- Tag results for Indian Navy
![]() | ಗಗನಯಾನ: ಗಗನಯಾತ್ರಿಗಳ ಸುರಕ್ಷಿತವಾಗಿ ಇಳಿಸಲು ಇಸ್ರೋ, ನೌಕಾಪಡೆ ತಾಲೀಮುಭಾರತೀಯ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷೆಯ ಗಗನಯಾನ ಯೋಜನೆಗೆ ಭರದ ಸಿದ್ಧತೆ ನಡೆಯುತ್ತಿದ್ದು, ಗಗನಯಾತ್ರಿಗಳ ಸುರಕ್ಷಿತವಾಗಿ ಇಳಿಸುವ ಕಾರ್ಯ (ಹಾರ್ಬರ್ ರಿಕವರಿ ಟ್ರಯಲ್ಸ್)ದ ತಾಲೀಮು ನಡೆಸಲಾಗಿದೆ. |
![]() | DRDO ದ 'ತಪಸ್ ಯುಎವಿ' ಪ್ರಯೋಗಾರ್ಥ ಹಾರಾಟ ಯಶಸ್ವಿ; ರಕ್ಷಣಾ ಸಂಶೋಧನಾ ಸಂಸ್ಥೆಗೆ ಭಾರತೀಯ ನೌಕಾಪಡೆ ಸಾಥ್!ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ರಕ್ಷಣಾ ಸಂಶೋಧಾನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ಭಾರತೀಯ ನೌಕಾಪಡೆಯ ಸಹಯೋಗದಲ್ಲಿ ನಡೆದ ತಪಸ್ ಯುಎವಿ ಪ್ರಯೋಗಾರ್ಥ ಹಾರಾಟ ಯಶಸ್ವಿಯಾಗಿದೆ. |
![]() | ಕಾರವಾರ: ಸದ್ಯಕ್ಕೆ ಬಗೆಹರಿದ ಮೀನುಗಾರರು v/s ನೌಕಾಪಡೆ ಅಧಿಕಾರಿಗಳ ನಡುವಿನ ಜಟಾಪಟಿ, ಸಂಧಾನಉತ್ತರ ಕನ್ನಡ ಜಿಲ್ಲಾಡಳಿತವು ಐಎನ್‌ಎಸ್ ಕದಂಬ ನೌಕಾನೆಲೆಯಲ್ಲಿ ಮೀನುಗಾರರು ಮತ್ತು ನೌಕಾಪಡೆಯ ಅಧಿಕಾರಿಗಳ ನಡುವೆ ಸದ್ಯಕ್ಕೆ ಕಿತ್ತಾಟವನ್ನು ಬಗೆಹರಿಸಿ ಶಾಂತಿ ತಂದಂತಿದೆ. |
![]() | ಹಿಂದೂ ಮಹಾಸಾಗರದಲ್ಲಿ ಮುಳುಗಿದ ಹಡಗು: ರಕ್ಷಣೆಗೆ ಧಾವಿಸಿದ ಭಾರತಕ್ಕೆ ಚೀನಾ ಶ್ಲಾಘನೆಹಿಂದೂ ಮಹಾಸಾಗರದಲ್ಲಿ ಮಂಗಳವಾರ ಮುಳುಗಡೆಯಾದ ಚೀನಾದ ಮೀನುಗಾರಿಕಾ ಹಡಗಿನ ರಕ್ಷಣೆಗೆ ಧಾವಿಸಿದ ಭಾರತದ ಕ್ರಮವನ್ನು ಚೀನಾ ಮುಕ್ತಕಂಠದಿಂದ ಶ್ಲಾಘಿಸಿದೆ. |
![]() | ಹಿಂದೂ ಮಹಾಸಾಗರದಲ್ಲಿ 39 ಜನರಿದ್ದ ಚೀನಾ ಹಡಗು ಮುಳುಗಡೆ: ಮಾನವೀಯ ದೃಷ್ಟಿಯಿಂದ ಸಹಾಯಕ್ಕೆ ಧಾವಿಸಿದ ಭಾರತ!ಚೀನಾದ ಮನವಿ ಮೇರೆಗೆ ಭಾರತ ಮತ್ತೊಮ್ಮೆ ಉದಾರತೆ ತೋರಿದೆ. ಭಾರತೀಯ ನೌಕಾಪಡೆಯು ಚೀನಾದ ನಾಗರಿಕರನ್ನು ರಕ್ಷಿಸಲು ಸಮುದ್ರದಲ್ಲಿ ಪ್ರಮುಖ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. |
