- Tag results for Indian Railways
![]() | ಉತ್ತರ ಪ್ರದೇಶ: ಸಿಬ್ಬಂದಿ ಮೊಬೈಲ್ ನಲ್ಲಿ ಮಗ್ನ; ಹಳಿ ಬಿಟ್ಟು ಪ್ಲಾಟ್ ಫಾರಂ ಏರಿದ 'ಎಮು' ರೈಲು; ಐವರು ಅಮಾನತುಹಳಿ ಬಿಟ್ಟು ಪ್ಲಾಟ್ ಫಾರಂ ಏರಿದ ರೈಲು ದುರಂತ ಪ್ರಕರಣಕ್ಕೆ ಮಹತ್ತರ ಟ್ವಿಸ್ಟ್ ದೊರೆತಿದ್ದು, ದುರಂತಕ್ಕೆ ರೈಲ್ವೇ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ. |
![]() | ವಾಹನ ಚಾಲಕರಿಗೆ ದುಃಸ್ವಪ್ನವಾದ ಕಗ್ಗದಾಸಪುರ ರೈಲ್ವೇ ಕ್ರಾಸಿಂಗ್!ಅಧಿಕಾರಶಾಹಿಗಳ ಇಚ್ಛಾಶಕ್ತಿಯ ಕೊರತೆ, ರಾಜಕಾರಣಿಗಳ ಮಧ್ಯಪ್ರವೇಶ, ಮನೆ ಮಾಲೀಕರು ತಮ್ಮ ಭೂಮಿಯನ್ನು ಕಳೆದುಕೊಳ್ಳಲು ಇಚ್ಛಿಸದ ಕಾರಣ ಸಿವಿ ರಾಮನ್ ನಗರದ ಕಗ್ಗದಾಸಪುರದ ರೈಲ್ವೆ ಕ್ರಾಸಿಂಗ್ ಅಲ್ಲಿ ಸಂಚರಿಸುವ ವಾಹನ ಸವಾರರಿಗೆ ದುಃಸ್ವಪ್ನವಾಗಿ ಕಾಡತೊಡಗಿದೆ. |
![]() | ಪುನರಾಭಿವೃದ್ಧಿ ಯೋಜನೆ ಹೆಸರಿನಲ್ಲಿ ರೈಲು ಪ್ರಯಾಣ ದರ ಏರಿಕೆ ಇಲ್ಲ: ಸಚಿವ ಅಶ್ವಿನಿ ವೈಷ್ಣವ್ ಸ್ಪಷ್ಟನೆನಿಲ್ದಾಣಗಳ ಪುನರಾಭಿವೃದ್ಧಿ ಯೋಜನೆ ಹೆಸರಿನಲ್ಲಿ ರೈಲುಗಳ ಪ್ರಯಾಣ ದರವನ್ನು ಏರಿಕೆ ಮಾಡುವುದಿಲ್ಲ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭಾನುವಾರ ಹೇಳಿದ್ದಾರೆ. |
![]() | ರೈಲಿನಲ್ಲಿ ಏಕಕಾಲದಲ್ಲಿ ನಮಾಜ್- ಹನುಮಾನ್ ಚಾಲೀಸಾ ಪಠಣೆ; ವಿಡಿಯೋ ವೈರಲ್ಚಲಿಸುವ ರೈಲಿನಲ್ಲಿ ಏಕಕಾಲದಲ್ಲಿ ನಮಾಜ್- ಹನುಮಾನ್ ಚಾಲೀಸಾ ಓದಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. |
![]() | ವಂದೇ ಭಾರತ್ ರೈಲಿನಲ್ಲಿ ಸ್ಲೀಪರ್ ಕೋಚ್; RVNL ಜೊತೆ ಭಾರತೀಯ ರೈಲ್ವೇ ಮಹತ್ವದ ಒಪ್ಪಂದಭಾರತದ ವಂದೇ ಭಾರತ್ ರೈಲಿನಲ್ಲಿ ಸ್ಲೀಪರ್ ಕೋಚ್ ಅಳವಡಿಕೆ ಕುರಿತು ಮಹತ್ವದ ನಿರ್ಣಯ ಕೈಗೊಂಡಿರುವ ಭಾರತೀಯ ರೈಲ್ವೇ ಈ ಸಂಬಂಧ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (RVNL) ಜೊತೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ. |
