- Tag results for Indian cricket
![]() | 'ಹಣದ ಜೊತೆ ದುರಹಂಕಾರ, ಅಹಂ ಬರುತ್ತದೆ': ಭಾರತೀಯ ಕ್ರಿಕೆಟ್ ಆಟಗಾರರಿಗೆ ಜಾಡಿಸಿದ ಕಪಿಲ್ ದೇವ್!ಈಗಿನ ಹೆಚ್ಚಿನ ಆಟಗಾರರು ತುಂಬಾ ಆತ್ಮವಿಶ್ವಾಸ ಹೊಂದಿದ್ದಾರೆ ಎಂಬುದು ನನ್ನ ಅನಿಸಿಕೆ. ಆದರೆ ಅವರಲ್ಲಿ ನಕಾರಾತ್ಮಕ ಅಂಶವೂ ಇದೆ. ನಮಗೆ ಎಲ್ಲವೂ ತಿಳಿದಿದೆ. ನಾವು ಯಾರಿಂದಲೂ ಸಲಹೆ ಪಡೆಯಬೇಕಾಗಿಲ್ಲ ಎಂದು ಅವರು ಭಾವಿಸುತ್ತಾರೆ. |
![]() | ವಿರಾಟ್ ಕೊಹ್ಲಿ ಈಗ ಸಾವಿರ ಕೋಟಿ ಒಡೆಯ: ಕ್ರಿಕೆಟ್ ಬಿಟ್ಟು ಏನೆಲ್ಲಾ ವ್ಯವಹಾರ ಮಾಡ್ತಾರೆ ಗೊತ್ತಾ?ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸದ್ಯಕ್ಕೆ ವಿಶ್ವದ ಅತ್ಯಂತ ಜನಪ್ರಿಯ ಅಥ್ಲೀಟ್‌ಗಳಲ್ಲಿ ಒಬ್ಬರು. ಇನ್‌ಸ್ಟಾಗ್ರಾಮ್‌ನಲ್ಲಿ 252 ಮಿಲಿಯನ್‌ಗಿಂತಲೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಕೊಹ್ಲಿ, ಸಾಮಾಜಿಕ ಮಾಧ್ಯಮದಲ್ಲಿ ಅತಿ ಹೆಚ್ಚು ಫಾಲೋವರ್‌ಗಳನ್ನು ಹೊಂದಿದ್ದಾರೆ. |
![]() | 1960 ರ ದಶಕದ ಸ್ಟಾರ್ ಕ್ರಿಕೆಟಿಗ ಸಲೀಂ ದುರಾನಿ ನಿಧನ1960ರ ದಶಕದಲ್ಲಿ ಭಾರತದ ಸ್ಟಾರ್ ಕ್ರಿಕೆಟಿಗರಾಗಿದ್ದ ಸಲೀಂ ದುರಾನಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. |
![]() | ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಗೆ 44 ಲಕ್ಷ ರೂ. ವಂಚನೆ!ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಜಮೀನು ಖರೀದಿಸುವ ನೆಪದಲ್ಲಿ ತನ್ನ ಸ್ನೇಹಿತನಿಂದಲೇ ವಂಚನೆಗೊಳಗಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಭಾರತದಲ್ಲಿ 30+ ಆಟಗಾರರನ್ನು 80ರ ಮುದುಕರಂತೆ ನೋಡುತ್ತಾರೆ: ಬಿಸಿಸಿಐಗೆ ಗುಡ್ ಬೈ ಹೇಳಿ, ವಿದೇಶದತ್ತ ಮುಖ ಮಾಡಿದ ಟೀಂ ಇಂಡಿಯಾ ಓಪನರ್!ಬಿಸಿಸಿಐ ಕ್ರಿಕೆಟ್ ಜಗತ್ತಿನ ಅನಭಿಶಕ್ತ ದೊರೆ... ಜಾಗತಿಕ ಕ್ರಿಕೆಟ್ ನ ಶ್ರೀಮಂತ ಬೋರ್ಡ್..ಇಂತಹ ದೊಡ್ಡ ಬೋರ್ಡ್ ತೊರೆಯಲು ಮುಂದಾಗಿರುವ ಟೀಂ ಇಂಡಿಯಾ ಓಪನರ್ ಇದೀಗ ವಿದೇಶಿ ತಂಡಗಳತ್ತ ಮುಖ ಮಾಡಿದ್ದಾರೆ. |
![]() | ಮುಂಬೈನಲ್ಲಿ ರಿಷಬ್ ಪಂತ್ ಗೆ ಯಶಸ್ವಿ ಮೊಣಕಾಲಿನ ಶಸ್ತ್ರಚಿಕಿತ್ಸೆಇತ್ತೀಚಿಗೆ ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕ್ರಿಕೆಟಿಗ ರಿಷಬ್ ಪಂತ್ ಗೆ ಶನಿವಾರ ಮುಂಬೈನಲ್ಲಿ ಯಶಸ್ವಿ ಮೊಣಕಾಲಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. |