- Tag results for Indian Student
![]() | ಬ್ರಿಟನ್ ಬೀದಿಗಳನ್ನು ಸ್ವಚ್ಛಗೊಳಿಸುವ 'ಪ್ಲಾಗಿಂಗ್' ಮಿಷನ್ಗೆ ಭಾರತೀಯ ವಿದ್ಯಾರ್ಥಿ ವಿವೇಕ್ ಗುರವ್ ನೇತೃತ್ವನೈಋತ್ಯ ಇಂಗ್ಲೆಂಡ್ನ ಬ್ರಿಸ್ಟಲ್ ವಿಶ್ವವಿದ್ಯಾಲಯದ ಭಾರತೀಯ ವಿದ್ಯಾರ್ಥಿ ಮತ್ತು ಪ್ರಶಸ್ತಿ ವಿಜೇತ ಪರಿಸರವಾದಿ ವಿವೇಕ್ ಗುರವ್ ಅವರು ವಿವಿಧ ನಗರಗಳಲ್ಲಿ ಕಸ ಆರಿಸುವುದರೊಂದಿಗೆ 'ಪ್ಲಾಗಿಂಗ್' ಅಥವಾ ಜಾಗಿಂಗ್ ಮಾಡುವ ಟ್ರೆಂಡ್ ಗೆ ಪ್ರೇರಣೆಯಾಗಿದ್ದಾರೆ. |
![]() | ಮೆಸಾಚುಸೆಟ್ಸ್ ನಲ್ಲಿ ರಸ್ತೆ ಅಪಘಾತ: ಮೂವರು ಭಾರತೀಯ ವಿದ್ಯಾರ್ಥಿಗಳು ಸಾವುಭಾರತದ ಮೂವರು ವಿದ್ಯಾರ್ಥಿಗಳು ಈ ವಾರ ಪಶ್ಚಿಮ ಮ್ಯಾಸಚೂಸೆಟ್ಸ್ನಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. |
![]() | Welcome to China: 2 ವರ್ಷಗಳ ನಂತರ ಭಾರತದ ವಿದ್ಯಾರ್ಥಿಗಳಿಗೆ ವೀಸಾ ನೀಡಲು ನಿರ್ಧರಿಸಿದ ಚೀನಾಎರಡು ವರ್ಷಗಳ ನಂತರ ಕೋವಿಡ್ ನಿರ್ಬಂಧಗಳಿಂದಾಗಿ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳಿಗೆ ವೀಸಾ ನೀಡುವ ಯೋಜನೆಯನ್ನು ಚೀನಾ ಪ್ರಕಟಿಸಿದೆ. ಇದಲ್ಲದೆ, ಭಾರತೀಯರಿಗೆ ವ್ಯಾಪಾರ ವೀಸಾ ಸೇರಿದಂತೆ ವಿವಿಧ ವರ್ಗಗಳಿಗೆ ವೀಸಾಗಳನ್ನು ನೀಡುವ ಯೋಜನೆಯನ್ನು ಸಹ ಘೋಷಿಸಿದೆ. |
![]() | ಉನ್ನತ ಶಿಕ್ಷಣಕ್ಕಾಗಿ ಪಾಕಿಸ್ತಾನಕ್ಕೆ ತೆರಳಬೇಡಿ: ವಿದ್ಯಾರ್ಥಿಗಳಿಗೆ ಯುಜಿಸಿ, ಎಐಸಿಟಿಇ ಸೂಚನೆ!ನೀವು ಭಾರತೀಯ ವಿದ್ಯಾರ್ಥಿಯಾಗಿ ದೇಶದಲ್ಲಿ ಉಳಿದುಕೊಂಡಿದ್ದರೆ ಅಥವಾ ವಿದೇಶದಲ್ಲಿ ನೆಲೆಸಿದ್ದರೆ ಮತ್ತು ವಿದೇಶಕ್ಕೆ ತೆರಳಲು ಯೋಜಿಸುತ್ತಿದ್ದರೆ, ಪಾಕಿಸ್ತಾನಕ್ಕೆ ಹೋಗಬೇಡಿ ಎನ್ನುತ್ತಿದೆ ಯುಜಿಸಿ ಮತ್ತು ಎಐಸಿಟಿಇ. |
![]() | ಕೆನಡಾದಲ್ಲಿ ಗುಂಡಿಟ್ಟು 21 ವರ್ಷದ ಭಾರತೀಯ ವಿದ್ಯಾರ್ಥಿ ಹತ್ಯೆಕೆನಡಾದ ಟೊರೆಂಟೊದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ದುಷ್ಕರ್ಮಿಯೊಬ್ಬ ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಉತ್ತರ ಪ್ರದೇಶದ ಕಾರ್ತಿಕ್ ವಾಸುದೇವ್ ಎಂದು ಗುರುತಿಸಲಾಗಿದೆ. |
