ್ತಾನ ಭಾರತದ ವಿರುದ್ಧ ಹೊಸ ಆಯುಧವನ್ನು ಪ್ರಯೋಗಿಸುತ್ತಿದೆ. ಜಮ್ಮುವಿನಲ್ಲಿ ಪಾಕ್ ಡ್ರೋನ್ ಪತ್ತೆಯಾದ ಬಳಿಕ ಈಗ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ಹೈ ಕಮಿಷನ್ ಕಚೇರಿಯಲ್ಲಿ ಪಾಕಿಸ್ತಾನದ ಡ್ರೋನ್ ಪತ್ತೆಯಾಗಿದೆ. |