![]() | ಬ್ರಹ್ಮೋಸ್ ಪರೀಕ್ಷಾರ್ಥ ಉಡಾವಣೆ ಯಶಸ್ವಿ: ನಿಖರ ಗುರಿ ಛೇದಿಸಿದ ಭಾರತದ ಅತ್ಯಂತ ಯಶಸ್ವೀ ಕ್ಷಿಪಣಿಭಾರತದ ಅತ್ಯಂತ ಯಶಸ್ವೀ ಕ್ಷಿಪಣಿ ಬ್ರಹ್ಮೋಸ್ ನ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದ್ದು, ನಿಗದಿತ ಸಮಯದಲ್ಲಿ ನಿಖರ ಗುರಿಯನ್ನು ತಲುಪುವ ಮೂಲಕ ಕ್ಷಿಪಣಿ ಯಶಸ್ವಿಯಾಗಿದೆ. |
![]() | ಅತ್ಯಂತ ಅಪಾಯಕಾರಿ ಗೋಲ್ಡನ್ ಗ್ಲೋಬ್ ರೇಸ್‌ನಲ್ಲಿ 2ನೇ ಸ್ಥಾನ ಪಡೆದು ಇತಿಹಾಸ ನಿರ್ಮಿಸಿದ ಅಭಿಲಾಷ್ ಟೋಮಿ!ಭಾರತೀಯ ನೌಕಾಪಡೆಯ ಮಾಜಿ ಕಮಾಂಡರ್ ಅಭಿಲಾಷ್ ಟೋಮಿ ಗೋಲ್ಡನ್ ಗ್ಲೋಬ್ ರೇಸ್‌ನಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಟೋಮಿ ಈ ಓಟವನ್ನು ಪೂರ್ಣಗೊಳಿಸಿದ ಮೊದಲ ಭಾರತೀಯರಾಗಿದ್ದಾರೆ. |
![]() | ಪ್ಯಾರಾ-ಜಂಪ್ ವ್ಯಾಯಾಮದ ವೇಳೆ ಮರೈನ್ ಕಮಾಂಡೋ ಸಾವು: ಪ್ಯಾರಾಚೂಟ್ ತೆರೆಯದ ಕಾರಣ ದುರಂತ!ಪಶ್ಚಿಮ ಬಂಗಾಳದಲ್ಲಿ ಭಾರತೀಯ ನೌಕಾಪಡೆಯ ವಿಶೇಷ ಪಡೆಗಳ ಪ್ಯಾರಾ-ಜಂಪ್ ವ್ಯಾಯಾಮದ ವೇಳೆ ಮರೈನ್ ಕಮಾಂಡೋ ಒಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. |
![]() | ಸ್ವದೇಶಿ ಶಸ್ತ್ರಾಸ್ತ್ರಗಳ ಖರೀದಿಗೆ ಸೇನೆ ಒತ್ತು; 32 ಸಾವಿರ ಕೋಟಿ ರೂ ಮೌಲ್ಯದ ಒಪ್ಪಂದಕ್ಕೆ ಸಹಿಸ್ವದೇಶಿ ಶಸ್ತ್ರಾಸ್ತ್ರಗಳ ಖರೀದಿಗೆ ಒತ್ತು ನೀಡಿರುವ ಭಾರತೀಯ ಸೇನೆ ಸೇನಾ ಉಪಕರಣಗಳ ಖರೀದಿಗಾಗಿ 32,100 ಕೋಟಿ ರೂಪಾಯಿ ಮೌಲ್ಯದ ರಕ್ಷಣಾ ಒಪ್ಪಂದಗಳಿಗೆ ಕೇಂದ್ರ ಸಹಿ ಹಾಕಿದೆ ಎಂದು ತಿಳಿದುಬಂದಿದೆ. |
![]() | ಮುಂಬೈ ತೀರದಲ್ಲಿ ನೌಕಾಪಡೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಮೂವರು ಸಿಬ್ಬಂದಿಯ ರಕ್ಷಣೆಭಾರತೀಯ ನೌಕಾಪಡೆಯ ಅತ್ಯಾಧುನಿಕ ಹಗುರ ಹೆಲಿಕಾಪ್ಟರ್ (ALH) ಮೂರು ಸಿಬ್ಬಂದಿಯೊಂದಿಗೆ ಮುಂಬೈ ಕರಾವಳಿಯಲ್ಲಿ ಬುಧವಾರ ತುರ್ತು ಭೂಸ್ಪರ್ಶ ಮಾಡಿದೆ. |
