• Tag results for Indian citizenship

ಬಂಗಾಳದಲ್ಲಿರುವ ಎಲ್ಲ ಬಾಂಗ್ಲಾದೇಶಿಗರೂ ಭಾರತೀಯರೇ.. ಎಲ್ಲರಿಗೂ ಭಾರತೀಯ ಪೌರತ್ವ ನೀಡಲಾಗಿದೆ: ಸಿಎಂ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ನೆಲೆಸಿರುವ ಎಲ್ಲ ಬಾಂಗ್ಲಾದೇಶಿಗರೂ ಭಾರತೀಯರೇ ಆಗಿದ್ದು, ಅವರಿಗೆ ಈಗಾಗಲೇ ಭಾರತೀಯ ಪೌರತ್ವ ನೀಡಲಾಗಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

published on : 3rd March 2020

’ತಸ್ಲಿಮಾ ನಸ್ರಿನ್, ಅದ್ನಾನ್ ಸಮಿ ಸೇರಿ ಕಳೆದ 6 ವರ್ಷಗಳಲ್ಲಿ 3000 ನಿರಾಶ್ರಿತರಿಗೆ ಭಾರತೀಯ ಪೌರತ್ವ’  

ಸಿಎಎ-2019 ರ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಮುಂದುವರೆದಿದೆ. ಈ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿದ್ದು, ಪಾಕಿಸ್ತಾನದಿಂದ ಬಂದಿರುವ 2838 ಜನರಿಗೆ ಭಾರತೀಯ ಪೌರತ್ವ ನೀಡಲಾಗಿದೆ ಎಂದಿದ್ದಾರೆ.

published on : 19th January 2020

ಧಾರ್ಮಿಕ ಕಾರಣಕ್ಕೆ ದೌರ್ಜನ್ಯವಾಗದೇ ಇದ್ದರೂ ಈ 3 ದಾಖಲೆಗಳಿಂದ ವಲಸಿಗರಿಗೆ ಸಿಗಲಿದೆ ಭಾರತೀಯ ಪೌರತ್ವ!

ಸಿಎಎ ಕಾಯ್ದೆಯ ಪ್ರಕಾರ ಬಾಂಗ್ಲಾದ ಅಕ್ರಮ ವಲಸಿಗರಿಗೆ ಭಾರತದ ಪೌರತ್ವ ದೊರೆಯುವುದು ಧಾರ್ಮಿಕ ಕಿರುಕುಳಕ್ಕೊಳಗಾಗಿರುವವರಿಗೆ ಮಾತ್ರ. ಆದರೆ ಅಸ್ಸಾಂ ನ ಹಣಕಾಸು ಸಚಿವ ಹಿಮಂತ ಬಿಸ್ವ ಶರ್ಮಾ ಬೇರೆಯದ್ದೇ ಹೇಳಿಕೆ ನೀಡಿದ್ದಾರೆ. 

published on : 18th January 2020

ಪುಣೆ: 45 ಪಾಕಿಸ್ತಾನಿಯರಿಗೆ ಭಾರತೀಯ ಪೌರತ್ವ

ಸುಮಾರು ವರ್ಷಗಳ ಹಿಂದೆ ಭಾರತಕ್ಕೆ ವಲಸೆ ಬಂದಿದ್ದ ಸುಮಾರು 45 ಪಾಕಿಸ್ತಾನಿಯರಿಗೆ ಪುಣೆ ಜಿಲ್ಲಾಡಳಿತ ಭಾರತೀಯ ಪೌರತ್ವ ನೀಡಿದೆ. ಇವರು ಹಲವು ...

published on : 8th March 2019