![]() | ನಮ್ಮ ಶಿಕ್ಷಣದ ಬಗ್ಗೆ ನಿರ್ಧಾರ ಕೈಗೊಳ್ಳಿ: ಉಕ್ರೇನ್ ನಿಂದ ರಾಜ್ಯಕ್ಕೆ ಮರಳಿದ ವಿದ್ಯಾರ್ಥಿಗಳಿಂದ ಸರ್ಕಾರಕ್ಕೆ ಆಗ್ರಹಯುದ್ಧ ಪೀಡಿತ ಉಕ್ರೇನ್ನಿಂದ ವಾಪಸಾದ ದಕ್ಷಿಣ ಕನ್ನಡದ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಭವಿಷ್ಯದ ಕುರಿತು ಚಿಂತಿತರಾಗಿದ್ದು, ಈ ಕುರಿತು ರಾಜ್ಯ ಸರ್ಕಾರ ಶೀಘ್ರಾತಿ ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಶೀಘ್ರದಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. |
![]() | ಉಕ್ರೇನ್ ವೈದ್ಯಕೀಯ ವಿಶ್ವವಿದ್ಯಾಲಯಗಳಿಂದ ಆನ್ಲೈನ್ ತರಗತಿ ಪ್ರಾರಂಭ: ಭಾರತೀಯ ವಿದ್ಯಾರ್ಥಿಗಳು ನಿರಾಳಯುದ್ಧ ಪೀಡಿತ ಉಕ್ರೇನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ ನಂತರ ಅತಂತ್ರ ಭವಿಷ್ಯದ ಭಯದಲ್ಲಿದ್ದ ಭಾರತೀಯ ವಿದ್ಯಾರ್ಥಿಗಳಿಗೆ ಹಲವಾರು ಉಕ್ರೇನಿಯನ್ ವೈದ್ಯಕೀಯ ವಿಶ್ವವಿದ್ಯಾಲಯಗಳು ಆನ್ಲೈನ್ ತರಗತಿಗಳನ್ನು ಪ್ರಾರಂಭಿಸಿದ್ದು ಕೊಂಚ ನಿರಾಳ ತಂದಿದೆ. |
![]() | ಉಕ್ರೇನ್ ನಲ್ಲಿ ರಷ್ಯಾ ವಿರುದ್ಧ ಹೋರಾಡುತ್ತಿರುವ ಭಾರತೀಯ ವಿದ್ಯಾರ್ಥಿ ತವರಿಗೆ ಹಿಂತಿರುಗಲು ಸಿದ್ಧ: ಕುಟುಂಬದ ಮೂಲಗಳುಉಕ್ರೇನಿಯನ್ ಅರೆಸೈನಿಕ ಪಡೆಗೆ ಸ್ವಯಂಸೇವಕರಾಗಿ ಸೇರ್ಪಡೆಗೊಂಡ ಭಾರತದ 21 ವರ್ಷದ ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಯು ಕೊಯಮತ್ತೂರ್ಗೆ ಮರಳುವ ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. |
![]() | ಯುದ್ಧಪೀಡಿತ ಉಕ್ರೇನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಬಂದಿದ್ದು ಒಂದು ಪವಾಡವೇ ಸರಿ: ವಿದ್ಯಾರ್ಥಿಗಳ ಅನುಭವದ ಮಾತು!ಈಶಾನ್ಯ ಉಕ್ರೇನ್ ನ ಸುಮಿ ನಗರದಲ್ಲಿ ಸಿಲುಕಿ ಹಾಕಿಕೊಂಡು ಭಾರತಕ್ಕೆ ಸುರಕ್ಷಿತವಾಗಿ ವಾಪಸ್ಸಾಗಿರುವ ಭಾರತೀಯ ವಿದ್ಯಾರ್ಥಿಗಳು ಪವಾಡ ರೀತಿಯಲ್ಲಿ ಅದೃಷ್ಟವಶಾತ್ ಬದುಕು ಬಂದಿರುವ ಅನುಭವವನ್ನು ಹಂಚಿಕೊಂಡಿದ್ದಾರೆ. |
![]() | ಆಪರೇಷನ್ ಗಂಗಾ: ಪೋಲೆಂಡ್ ನಿಂದ ದೆಹಲಿಗೆ 242 ವಿದ್ಯಾರ್ಥಿಗಳ ಮತ್ತೊಂದು ತಂಡ ಆಗಮನಯುದ್ಧಪೀಡಿತ ಉಕ್ರೇನ್ ನಿಂದ 242 ಮಂದಿ ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳನ್ನು ಹೊತ್ತ ವಿಶೇಷ ವಿಮಾನ ಪೋಲೆಂಡ್ ನಿಂದ ಇಂದು ಶುಕ್ರವಾರ ದೆಹಲಿಗೆ ಬಂದಿಳಿದಿದೆ. |