![]() | ಸೆಕೆಂಡುಗಳಲ್ಲೇ ಶತ್ರುಪಾಳಯದ ನೌಕೆಗಳು ಧ್ವಂಸ; ನೌಕಾಪಡೆಯ MRSAM ಪರೀಕ್ಷೆ ಯಶಸ್ವಿಶತ್ರುಪಾಳಯದ ನೌಕೆಗಳನ್ನು ಕೆಲವೇ ಸೆಕೆಂಡ್ ಗಳಲ್ಲಿ ಧ್ವಂಸ ಮಾಡಬಲ್ಲ ವಿಧ್ವಂಸಕ ಕ್ಷಿಪಣಿ ವ್ಯವಸ್ಥೆ MRSAM ನ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ. |
![]() | ಚೀನಾ-ಪಾಕ್ ಗೆ ನಡುಕ: ಬ್ರಹ್ಮೋಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ, ಭಾರತೀಯ ನೌಕಾಪಡೆಗೆ ಬಲಡಿಆರ್ಡಿಒ ವಿನ್ಯಾಸಗೊಳಿಸಿರುವ ಬ್ರಹ್ಮೋಸ್ ಕ್ಷಿಪಣಿಯ ಪರೀಕ್ಷೆಯನ್ನು ಭಾರತೀಯ ನೌಕಾಪಡೆಯು ಅರೇಬಿಯನ್ ಸಮುದ್ರದಲ್ಲಿ ಯಶಸ್ವಿಯಾಗಿ ನಡೆಸಿದ್ದು ಇದು ಆತ್ಮನಿರ್ಭರ ಭಾರತದ ಬದ್ಧತೆಯನ್ನು ಬಲಪಡಿಸುತ್ತದೆ. |
![]() | ಲೇಡೀಸ್ ಬೀಚ್'ಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲು ಅಧಿಕಾರಿಗಳು ಮುಂದು!ಉತ್ತರ ಕನ್ನಡ ಜಿಲ್ಲೆಯ ಬೈತಕೋಲ್ ಗ್ರಾಮದ ಬ್ರಿಟಿಷರ ಕಾಲದ ಲೇಡೀಸ್ ಬೀಚ್'ಗೆ ಸಾರ್ವಜನಿಕರ ಪ್ರವೇಶದ ಮೇಲೆ ನಿರ್ಬಂಧ ಹೇರಲು ಅಧಿಕಾರಿಗಳು ಮುಂದಾಗಿದ್ದಾರೆಂದು ತಿಳಿದುಬಂದಿದೆ. |
![]() | ಅತ್ಯಂತ ಕಡಿಮೆ ಸಮಯದಲ್ಲಿ ನಿರ್ಮಾಣಗೊಂಡ 'ಐಎನ್ಎಸ್ ವಾಗಿರ್' ನೌಕಾಪಡೆಗೆ ಜನವರಿ 23ರಂದು ಸೇರ್ಪಡೆಸ್ವದೇಶಿ ನಿರ್ಮಿತ ಜಲಾಂತರ್ಗಾಮಿ ನೌಕೆಗಳ ಇತಿಹಾಸದಲ್ಲೇ ಅತ್ಯಂತ ಕಡಿಮೆ ಅವಧಿಯಲ್ಲಿ ನಿರ್ಮಾಣವಾಗಿರುವ ಐದನೇ ಕಲ್ವರಿ ದರ್ಜೆಯ ಜಲಾಂತರ್ಗಾಮಿ ಐಎನ್‌ಎಸ್ ವಾಗೀರ್(INS Vagir) ಇದೇ 23ರಂದು ಕಾರ್ಯಾರಂಭ ಮಾಡಲು ಸಿದ್ಧವಾಗಿದೆ. |
![]() | ಸ್ವದೇಶಿ ನಿರ್ಮಿತ 4,276 ಕೋಟಿ.ಗಳ ರಕ್ಷಣಾ ಸಾಧನಗಳ ಖರೀದಿಗೆ ಡಿಎಸಿ ಅನುಮೋದನೆ!ಚೀನಾದ ಉದ್ವಿಗ್ನತೆಯ ನಡುವೆ ಸೇನೆ ಮತ್ತು ಕೇಂದ್ರ ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದ್ದು ಡಿಫೆನ್ಸ್ ಅಕ್ವಿಸಿಷನ್ ಕೌನ್ಸಿಲ್ ಮೂರು ಬಂಡವಾಳ ಸ್ವಾಧೀನ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ. |