![]() | Balasore train crash: ಒಡಿಶಾ ರೈಲು ದುರಂತ ಪ್ರಕರಣ ; 'CBI'ನಿಂದ 3 'ರೈಲ್ವೆ ಅಧಿಕಾರಿಗಳ' ಬಂಧನ292 ಮಂದಿಯ ಸಾವಿಗೆ ಕಾರಣವಾಗಿದ್ದ ಒಡಿಶಾ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೂವರು ರೈಲ್ವೇ ಅಧಿಕಾರಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. |
![]() | ಮಾನವ ಲೋಪವೇ ಒಡಿಶಾ ರೈಲು ಅವಘಡಕ್ಕೆ ಕಾರಣ: ರೈಲ್ವೆ ಸುರಕ್ಷತಾ ಕಮಿಷನರ್ ತನಿಖಾ ವರದಿ291 ಪ್ರಯಾಣಿಕರ ಸಾವಿಗೆ ಕಾರಣವಾದ ಒಡಿಶಾದ ಬಾಲೇಶ್ವರದಲ್ಲಿ ನಡೆದ ರೈಲು ದುರಂತಕ್ಕೆ ಮಾನವ ಲೋಪವೇ ಕಾರಣ ಎಂದು ರೈಲ್ವೆ ಸುರಕ್ಷತಾ ಕಮಿಷನರ್ (ಸಿಆರ್‌ಎಸ್) ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ಹೇಳಲಾಗಿದೆ. |
![]() | ರೈಲ್ವೆ ಸಿಬ್ಬಂದಿ ಎಡವಟ್ಟು; ಪ್ರಯಾಣಿಕರನ್ನು ಬಿಟ್ಟು ಹೋದ ಸಿಕಂದರಾಬಾದ್ ಎಕ್ಸ್‌ಪ್ರೆಸ್!ರೈಲ್ವೆ ಸಿಬ್ಬಂದಿ ಎಡವಟ್ಟಿನ ಪರಿಣಾಮ ಸಿಕಂದರಾಬಾದ್ ಎಕ್ಸ್‌ಪ್ರೆಸ್ ರೈಲು ಪ್ರಯಾಣಿಕರನ್ನು ಬಿಟ್ಟು ಹೋದ ಘಟನೆ ಕಲಬುರಗಿ ರೈಲು ನಿಲ್ದಾಣದಲ್ಲಿ ನಡೆದಿದೆ. |
![]() | ಬಾಲಾಸೋರ್: ಪ್ರಯಾಣಿಕ ರೈಲು ಸಂಚಾರಕ್ಕೆ ಎಲ್ಲ 4 ಮಾರ್ಗಗಳು 'ಫಿಟ್' ಆಗಿವೆ- ಭಾರತೀಯ ರೈಲ್ವೇ288 ಮಂದಿಯ ಸಾವಿಗೆ ಕಾರಣವಾಗಿದ್ದ ಒಡಿಶಾದ ಬಾಲಾಸೋರ್ ರೈಲು ದುರಂತದಿಂದ ಹಾನಿಗೊಳಗಾಗಿದ್ದ ರೈಲ್ವೇ ಹಳಿ ಮಾರ್ಗಗಳನ್ನು ಸಂಪೂರ್ಣವಾಗಿ ದುರಸ್ತಿ ಪಡಿಸಲಾಗಿದ್ದು, ಈಗ ಬಾಲಾಸೋರ್ ನ ಎಲ್ಲ ನಾಲ್ಕೂ ಹಳಿಗಳು ಪ್ರಯಾಣಿಕ ರೈಲು ಸಂಚಾರಕ್ಕೆ ಸುರಕ್ಷಿತವಾಗಿವೆ ಎಂದು ಭಾರತೀಯ ರೈಲ್ವೇ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. |
