- Tag results for Indian air force
![]() | ಬಾಲಕೋಟ್ ವಾಯುದಾಳಿಗೆ ಎರಡು ವರ್ಷ: ಗೃಹ ಸಚಿವ, ರಕ್ಷಣಾ ಸಚಿವರಿಂದ ಭಾರತೀಯ ವಾಯುಪಡೆಗೆ ಅಭಿನಂದನೆಬಾಲಕೋಟ್ ವಾಯುದಾಳಿಗೆ ಎರಡು ವರ್ಷ. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಅಸಾಧಾರಣ ಧೈರ್ಯ ಮತ್ತು ಶ್ರದ್ಧೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೊಂಡಾಡಿದ್ದಾರೆ. |
![]() | ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಮೊದಲ ಮಹಿಳಾ ಪೈಲಟ್!ದೇಶದ ಮೂವರು ಮಹಿಳಾ ಯುದ್ಧ ಪೈಲಟ್ ಗಳಲ್ಲಿ ಒಬ್ಬರಾದ ಲೆಫ್ಟಿನೆಂಟ್ ಭಾವನಾ ಕಾಂತ್ 72ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಜಪಥ್ ನಲ್ಲಿ ನಡೆದ ಭಾರತೀಯ ವಾಯುಪಡೆಯ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಸಾಕ್ಷಿಯಾದರು. |
![]() | ಭಾರತ-ಫ್ರಾನ್ಸ್ ಯುದ್ಧ ವ್ಯಾಯಾಮ: ರಫೇಲ್ ಯುದ್ಧ ವಿಮಾನದಲ್ಲಿ ಸಿಡಿಸಿ ಜನರಲ್ ಬಿಪಿನ್ ರಾವತ್ ಹಾರಾಟ!ಭಾರತ-ಫ್ರಾನ್ಸ್ ಯುದ್ಧ ವ್ಯಾಯಾಮ ಡೆಸರ್ಟ್ ನೈಟ್-21ರಲ್ಲಿ ರಕ್ಷಣಾ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರು ಗುರುವಾರ ಫ್ರೆಂಚ್ ನಿರ್ಮಿತ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಲಿದ್ದಾರೆ. |
![]() | ಚೀನಾ ಜೊತೆ ಸಂಘರ್ಷ: ಎಚ್ಎಎಲ್ ನಿರ್ಮಿತ 83 ತೇಜಸ್ ಲಘು ಯುದ್ಧ ವಿಮಾನ ಖರೀದಿಗೆ ಕೇಂದ್ರ ಅಸ್ತುಭಾರತೀಯ ವಾಯುಪಡೆ(ಐಎಎಫ್)ಗೆ ಎಚ್ಎಎಲ್ ಅಭಿವೃದ್ಧಿಪಡಿಸಿರುವ 83 ಲಘು ಯುದ್ಧ ವಿಮಾನ 'ತೇಜಸ್' ಅನ್ನು 48,000 ಕೋಟಿ ರೂ.ಗಳ ವೆಚ್ಚದಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. |
![]() | ರಾಜ್ಯದ 4 ಮುಧೋಳ ನಾಯಿಗಳು ವಾಯುಸೇನೆಯಲ್ಲಿ ಸೇವೆ ಸಲ್ಲಿಸಲು ಸಜ್ಜುಸೇನೆ ಸೇರ್ಪಡೆ ಮೂಲಕ ಭಾರೀ ಸದ್ದು ಮಾಡುತ್ತಿರುವ ಬಾಗಲಕೋಟೆ ಜಿಲ್ಲೆಯ ಮುಧೋಳ ನಾಯಿಗಳು ಇದೀಗ ಭಾರತೀಯ ವಾಯುಪಡೆಯಲ್ಲೂ ಸೇವೆ ಸಲ್ಲಿಸಲು ಸಿದ್ಧಗೊಳ್ಳುತ್ತಿವೆ. |
![]() | ವಾಯುಸೇನೆಗೆ 'ಸಿಂಹಬಲ': ವಿಚಕ್ಷಣಾ ವಿಮಾನ ನಿರ್ಮಾಣಕ್ಕೆ 'ಡಿಆರ್ ಡಿಒ' ಮುಂದು!ಭಾರತೀಯ ವಾಯುಸೇನೆ ಮತ್ತಷ್ಟು ಬಲಿಷ್ಠವಾಗಲಿದ್ದು, ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ ಡಿಆರ್ ಡಿಒ ಸೇನೆಗಾಗಿ 6 ವಿಚಕ್ಷಣಾ ವಿಮಾನಗಳನ್ನು ನಿರ್ಮಾಣ ಮಾಡಲಿದೆ. |
![]() | ಭದ್ರತೆಯ ಕಾರಣಗಳಿಂದಾಗಿ ಪ್ರಧಾನಿಗಳ ವಿಮಾನ ಪ್ರಯಾಣದ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ: ವಾಯುಪಡೆಪ್ರಧಾನಮಂತ್ರಿಯವರ ಭದ್ರತೆಯ ವಿಷಯವಾಗಿರುವುದರಿಂದ ಅವರ ವಿಮಾನ ಪ್ರಯಾಣದ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಭಾರತೀಯ ವಾಯುಪಡೆ ಹೈಕೋರ್ಟ್ ನಲ್ಲಿ ಹೇಳಿಕೆ ಸಲ್ಲಿಸಿದೆ. |
![]() | ನಾಪತ್ತೆಯಾಗಿದ್ದ ಮಿಗ್ 29 ಪೈಲಟ್ ನಿಶಾಂತ್ ಸಿಂಗ್ ಮೃತದೇಹ 11 ದಿನದ ನಂತರ ಪತ್ತೆನಾಪತ್ತೆಯಾದ ಮಿಗ್ 29 ಕೆ ಪೈಲಟ್ ಕಮಾಂಡರ್ ನಿಶಾಂತ್ ಸಿಂಗ್ ಅವರ ಮೃತದೇಹ ಸೋಮವಾರ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿದೆ. |
![]() | ವಾಯುಪಡೆಗೆ ಬುಧವಾರ ಮತ್ತೆ ಮೂರು ರಫೇಲ್ ವಿಮಾನಗಳ ಸೇರ್ಪಡೆವಾಯುಸೇನೆಗೆ ಬುಧವಾರ ಮೂರು ರಫೇಲ್ ವಿಮಾನ ಸೇರ್ಪಡೆಯಾಗಲಿವೆ. ಇದರ ಪರಿಣಾಮ ವಾಯುಪಡೆಗೆ ಮತ್ತಷ್ಟು ಬಲ ಬರಲಿದೆ. |
![]() | ಚೀನಾ ಗಡಿ ತಂಟೆ ಮಧ್ಯೆ ಭಾರತಕ್ಕೆ ನವಂಬರ್ 5ರಂದು ಮತ್ತೆ ಮೂರು 'ರಫೇಲ್' ಯುದ್ಧ ವಿಮಾನಗಳ ಆಗಮನಕಳೆದ ಮೇ ತಿಂಗಳಿಂದ ಪೂರ್ವ ಲಡಾಕ್ ಪ್ರದೇಶದ ಚೀನಾ ಗಡಿಯಲ್ಲಿ ಉದ್ಭವವಾಗಿರುವ ಸಂಘರ್ಷದ ನಡುವೆಯೇ ನವಂಬರ್ 5ರಂದು ಭಾರತ ಇನ್ನೂ ಮೂರು ರಫೇಲ್ ಯುದ್ಧ ವಿಮಾನಗಳನ್ನು ಪಡೆದುಕೊಳ್ಳುವ ನಿರೀಕ್ಷೆಯಿದೆ. |
![]() | 88ನೇ ಭಾರತೀಯ ವಾಯುಪಡೆ ದಿನ: ಹಿಂಡನ್ ವಾಯುನೆಲೆಯಲ್ಲಿ ಕಳೆಕಟ್ಟಿದ ಸಂಭ್ರಮಭಾರತೀಯ ವಾಯುಸೇನೆ 88ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದ್ದು, ಉತ್ತರಪ್ರದೇಶದ ಘಾಜಿಯಾಬಾದ್'ನಲ್ಲಿರುವ ಹಿಂಡನ್ ವಾಯುನೆಲೆಯಲ್ಲಿ ವಿಶೇಷ ಪರೇಡ್ ನಡೆಯುತ್ತಿದೆ. ವಿಶೇಷ ಪರೇಡ್ ನಲ್ಲಿ ಭಾರತೀಯ ಯೋಧರು ತಮ್ಮ ಶಕ್ತಿ ಸಾಮರ್ಥ್ಯವನ್ನು ಪ್ರದರ್ಶಿಸುತ್ತಿದ್ದಾರೆ. |
![]() | ವಾಯುಪಡೆಗೆ ರಫೇಲ್ ವಿಮಾನಗಳ ಸೇರ್ಪಡೆ: ಐಎಎಫ್ ಗೆ ಶುಭಕೋರಿದ ಎಂಎಸ್ ಧೋನಿಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ರಫೇಲ್ ಫೈಟರ್ ಜೆಟ್ಗಳನ್ನು ಭಾರತೀಯ ವಾಯುಪಡೆ ಸೇರ್ಪಡೆಯ ಬಗ್ಗೆ ಟ್ವೀಟ್ ಮಾಡಿದ್ದು 'ಐಎಎಫ್ ಪೈಲಟ್ಗಳು ‘ವಿಶ್ವದ ಅತ್ಯುತ್ತಮ ಫೈಟರ್ ಪೈಲಟ್ಗಳು’ ಎಂದು ಪ್ರಶಂಸಿಸಿದ್ದಾರೆ. |
![]() | ಇಂದು ಬೆಳಗ್ಗೆ 10 ಗಂಟೆಗೆ ಅಂಬಾಲಾದಲ್ಲಿ ರಫೇಲ್ ಯುದ್ಧ ವಿಮಾನ ಭಾರತೀಯ ವಾಯುಪಡೆಗೆ ಅಧಿಕೃತ ಸೇರ್ಪಡೆಫ್ರಾನ್ಸ್ ನಲ್ಲಿ ತಯಾರಾದ ರಫೇಲ್ ಯುದ್ಧ ವಿಮಾನ ಗುರುವಾರ ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿದೆ. ಹರ್ಯಾಣ ಬಳಿಯ ಅಂಬಾಲಾ ವಾಯುನೆಲೆಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಯುದ್ಧ ವಿಮಾನವನ್ನು ಅಧಿಕೃತವಾಗಿ ಸೇರ್ಪಡೆಗೊಳಿಸುವ ಕಾರ್ಯಕ್ರಮ ನಡೆಯಲಿದೆ. ವಾಯುಪಡೆಯ 17 ಸ್ಕ್ವಾಡ್ರನ್ ಗೋಲ್ಡನ್ ಆರ್ರೋಸ್ ನ ಭಾಗವಾಗಲಿದೆ ಈ ಯುದ್ಧ ವಿಮಾನ. |