![]() | 694 ಭಾರತೀಯ ವಿದ್ಯಾರ್ಥಿಗಳು ಬಸ್ ಮೂಲಕ ಉಕ್ರೇನ್ ನ ಸುಮಿ ನಗರದಿಂದ ನಿರ್ಗಮಿಸಿದ್ದಾರೆ: ಸಚಿವ ಹರ್ದೀಪ್ ಸಿಂಗ್ ಪುರಿಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಯುದ್ಧಪೀಡಿತ ಉಕ್ರೇನ್ ನಿಂದ ಭಾರತೀಯರನ್ನು ಸ್ಥಳಾಂತರಿಸುತ್ತಿರುವುದರ ಬಗ್ಗೆ ಮಾಹಿತಿ ನೀಡಿದ್ದು, ಸುಮಿ ನಗರದಿಂದ 694 ಭಾರತೀಯ ವಿದ್ಯಾರ್ಥಿಗಳು ಬಸ್ ಮೂಲಕ ನಿರ್ಗಮಿಸಿದ್ದಾರೆ. |
![]() | ಉಕ್ರೇನ್-ರಷ್ಯಾ ಯುದ್ಧ: ಐಎಎಫ್ ವಿಮಾನದಲ್ಲಿ ದೆಹಲಿ ತಲುಪಿದೆ ಕೀವ್ ನಲ್ಲಿ ಗುಂಡೇಟಿಗೆ ಒಳಗಾಗಿದ್ದ ವಿದ್ಯಾರ್ಥಿಯುದ್ಧಪೀಡಿತ ಉಕ್ರೇನ್ ನಲ್ಲಿ ಗುಂಡೇಟಿಗೆ ಒಳಗಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿ ಹರ್ಜೋತ್ ಸಿಂಗ್ ಅವರು ವಾಯುಪಡೆ ವಿಮಾನದ ಮೂಲಕ ದೆಹಲಿಗೆ ತಲುಪಿದ್ದಾರೆ. |
![]() | ಉಕ್ರೇನ್: ಸುಮಿ ನಗರದಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಭಾರತ ಆತಂಕಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಉಕ್ರೇನ್ ಮತ್ತು ರಷ್ಯಾ ಎರಡೂ ದೇಶಗಳ ಅಧಿಕಾರಿಗಳನ್ನು ಭಾರತ ಸಂಪರ್ಕಿಸಿದೆ. |
![]() | ಉಕ್ರೇನ್: ಸುಮಿ ನಗರದಲ್ಲಿ ನೀರು ಸರಬರಾಜು ಬಂದ್, ನೀರಿಗಾಗಿ ಹಿಮ ಕರಗಿಸುತ್ತಿರುವ 700 ಭಾರತೀಯ ವಿದ್ಯಾರ್ಥಿಗಳು!ಯುದ್ಧ ಪೀಡಿತ ಉಕ್ರೇನ್ ನ ಸುಮಿ ನಗರದಲ್ಲಿ ಸುಮಾರು 700ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಸಿಲುಕಿದ್ದಾರೆ. ಅನ್ನ ಆಹಾರವಿಲ್ಲದೆ ಸಂಕಷ್ಟಕ್ಕೆ ಪರದಾಡುತ್ತಿದ್ದಾರೆ. ಇದೀಗ ನೀರಿನ ಸರಬರಾಜು ಬಂದ್ ಆಗಿದ್ದು ಕುಡಿಯುವ ನೀರಿಗಾಗಿ ಹಿಮವನ್ನು ಕರಗಿಸುತ್ತಿದ್ದಾರೆ. |
![]() | ಉಕ್ರೇನ್ ನ ಭಾರತೀಯ ರಾಯಭಾರಿಗಳಿಂದ ಯಾವುದೇ ನೆರವು ಸಿಗುತ್ತಿಲ್ಲ: ಗುಂಡೇಟಿನಿಂದ ಗಾಯಗೊಂಡಿರುವ ವಿದ್ಯಾರ್ಥಿಯುದ್ಧ ಬಾಧಿತ ಉಕ್ರೇನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಪಾಡು ಹೇಳತೀರದಾಗಿದೆ. ಉಕ್ರೇನ್ ನಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗಳಿಂದ ಯಾವುದೇ ರೀತಿಯ ನೆರವು ಸಿಗುತ್ತಿಲ್ಲ ಎಂದು ಗುಂಡೇಟಿನಿಂದ ಆಸ್ಪತ್ರೆಗೆ ದಾಖಲಾಗಿರುವ ಭಾರತೀಯ ವಿದ್ಯಾರ್ಥಿ ಹರ್ಜೊತ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |