- Tag results for Indian Parliament
![]() | ಪ್ರತಿಪಕ್ಷಗಳಲ್ಲಿ ವಿಭಜನೆಯಿಂದಾಗಿ ಉಭಯ ಸದನಗಳಲ್ಲಿ ಸುಗಮ ಕಲಾಪ; ಸರ್ಕಾರದ ಆಶಯಪೆಗಾಸಸ್ ಮತ್ತು ರೈತರ ಪ್ರತಿಭಟನೆ ವಿಚಾರವಾಗಿ ಪ್ರತಿಪಕ್ಷಗಳ ಗದ್ದಲದಿಂದಾಗಿ ಈ ವರೆಗೂ ಸಂಸತ್ತಿನ ಉಭಯ ಸದನಗಳಲ್ಲಿ ಕಲಾಪ ಸುಗಮವಾಗಿರಲಿಲ್ಲ. ಆದರೆ ಇದೀಗ ಕೇಂದ್ರ ಸರ್ಕಾರಕ್ಕೆ ಹೊಸ ಭರವಸೆ ದೊರೆತಿದ್ದು, ವಿಪಕ್ಷಗಳಲ್ಲಿನ ವಿಭಜನೆ ಸುಗಮ ಕಲಾಪಕ್ಕೆ ದಾರಿ ಮಾಡಿಕೊಡುವ ವಿಶ್ವಾಸ ಹೊಂದಿದೆ. |
![]() | ಸಂಸತ್ ನಲ್ಲಿ ಮತ್ತೆ 'ಪೆಗಾಸಸ್' ಗದ್ದಲ; ಉಭಯ ಕಲಾಪಗಳು ಮುಂದೂಡಿಕೆಪೆಗಾಸಸ್ ಸ್ನೂಪಿಂಗ್ ವಿವಾದ ಮತ್ತೆ ಸಂಸತ್ ಕಲಾಪಕ್ಕೆ ಅಡ್ಡಿಯಾಗಿದ್ದು, ಮತ್ತೆ ಉಭಯ ಸದನಗಳನ್ನು 1 ಗಂಟೆಗಳ ಕಾಲ ಮುಂದೂಡಲಾಯಿತು. |
![]() | ಲೋಕಸಭೆಯಲ್ಲಿ ಐದು ಮಸೂದೆಗಳ ಮಂಡನೆಕೇಂದ್ರ ಸರ್ಕಾರ ಸೋಮವಾರ ಲೋಕಸಭೆಯಲ್ಲಿ ಐದು ಮಸೂದೆಗಳನ್ನು ಮಂಡಿಸಲಾಗಿದೆ. |