• Tag results for Indian Territory

ಚೀನಾ ಗಡಿ ಪ್ರವೇಶಿಸಿಲ್ಲ ಎಂದಾದರೆ, ಈಗ ಯಾಕೆ ನಿಷ್ಕ್ರಿಯೆ ಪ್ರಕ್ರಿಯೆ ನಡೆಯುತ್ತಿದೆ: ಕೇಂದ್ರದ ವಿರುದ್ಧ ಛಾಟಿ ಬೀಸಿದ ಸ್ವಾಮಿ

ಭಾರತ-ಚೀನಾ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಮತ್ತೊಮ್ಮೆ ತಮ್ಮದೇ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

published on : 17th February 2021

ಭಾರತದ ಜಾಗವನ್ನು ಚೀನಾಗೆ ಕೊಟ್ಟಿದ್ದು ಯಾರು ಅಂತ ನಿಮ್ಮ ಅಜ್ಜನನ್ನು ಕೇಳಿ: ರಾಹುಲ್ ಗೆ ಕೇಂದ್ರ ಸಚಿವ ಕಿಶನ್ ರೆಡ್ಡಿ

ಭಾರತ-ಚೀನಾ ಬಗ್ಗೆ ರಾಹುಲ್ ಗಾಂಧಿ ಹೇಳಿಕೆಗೆ ಕೇಂದ್ರ ಸಚಿವ ಕಿಶನ್ ರೆಡ್ಡಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಭಾರತದ ಪ್ರದೇಶವನ್ನು ಚೀನಾಗೆ ಕೊಟ್ಟವರು ಯಾರು ಎಂಬುದನ್ನು ರಾಹುಲ್ ಗಾಂಧಿ ಅವರ ಅಜ್ಜ (ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರನ್ನು ಕೇಳಬೇಕೆಂದು ಹೇಳಿದ್ದಾರೆ. 

published on : 12th February 2021

ಪ್ರಧಾನಿ ನರೇಂದ್ರ ಮೋದಿ ಒಬ್ಬ ಹೇಡಿ; ಚೀನಾವನ್ನು ಎದುರಿಸುವ ಧೈರ್ಯ, ತಾಕತ್ತು ಅವರಿಗಿಲ್ಲ: ರಾಹುಲ್ ಗಾಂಧಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾರತಕ್ಕೆ ಸೇರಿದ ಪ್ರಾಂತ್ಯವನ್ನು ಚೀನಾಕ್ಕೆ ಬಿಟ್ಟುಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಆರೋಪಿಸಿದ್ದಾರೆ.

published on : 12th February 2021

ರಾಶಿ ಭವಿಷ್ಯ