• Tag results for Indian Soldier

ಪಾಕ್ ನ ಐಎಸ್‌ಐಗೆ ರಹಸ್ಯ ದಾಖಲೆಗಳನ್ನು ರವಾನಿಸುತ್ತಿದ್ದ ಭಾರತೀಯ ಯೋಧನ ಬಂಧನ

ಪಾಕಿಸ್ತಾನದ ಗುಪ್ತಚರ ಸಂಸ್ಧೆಗೆ ವರ್ಗೀಕೃತ ದಾಖಲೆಗಳನ್ನು ಒದಗಿಸಿದ ಆರೋಪದ ಮೇಲೆ ಯೋಧ ಸೇರಿದಂತೆ ಇಬ್ಬರನ್ನು ಅಧಿಕೃತ ರಹಸ್ಯ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

published on : 15th July 2021

ಪಾಕ್ ಕದನ ವಿರಾಮ ಉಲ್ಲಂಘನೆ ವೇಳೆ ಗಾಯಗೊಂಡಿದ್ದ ಭಾರತೀಯ ಯೋಧ ಹುತಾತ್ಮ

ಪಾಕಿಸ್ತಾನ ಸೇನೆ ಕಳೆದ ವಾರ ನಡೆಸಿದ್ದ ಕದನ ವಿರಾಮ ಉಲ್ಲಂಘನೆ ವೇಳೆ ಗಾಯಗೊಂಡಿದ್ದ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. 

published on : 24th January 2021

ಲಡಾಖ್ ಸಂಘರ್ಷ: ಕನಿಷ್ಠ 20 ಭಾರತೀಯ ಯೋಧರು ಹುತಾತ್ಮ, ಚೀನಾದ 43 ಯೋಧರ ಹತ್ಯೆ

ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವಿನ ಮಲ್ಲಯುದ್ಧದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಮಂಗಳವಾರ ಭಾರತೀಯ ಸೇನೆ ಅಧಿಕೃತವಾಗಿ ತಿಳಿಸಿದೆ.

published on : 16th June 2020

ರಾಶಿ ಭವಿಷ್ಯ