- Tag results for Indian athletes
![]() | ಹಿನ್ನೋಟ 2021: ಒಲಂಪಿಕ್ಸ್, ಪ್ಯಾರಾಲಂಪಿಕ್ಸ್, ಟೆನಿಸ್ನಲ್ಲಿ ಭಾರತೀಯ ಕ್ರೀಡಾಪಟುಗಳ ಅಮೋಘ ಸಾಧನೆಕೊರೋನಾದಿಂದ ಸ್ವಲ್ಪ ವಿರಾಮ ಸಿಕ್ಕಿದ್ದರಿಂದ 2021ರಲ್ಲಿ ಕ್ರೀಡಾ ಪ್ರಪಂಚದಲ್ಲಿ ಅನೇಕ ಪಂದ್ಯಾವಳಿಗಳು ನಡೆದಿದ್ದವು. ಇನ್ನು ಭಾರತ ಇದುವರೆಗಿನ ಅತ್ಯುತ್ತಮ ಪ್ರದರ್ಶನ ನೀಡಿದೆ. ಈ ವರ್ಷ ಭಾರತಕ್ಕೆ ಕ್ರೀಡಾ ಜಗತ್ತಿನಲ್ಲಿ ಹಲವು ಸುವರ್ಣ ಕ್ಷಣಗಳನ್ನು ನೀಡಿದೆ. |
![]() | ಟೋಕಿಯೊ ಪ್ಯಾರಾಲಿಂಪಿಕ್ಸ್: 11 ಆವೃತ್ತಿಗಳಲ್ಲಿ ಭಾರತ ಇದೇ ಮೊದಲ ಬಾರಿಗೆ ಕ್ರೀಡಾಕೂಟವೊಂದರಲ್ಲಿ 12 ಪದಕ ಗೆದ್ದು ದಾಖಲೆ!ಒಲಂಪಿಕ್ಸ್ ಅಥವಾ ಪ್ಯಾರಾಲಿಂಪಿಕ್ಸ್ ನ ಒಂದೇ ಆವೃತ್ತಿಯಲ್ಲಿ ಎರಡು ವೈಯಕ್ತಿಕ ಪದಕ ಗೆದ್ದಿರುವ ಸಾಧನೆಯನ್ನು ಭಾರತದ ಶೂಟರ್ ಅವನಿ ಲೇಖರಾ ಮಾಡಿದ್ದಾರೆ. |
![]() | ಭಾರತಕ್ಕೆ ಮರಳಿದ ಟೋಕಿಯೋ ಒಲಿಂಪಿಕ್ಸ್ ಪದಕ ಸಾಧಕರಿಗೆ ಹೃದಯಸ್ಪರ್ಶಿ ಸ್ವಾಗತಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಕೀರ್ತಿ ತಂದ ಪದಕ ಸಾಧಕರಿಗೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ವಿಮಾನ ನಿಲ್ದಾಣದಿಂದ ಖಾಸಗಿ ಹೊಟೇಲ್ ಗೆ ಸಾಧಕರನ್ನು ಕರೆದುಕೊಂಡು ಹೋಗಲಾಯಿತು. ಅಲ್ಲಿ ಪದಕ ವಿಜೇತರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. |
![]() | ಟೋಕಿಯೊ ಒಲಂಪಿಕ್ಸ್ 2020: 10 ಮೀ. ಪಿಸ್ತೂಲ್ ಫೈನಲ್ ನಲ್ಲಿ ಎಡವಿದ ಸೌರಭ್; ಅಪೂರ್ವ, ಇಲವೆನಿಲ್ ಔಟ್ಅರ್ಹತಾ ಸುತ್ತಿನಲ್ಲಿ ಅಗ್ರಸ್ಥಾನ ಪಡೆದಿದ್ದ ಸೌರಭ್ ಚೌಧರಿ ಟೋಕಿಯೊ ಒಲಿಂಪಿಕ್ಸ್ ಪುರುಷರ 10 ಮೀಟರ್ ಏರ್ ಪಿಸ್ತೂಲ್ ಫೈನಲ್ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದು ಏಳನೇ ಸ್ಥಾನ ಗಳಿಸಿದ್ದಾರೆ. |