![]() | ಒಡಿಶಾ ರೈಲು ದುರಂತ: ಇನ್ನೂ 101 ಮೃತದೇಹಗಳ ಗುರುತು ಪತ್ತೆಯಾಗಿಲ್ಲ!275 ಮಂದಿಯ ಸಾವಿಗೆ ಕಾರಣವಾಗಿರುವ ಒಡಿಶಾ ರೈಲು ದುರಂತ ಸಂಭವಿಸಿ 4 ದಿನಗಳೇ ಕಳೆದರೂ ಇನ್ನೂ 101 ಮೃತದೇಹಗಳ ಗುರುತೇ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಬಾಲಾಸೋರ್ ರೈಲು ದುರಂತ ಬೆನ್ನಲ್ಲೇ ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು275 ಮಂದಿಯ ಸಾವಿಗೆ ಕಾರಣವಾದ ಬಾಲಾಸೋರ್ ರೈಲು ದುರಂತ ಹಸಿರಾಗಿರುವಂತೆಯೇ ಇತ್ತ ಒಡಿಶಾದಲ್ಲಿ ಮತ್ತೊಂದು ರೈಲು ಹಳಿ ತಪ್ಪಿರುವ ಕುರಿತು ವರದಿಯಾಗಿದೆ. |
![]() | ಒಡಿಶಾ ರೈಲು ದುರಂತ: ಸಾವಿನ ಸಂಖ್ಯೆ 275; ಕೇಂದ್ರ ಸರ್ಕಾರ ಮಾಹಿತಿಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಷ್ಕರಣೆ ಮಾಡಿದ್ದು, ಸಾವಿನ ಸಂಖ್ಯೆ 275 ಎಂದು ಮಾಹಿತಿ ತಿಳಿಸಿದೆ. |
![]() | ಒಡಿಶಾ ರೈಲು ಅಪಘಾತ: ರಾಶಿ-ರಾಶಿ ಹೆಣಗಳ ಮಧ್ಯೆ ಪ್ರೀತಿಪಾತ್ರರ ಹುಡುಕುವುದೇ ದೊಡ್ಡ ಸವಾಲುಒಡಿಶಾ ರೈಲು ಅಪಘಾತದಲ್ಲಿ ಸಾವನ್ನಪ್ಪಿದ 280ಕ್ಕೂ ಆಧಿಕ ಮಂದಿಯ ರಾಶಿ ರಾಶಿ ಹೆಣಗಳ ನಡುವೆ ಪ್ರೀತಿ ಪಾತ್ರರ ಹೆಣಗಳನ್ನು ಹುಡುಕಲು ಸಂಬಂಧಿಕರ ಹರಸಾಹಸಪಡುತ್ತಿರುವ ದೃಶ್ಯ ಮನಕಲುಕುವಂತಿದೆ. |
![]() | ಒಡಿಶಾ ರೈಲು ದುರಂತ: ಭರದಿಂದ ಸಾಗಿದ ರೈಲು ಮಾರ್ಗ ಮರುಸ್ಥಾಪನೆ ಕಾರ್ಯ280ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ಬೆನ್ನಲ್ಲೇ ರೈಲು ಮಾರ್ಗಗಳನ್ನು ಮರುಸ್ಥಾಪಿಸುವ ಕಾರ್ಯ ಭರದಿಂದ ಸಾಗಿದೆ. |
![]() | ಒಡಿಶಾದಲ್ಲಿ ಭೀಕರ ರೈಲು ಅಪಘಾತ: ಭಾರತೀಯ ರೈಲ್ವೆ ಇತಿಹಾಸದಲ್ಲಿನ ಮಾರಣಾಂತಿಕ ಅಪಘಾತಗಳಲ್ಲೊಂದು..ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಒಳಗೊಂಡಂತೆ ಒಡಿಶಾದಲ್ಲಿ ಶುಕ್ರವಾರ ಸಂಭವಿಸಿದ ರೈಲು ಅಪಘಾತದಲ್ಲಿ ಕನಿಷ್ಠ 233 ಜನರು ಸಾವಿಗೀಡಾಗಿದ್ದಾರೆ ಮತ್ತು 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಇದು ಸ್ವಾತಂತ್ರ್ಯಾ ನಂತರದ ಅತ್ಯಂತ ಮಾರಣಾಂತಿಕ ಅಪಘಾತಗಳಲ್ಲಿ ಒಂದಾಗಿದೆ ಎಂದು |