- Tag results for Indian Meteorological Department
![]() | ಜರ್ಜರಿತಗೊಂಡಿರುವ ಚೆನ್ನೈಗೆ ಮುಂದಿನ 36 ಗಂಟೆಗಳು ಅಗ್ನಿ ಪರೀಕ್ಷೆ: ಕೆಳಹಂತದ ಪ್ರದೇಶಗಳ ನಿವಾಸಿಗಳಿಗೆ ಸಂಕಷ್ಟ!ಸತತ ಮಳೆಯಿಂದಾಗಿ ಜರ್ಜರಿತವಾಗಿರುವ ಚೆನ್ನೈಗೆ ಮುಂದಿನ 36 ಗಂಟೆಗಳು ಅಗ್ನಿ ಪರೀಕ್ಷೆ ಎದುರಾಗಳಿದೆ. ದಕ್ಷಿಣ ಆಂಧ್ರದಿಂದ ಪಶ್ಚಿಮ ಕೇಂದ್ರ ಮತ್ತು ಪಕ್ಕದ ಬಂಗಾಳದ ನೈಋತ್ಯ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. |